Tharak7star

Lok Sabha Election First Phase/1st Step: 2024

Lok Sabha Election First Phase/1st Step: 2024

Lok Sabha Election First Phase/1st Step: 2024 ಲೋಕಸಭಾ ಚುನಾವಣೆ 2024 ರ ಮೊದಲ ಹಂತದ 14 ಕ್ಷೇತ್ರಗಳಿಗೆ ಏ.26ರಂದು ಮತದಾನ/ ಚುನಾವಣೆ ನಡೆಯಲಿದೆ .

ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆ ನಡೆಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಈಗಾಗಲೇ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪೂರ್ಣಗೊಂಡಿದ್ದು, ಏಪ್ರಿಲ್ 26 ರಂದು ಚುನಾವಣೆ ಮೊದಲ ಹಂತದ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಮೊದಲ ಹಂತದ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಘಟಾನುಘಟಿ ನಾಯಕರುಗಳು ಸ್ಪರ್ಧಿಸಲಿದ್ದಾರೆ.

ರಾಜ್ಯದಲ್ಲಿ ನಡೆಯಲಿರುವ 14 ಕ್ಷೇತ್ರಗಳ ಮೊದಲ ಹಂತದ ಲೋಕಸಭಾ ಚುನಾವಣೆಗೆ 358 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರಗಳನ್ನು ಪರಿಶೀಲನೆ ನಡೆಸಿರುವ ಚುನಾವಣಾ ಆಯೋಗ 300 ಅಭ್ಯರ್ಥಿಗಳ ನಾಮಪತ್ರವೂ ಕ್ರಮಬದ್ಧವಾಗಿದೆ ಎಂದು ತಿಳಿಸಿದೆ.

ಈ ಲೇಖನದಲ್ಲಿ ನಾವು ಮೊದಲ ಹಂತದ ಲೋಕಸಭಾ ಚುನಾವಣೆಯು ಎಷ್ಟು ಕ್ಷೇತ್ರಗಳಲ್ಲಿ ನಡೆಯಲಿದೆ, ಯಾವಾಗ ನಡೆಯಲಿದೆ ಮತ್ತು ಯಾವ ಯಾವ ಕ್ಷೇತ್ರಗಳಲ್ಲಿ ಯಾವ ಯಾವ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ. ಕರ್ನಾಟಕ ರಾಜ್ಯದಲ್ಲಿ  ಒಟ್ಟು 28 ಲೋಕಸಭಾ ಕ್ಷೇತ್ರಗಳಿವೆ. ಅದರಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ.

Lok Sabha Election First Phase/1st Step: 2024. ಯಾವಾಗ ಮತ್ತು ಎಷ್ಟು ಕ್ಷೇತ್ರಗಳಲ್ಲಿ ನಡೆಯಲಿದೆ.

Lok Sabha Election First Phase/1st Step: 2024

Lok Sabha Election First Phase/1st Step: 2024. ಮೊದಲ ಹಂತದ ಲೋಕಸಭಾ ಚುನಾವಣೆಯು ಕರ್ನಾಟಕ ರಾಜ್ಯದ ಯಾವ ಯಾವ ಕ್ಷೇತ್ರಗಳಲ್ಲಿ ನಡೆಯಲಿದೆ ಎಂಬುದನ್ನು ತಿಳಿಯೋಣ. ಮತ್ತು ಯಾವಾಗ ನಡೆಯಲಿದೆ ಎಂಬುದನ್ನು ತಿಳಿಯೋಣ.

ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನವು ಸುಮಾರು 14 ಕ್ಷೇತ್ರಗಳಲ್ಲಿ ನಡೆಯಲಿದೆ. ಏಪ್ರಿಲ್ 26 2024 ರಂದು ಲೋಕಸಭಾ ಕ್ಷೇತ್ರದ ಮೊದಲ ಹಂತದ ಮತದಾನ ನಡೆಯಲಿದೆ. ಸುಮಾರು 358 ಅಭ್ಯರ್ಥಿಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮೊದಲ ಹಂತದ ಚುನಾವಣೆಯ ಕ್ಷೇತ್ರಗಳಲ್ಲಿ ಅನೇಕ ಪ್ರಮುಖ ರಾಜಕೀಯ ಧುರೀಣರು ಸ್ಪರ್ಧಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯು ಎಪ್ರಿಲ್ 26ರಂದು ನಡೆಯಲಿದೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಯಾವ ಯಾವ ಕ್ಷೇತ್ರಗಳು ಎಂಬುದನ್ನು ಈ ಕೆಳಗೆ ವಿವರಣೆ ನೀಡಲಾಗಿದೆ. ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಲೋಕಸಭಾ ಕ್ಷೇತ್ರಗಳು ಯಾವುವು ಎಂದರೆ,

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಉಡುಪಿ ಚಿಕ್ಕಮಂಗಳೂರು, ಹಾಸನ,ಮೈಸೂರು, ಮಂಡ್ಯ, ಚಿತ್ರದುರ್ಗ, ದಕ್ಷಿಣ ಕನ್ನಡ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಈ ಕ್ಷೇತ್ರಗಳಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ನಡೆಯಲಿದೆ. ಇದೇ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆಯೋ ಈ 14 ಕ್ಷೇತ್ರಗಳಲ್ಲಿ ನಡೆಯಲಿದೆ.

