2nd PUC Result 2023-24. Date Announced. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ.
ಈಗಾಗಲೇ ದ್ವಿತೀಯ ಪಿಯುಸಿ 2023 24 ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ, ಸಿಹಿ ಸುದ್ದಿಯನ್ನು ನೀಡಿದೆ. ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಲೇಖನದಲ್ಲಿ ನಾವು ದ್ವಿತೀಯ ಪಿಯುಸಿ ಯಾವಾಗ ಪ್ರಕಟಿಸಲಾಗುವುದು ಹಾಗೂ ಫಲಿತಾಂಶವನ್ನು ಹೇಗೆ ಚೆಕ್ ಮಾಡಿಕೊಳ್ಳಬಹುದು. ಲಿಂಕ್ ಯಾವುದು ಎಂಬುದನ್ನ ತಿಳಿಯೋಣ.
ಕರ್ನಾಟಕ ರಾಜ್ಯದಲ್ಲಿ 2023 24 ನೇ ಸಾಲಿನಲ್ಲಿ ಟುಮಾರೋ 6,95,000 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿದ್ದಾರೆ. ಪರೀಕ್ಷೆಯನ್ನು ಶಿಕ್ಷಣ ಇಲಾಖೆಯು ಮಾರ್ಚ್ ಒಂದು 2024 ರಿಂದ 22 ಮಾರ್ಚ್ 2024 ರ ವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು, ಮಹಿಳಾ ವಿದ್ಯಾರ್ಥಿಗಳು ಸುಮಾರು ಮೂರು ಲಕ್ಷದ 65000 ಹಾಗೂ ಪುರುಷ ವಿದ್ಯಾರ್ಥಿಗಳು 3,25,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶಕ್ಕಾಗಿ ತುಂಬಾನೇ ತಾಳ್ಮೆಯಿಂದ, ಸಹನೆಯಿಂದ ಕಾಯುತ್ತಿದ್ದಾರೆ. ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ತಿಳಿಸಿದ್ದು ವಿದ್ಯಾರ್ಥಿಗಳಿಗೆ ತುಂಬಾನೇ ಸಂತೋಷದಾಯಕ ವಿಷಯವಾಗಿದೆ.
2nd PUC Result 2023-24. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದ ದಿನಾಂಕ.
2nd PUC Result 2023-24. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಸಿಹಿ ಸುದ್ದಿಯನ್ನು ನೀಡಿದೆ. ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶವನ್ನು ಪ್ರಕಟಿಸುವ ದಿನಾಂಕವನ್ನು ಈ ಕೆಳಗೆ ನೀಡಲಾಗಿದೆ. ಲೋಕಸಭಾ ಚುನಾವಣೆಗೂ ಮುನ್ನ ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶವನ್ನು ಪ್ರಕಟಿಸಲಾಗುವುದು.
ಶಿಕ್ಷಣ ಇಲಾಖೆಯು ತಿಳಿಸಿರುವ ಹಾಗೆ ದ್ವಿತೀಯ ಪಿಯುಸಿ ಪರೀಕ್ಷ ಫಲಿತಾಂಶವನ್ನು ಇದೇ ಏಪ್ರಿಲ್ ತಿಂಗಳಿನ 20ನೇ ತಾರೀಕು ಅಥವಾ 21ನೇ ತಾರೀಕಿನಂದು ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆಯು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶವನ್ನು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. KSEB ದ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸ ಹೀಗಿದೆ.
Karnataka School Education And Assessment Board. (Kseab). ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ https://kseab.karnataka.gov.in/english ಈ ಲಿಂಕ್ ನ ಮೂಲಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದು. ಮತ್ತು ನಿಮ್ಮ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷ ಪಲಿತಾಂಶವನ್ನು ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ತಮಗೆ ಅನುಕೂಲವಾದ ಕಡೆಗಳಲ್ಲಿ ಪರೀಕ್ಷಾ ಫಲಿತಾಂಶವನ್ನು ನೋಡಿಕೊಳ್ಳಬಹುದು.
2023 26 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಸುಮಾರು 6 ಲಕ್ಷದ 95,000 ಬಾಲಕ ಬಾಲಕಿಯರಲ್ಲಿ ಯಾರು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗುತ್ತಾರೆ ಎಂಬುದನ್ನು ತಿಳಿಯಬೇಕಾಗಿದೆ.
2nd PUC Result 2023-24. ಪರೀಕ್ಷಾ ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ?.
