Tharak7star

BBMP Engineer’s Requirments 2024.

BBMP Engineer's Requirments 2024.

BBMP Engineer’s Requirments 2024. ಬಿಬಿಎಂಪಿ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿ.

ಕರ್ನಾಟಕ ಲೋಕಸೇವಾ ಆಯೋಗವು  BBMP Requirments 2024. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ( ಸಿವಿಲ್) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ಎರಡು ಇಲಾಖೆಗಳಲ್ಲಿ ಖಾಲಿ ಇರುವ 182  ಸಹಾಯಕ ಇಂಜಿನಿಯರ್ ( ಸಿವಿಲ್ ) ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಜ್ಜುಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.

ಈ ಲೇಖನದಲ್ಲಿ ನಾವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಸಿವಿಲ್ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು, ಶುಲ್ಕಗಳು, ಹೀಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಮೂಲಕ ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ ತಿಂಗಳು 15 ರಿಂದ  ಅವಕಾಶ ಕಲ್ಪಿಸಲಾಗಿದೆ.

BBMP Engineer’s Requirments 2024. ಹುದ್ದೆಗಳ ವಿವರ ಮತ್ತು ಅರ್ಜಿ ಸಲ್ಲಿಸುವ ವಿಧಾನ.

BBMP Engineer's Requirments 2024.

BBMP Engineer’s Requirments 2024. ಹುದ್ದೆಗಳ ವಿವರ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಈ ಕೆಳಕಂಡಂತೆ ವಿವರಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಸಿವಿಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆದಿದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

  •  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ :                  ಸಹಾಯಕ ಇಂಜಿನಿಯರ್ ಸಿವಿಲ್ : ಹುದ್ದೆಗಳು : 92.
  •  ಜಲಸಂಪನ್ಮೂಲ ಇಲಾಖೆ :                                          ಸಹಾಯಕ ಇಂಜಿನಿಯರ್ ಸಿವಿಲ್ : ಹುದ್ದೆಗಳು : 90.
  •  ಒಟ್ಟು ಹುದ್ದೆಗಳು : 182.

ಅರ್ಜಿ ಸಲ್ಲಿಸುವ ವಿಧಾನ : ಎಲ್ಲಿ ಮತ್ತು ಹೇಗೆ?.

ಕರ್ನಾಟಕ ಲೋಕಸೇವಾ ಆಯೋಗವು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಲ ಸಂಪನ್ಮೂಲ ಇಲಾಖೆಯಲ್ಲಿ  ಖಾಲಿ ಇರುವ ಸಹಾಯಕ ಇಂಜಿನಿಯರ್ ಸಿವಿಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

1. ಅಭ್ಯರ್ಥಿಗಳು ಕೆಪಿಎಸ್ಸಿ  ಅಧಿಕೃತ ವೆಬ್ಸೈಟ್ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. KPSC website 

2. ಮೊದಲಿಗೆ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಅನ್ನು ತೆರೆಯಬೇಕು.

3. ನಂತರ ” ನ್ಯೂ ರಿಜಿಸ್ಟ್ರೇಷನ್ ” ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

4. ಲಿಂಕ್ ತೆರೆದುಕೊಂಡ ನಂತರ, ನಿಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿಯನ್ನು ಎಂಟ್ರಿ ಮಾಡಬೇಕು. ಆಗ ನಿಮ್ಮ ಲಾಗಿನ್ ಪ್ರಕ್ರಿಯೆಯು ನೋಂದಣಿಯಾಗುತ್ತದೆ.ನಂತರ ನಿಮಗೆ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ದೊರೆಯುತ್ತದೆ.

5. ದೊರೆತಿರುವ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಅನ್ನು ಹಾಕಿ ವೆಬ್ಸೈಟ್ ಓಪನ್ ಮಾಡಬೇಕು. ನಂತರ ಅರ್ಜಿ ಫಾರಂ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಸಂಪೂರ್ಣ ವಿವರವನ್ನು ಎಂಟ್ರಿ ಮಾಡಬೇಕು.

6. ಸಂಪೂರ್ಣ ವಿವರಗಳನ್ನು ನೀಡಿದ ನಂತರ, ನೀಡಿರುವ ಎಲ್ಲಾ ವಿವರಗಳು ಸರಿಯಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು.ನಂತರ ಅದನ್ನು ಸೇವ್ ಮಾಡಬೇಕು.

7. ನಂತರ ಅಭ್ಯರ್ಥಿಗಳು ಇತ್ತೀಚಿಗೆನ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

8. ನಂತರ ಅಭ್ಯರ್ಥಿಗಳು ” Apply to post” ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

9. ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗವು ನೀಡಿರುವ ಎಲ್ಲಾ ಮಾರ್ಗ ಸೂಚಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಭರ್ತಿ ಮಾಡಬೇಕು.

10. ಅರ್ಹತಾ ಮಾನದಂಡಗಳನ್ನು ಅನುಸರಿಸಬೇಕು. ನಂತರ ಅರ್ಜಿ ನಮೂನೆಯು ಮುಂದುವರೆಯುತ್ತದೆ.