ಲೋಕಸಭಾ ಚುನಾವಣೆಯನ್ನು ಚುನಾವಣಾ ಆಯೋಗವು ಏಳು ಹಂತಗಳಲ್ಲಿ ನಡೆಸಲಿದ್ದು, ಮೊದಲ ಹಂತವನ್ನು ಏಪ್ರಿಲ್ 26ರಂದು ನಡೆಸಲಿದ್ದಾರೆ. ಭಾರತ ದೇಶದಾದ್ಯಂತ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು 2024ರ ಲೋಕಸಭಾ ಚುನಾವಣಾ ಕ್ಷೇತ್ರಗಳಲ್ಲಿ  ಚುನಾವಣಾ ಕಣಕ್ಕೆ ಇಳಿಸಿದ್ದಾರೆ. ಐ ಎನ್ ಡಿ ಎ ಐ ಮತ್ತು ಬಿಜೆಪಿ ರಾಜಕೀಯ ಪಕ್ಷವು ಲೋಕಸಭಾ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದಾರೆ.

ಲೋಕಸಭಾ ಚುನಾವಣೆಯ ಏಳು ಹಂತಗಳು 

Lok Sabha Election First Phase/1st Step: 2024 ರಲ್ಲಿ ಲೋಕಸಭಾ ಚುನಾವಣಾ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.

Lok Sabha Election First Phase/1st Step: 2024

Lok Sabha Election First Phase/1st Step: 2024 ರಲ್ಲಿ ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನವು 14 ಕ್ಷೇತ್ರಗಳಲ್ಲಿ ನಡೆಯಲಿದೆ. ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

ಮೊದಲ ಹಂತದ 14 ಕ್ಷೇತ್ರಗಳ ಲೋಕಸಭಾ ಪ್ರಮುಖ ಸ್ಪರ್ಧಿಗಳ ಹೆಸರುಗಳನ್ನು ಈ ಕೆಳಗೆ ನೀಡಲಾಗಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಹಾಗೂ ಕೇಂದ್ರದಲ್ಲಿ  ಅಧಿಕಾರದಲ್ಲಿರುವ ಬಿಜೆಪಿ ಮತ್ತು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷವು ಲೋಕಸಭಾ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದಾರೆ.

ಲೋಕಸಭಾ ಕ್ಷೇತ್ರದ ಮೊದಲ ಹಂತದ ಚುನಾವಣೆ 14 ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಖ್ಯಾತ ಹೃದ್ರೋಗ ತಜ್ಞ ಡಾ. ಸಿಎನ್ ಮಂಜುನಾಥ್ ರವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರ ಪ್ರತಿಸ್ಪರ್ಧಿಯಾಗಿ ಡಿಕೆ ಸುರೇಶ್ ರವರು ಸ್ಪರ್ಧಿಸಿದ್ದಾರೆ.

ಮೈಸೂರು ಕೊಡಗು ಕ್ಷೇತ್ರದಿಂದ ಮೈಸೂರಿನ ರಾಜವಂಶದ ಯುವರಾಜ ಯದುವೀರ ಒಡೆಯರ್ ಲೋಕಸಭಾ ಚುನಾವಣಾ ಕಣದಲ್ಲಿದ್ದಾರೆ. ಉಡುಪಿ ಚಿಕ್ಕಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ್ ಪೂಜಾರಿಯವರು ಸ್ಪರ್ಧಿಸಿದ್ದಾರೆ ಆಗುವ ಅವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಪಕ್ಷದ ಜಯಪ್ರಕಾಶ್ ಹೆಗಡೆ ರವರು ಚುನಾವಣಾ ಕಣದಲ್ಲಿದ್ದಾರೆ.

ಹೀಗೆ ಕರ್ನಾಟಕ ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಹಾಗೂ ಪಕ್ಷೇತರ ಅಭ್ಯರ್ಥಿಗಳು ಸಹ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಸ್ಪರ್ಧಿಸಿದ್ದಾರೆ.

Leave a Reply

Your email address will not be published. Required fields are marked *