2nd PUC Result 2023-24. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವ ದಿನಾಂಕವನ್ನು ಶಿಕ್ಷಣ ಇಲಾಖೆಯೂ ಈಗಾಗಲೇ ನೀಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಇದು ತುಂಬಾ ಸಂತಸದ ಸುದ್ದಿಯಾಗಿದೆ. ಫಲಿತಾಂಶವನ್ನು ತಿಳಿದುಕೊಂಡು ತಮ್ಮ ಮುಂದಿನ ಉನ್ನತ ವಿದ್ಯಾಭ್ಯಾಸಕ್ಕಾಗಿ, ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ತುಂಬಾನೇ ಸಂತೋಷದಾಯಕ ವಿಷಯವಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದನ್ನು ತಿಳಿಯೋಣ. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ನಿಮ್ಮ ಪರೀಕ್ಷಾ ಫಲಿತಾಂಶವನ್ನು ತಿಳಿದುಕೊಳ್ಳಬಹುದು. ಮತ್ತು ನಿಮ್ಮ ಕಾಲೇಜಿನಲ್ಲಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು. ವಿದ್ಯಾರ್ಥಿಗಳಿಗೆ ಅನುಕೂಲವಾದ ಕಡೆಗಳಲ್ಲಿ ತಮ್ಮ ಫಲಿತಾಂಶವನ್ನು ನೋಡಿಕೊಳ್ಳಬಹುದು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (Kseab ) ಯ ಅಧಿಕೃತ ವೆಬ್ಸೈಟ್ ವಿಳಾಸ ಹೀಗಿದೆ. https://kseab.karnataka.gov.in/ ಶಿಕ್ಷಣ ಇಲಾಖೆಯ ಈ ವಿಳಾಸಕ್ಕೆ ಭೇಟಿ ನೀಡಿ, ದ್ವಿತೀಯ ಪಿಯುಸಿ ಪರೀಕ್ಷ ಪಲಿತಾಂಶವನ್ನು ವೀಕ್ಷಿಸಬಹುದು. ದಿನಾಂಕ 20 ಅಥವಾ 21 ರಂದು ಮಧ್ಯಾಹ್ನ ಹನ್ನೆರಡು ಗಂಟೆಯ ನಂತರ ನಿಮ್ಮ ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶವನ್ನು ವೆಬ್ಸೈಟ್ನಲ್ಲಿ ವೀಕ್ಷಿಸಬಹುದು.
ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೊದಲು ನಿಮ್ಮ ಪರೀಕ್ಷೆಯ ರಿಜಿಸ್ಟ್ರೇಷನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ಬರೆದುಕೊಂಡು ಹೋಗಿ. ನಂತರ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ. ಅಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶದ ಲಿಂಕ್ ಕಾಣಿಸಿಕೊಳ್ಳುತ್ತದೆ. ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪರೀಕ್ಷೆಯ ವಲಿತಾಂಶದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ. ಕ್ಲಿಕ್ ಮಾಡಿದ ಮೇಲೆ ಪರೀಕ್ಷಾ ಫಲಿತಾಂಶದ ಮುಖಪುಟ ತೆರೆದುಕೊಳ್ಳುತ್ತದೆ.
ನಂತರ ನೀವು ನಿಮ್ಮ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿ ನೀಡಲಾಗಿರುವ ರೋಲ್ ನಂಬರನ್ನು ( ರಿಜಿಸ್ಟರ್ ನಂಬರ್) ಮತ್ತು ನಿಮ್ಮ ಜನ್ಮ ದಿನಾಂಕವನ್ನು ಸರಿಯಾದ ಬಾಕ್ಸ್ ನಲ್ಲಿ ನಮೂದಿಸಿ. ಮುಂದೆ ನಿಮ್ಮ ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶದ ಇವರ ತೆರೆದುಕೊಳ್ಳುತ್ತದೆ. ಅದನ್ನು ನೀವು ನೋಡಿಕೊಳ್ಳಬಹುದು ಮತ್ತು ಪ್ರಿಂಟ್ ಔಟ್ ಅನ್ನು ಸಹ ತೆಗೆದುಕೊಳ್ಳಬಹುದು. ಡೌನ್ಲೋಡ್ ಮಾಡಿಕೊಳ್ಳ ಬಹುದು.
ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಿದ ನಂತರ ವಿದ್ಯಾರ್ಥಿಗಳು ತಮ್ಮ ಮುಂದಿನ ಉನ್ನತ ವಿದ್ಯಾಭ್ಯಾಸದ ಕಡೆಗೆ ಗಮನವನ್ನು ಹರಿಸಬಹುದು. ದ್ವಿತೀಯ ಪಿಯುಸಿ ಮುಗಿದ ನಂತರ ವಿದ್ಯಾರ್ಥಿಗಳು ಐಟಿಐ, ಡಿಪ್ಲೋಮೋ, ಇಂಜಿನಿಯರಿಂಗ್, ವೃತ್ತಿಪರ ಕೋರ್ಸ್ಗಳು ಹಾಗೂ ಬಿಎ, ಬಿಕಾಂ, ಬಿ ಎಸ್ಸಿ, ಕಂಪ್ಯೂಟರ್ ಸೈನ್ಸ್, ಟೀಚಿಂಗ್ ಟ್ರೈನಿಂಗ್, ಹೀಗೆ ಇನ್ನು ಮುಂತಾದ ಉನ್ನತ ಶಿಕ್ಷಣದ ಕಡೆಗೆ ಗಮನ ನೀಡಬಹುದು.
ವಿದ್ಯಾರ್ಥಿಗಳು ಮುಂದಿನ ಉನ್ನತ ವಿದ್ಯಾಭ್ಯಾಸವನ್ನು, ತಮಗೆ ಯಾವ ವಿಷಯದಲ್ಲಿ ಆಸಕ್ತಿ ಇದೆಯೋ, ಆ ವಿಷಯದಲ್ಲಿ ಉನ್ನತ ಶಿಕ್ಷಣ ಪಡೆಯುವುದರ ಕಡೆಗೆ ಗಮನ ಹರಿಸಬೇಕು. ಆಸಕ್ತಿ ಇರುವ ವಿಷಯದಲ್ಲಿ ಉನ್ನತ ಶಿಕ್ಷಣ ಮಾಡುವುದರಿಂದ ಯಶಸ್ಸು ಬಹುಬೇಗನೆ ಸಿಗುತ್ತದೆ. ವಿದ್ಯಾರ್ಥಿಗಳ ಪೋಷಕರು ಸಹ ಮಕ್ಕಳ ವಿದ್ಯಾಭ್ಯಾಸದ ಕಡೆಗೆ, ಅವರಿಗೆ ಯಾವ ವಿಷಯದಲ್ಲಿ ಆಸಕ್ತಿ ಇರುತ್ತದೆಯೋ, ಆ ವಿಷಯದಲ್ಲಿ ಉನ್ನತ ಶಿಕ್ಷಣ ಕೊಡಿಸುವುದು ಉತ್ತಮ.
ಹೀಗೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಿದ ನಂತರ ವಿದ್ಯಾರ್ಥಿಗಳು ಯಾವುದೇ ಕೆಟ್ಟ ಯೋಚನೆಗಳ ಬಗ್ಗೆ ಆಲೋಚನೆ ಮಾಡದೆ, ತಮ್ಮ ಮುಂದಿನ ಭವಿಷ್ಯದ ಬಗ್ಗೆ ಯೋಚಿಸಬೇಕು. ಪಿಯುಸಿ ಮುಗಿದ ನಂತರ ಉನ್ನತ ವಿದ್ಯಾಭ್ಯಾಸಕ್ಕಾಗಿ, ಹಲವಾರು ವೃತ್ತಿಪರ ಕೋರ್ಸ್ ಗಳು, ಉನ್ನತ ಶಿಕ್ಷಣ, ಪಡೆಯಬಹುದು.
ಶಿಕ್ಷಣದ ಬಗ್ಗೆ ಆಸಕ್ತಿ ಇರದ ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನಕ್ಕಾಗಿ ಉದ್ಯೋಗವನ್ನು ಹುಡುಕಿಕೊಳ್ಳಬಹುದು. ಅನೇಕ ಕಂಪನಿಗಳು ಮತ್ತು ಸರ್ಕಾರಿ ಉದ್ಯೋಗಗಳು ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರುವವರಿಗೆ ಉದ್ಯೋಗವನ್ನು ನೀಡುತ್ತವೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮುಂದಿನ ಜೀವನಕ್ಕಾಗಿ ಒಳ್ಳೆಯ ಉದ್ಯೋಗವನ್ನು ಹುಡುಕಿಕೊಳ್ಳಬಹುದು. ಇದರಿಂದ ಅವರ ಮುಂದಿನ ಜೀವನವು ಸಹ ಉತ್ತಮವಾಗಿರುತ್ತದೆ.