11. ಅರ್ಜಿಯನ್ನು ಅಂತಿಮವಾಗಿ ಸಲ್ಲಿಸುವ ಮೊದಲು, ನೀಡಿರುವ ಎಲ್ಲಾ ವಿವರಗಳು ಸರಿಯಾಗಿದೆ ಎಂದು ಖಚಿತ ಪಡಿಸಿಕೊಳ್ಳಬೇಕು. ಏಕೆಂದರೆ ಒಮ್ಮೆ ಅರ್ಜಿ ಸಲ್ಲಿಸಿದ ನಂತರ ತಿದ್ದುಪಡಿಗೆ ಯಾವುದೇ ಅವಕಾಶ ಇರುವುದಿಲ್ಲ.

12. ಅರ್ಜಿಯನ್ನು ಸಲ್ಲಿಸಿದ ನಂತರ, ಶುಲ್ಕ ಪಾವತಿಗೆ  ಅವಕಾಶ ನೀಡಲಾಗುವುದು. ಶುಲ್ಕ ಪಾವತಿಯನ್ನು ಆನ್ಲೈನ್ ಮೂಲಕ ಮಾಡಬಹುದು, ಡೆಬಿಟ್ ಕಾರ್ಡ್, ಕ್ರೆಡಿಟ್  ಕಾರ್ಡ್, ನೆಟ್ ಬ್ಯಾಂಕಿಂಗ್, UPI ಮೂಲಕ ಶುಲ್ಕವನ್ನು ಪಾವತಿ ಮಾಡಬಹುದು.

13. ಶುಲ್ಕವನ್ನು ಪಾವತಿ ಮಾಡಿದ ನಂತರ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಯ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳ ಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ನೀಡಲಾಗಿರುವ ವಿವರಗಳು ಸರಿ ಇದೆ ಎಂದು ಖಚಿತಪಡಿಸಿಕೊಳ್ಳಬೇಕು. ಏಕೆಂದರೆ ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಯಾವುದೇ ತಿದ್ದುಪಡಿಗೆ ಅವಕಾಶ ಇರುವುದಿಲ್ಲ.

BBMP Engineer’s Requirments 2024. ವಿದ್ಯಾರ್ಹತೆ.

BBMP Engineer’s Requirments 2024. ಕರ್ನಾಟಕ ಲೋಕಸಭಾ ಆಯೋಗವು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಲಸಪ್ಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಸಿವಿಲ್ ಹುದ್ದೆಗಳಿಗೆ ಅರ್ಜಿಯನ್ನು ಅಹ್ವಾನ ಮಾಡಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಕಂಡ ವಿದ್ಯಾರ್ಥಿಯನ್ನು ಹೊಂದಿರಬೇಕು.

1. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ :               ಸಹಾಯಕ ಇಂಜಿನಿಯರಿಂಗ್ ಸಿವಿಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ವಿದ್ಯಾರ್ಥಿಯನ್ನು ಹೊಂದಿರಬೇಕು. ಸಿಬಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು ಅಥವಾB.E/ B. Tech – ಕನ್ಸ್ಟ್ರಕ್ಷನ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಪದವಿ ಪಡೆದಿರಬೇಕು. ವೇತನ : ರೂ.63.000-83.900.

2. ಜಲ ಸಂಪನ್ಮೂಲ ಇಲಾಖೆ :                                    ಸಹಾಯಕ ಇಂಜಿನಿಯರ್ ಸಿವಿಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ವಿದ್ಯಾರ್ಹತೆ  ಹೊಂದಿರಬೇಕು. ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು ಅಥವಾ ಕನ್ಸ್ಟ್ರಕ್ಷನ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್, ಬಿಲ್ಡಿಂಗ್ ಅಂಡ್ ಕನ್ಸ್ಟ್ರಕ್ಷನ್ ಟೆಕ್ನಾಲಜಿ, ಸಿವಿಲ್ ಇಂಜಿನಿಯರಿಂಗ್ ಅಂಡ್ ಪ್ಲಾನಿಂಗ್, ಸಿವಿಲ್ ಟೆಕ್ನಾಲಜಿ ಪದವಿಗಳನ್ನು ಪಡೆದಿರಬೇಕು. ವೇತನ : ರೂ.63.000-83.900.

BBMP Engineer’s Requirments 2024. ವಯೋಮಿತಿ.

BBMP Engineer’s Requirments 2024. ಕರ್ನಾಟಕ ಲೋಕಸೇವಾ ಆಯೋಗವು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಸಿವಿಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು.

  •  ಕನಿಷ್ಠ 18 ವರ್ಷಗಳು.
  •  ಗರಿಷ್ಠ 35 ವರ್ಷಗಳು.
  •  ಪ್ರವರ್ಗ -2ಅ,2ಬಿ,3ಅ,3ಬಿ, : 38 ವರ್ಷಗಳು.
  • SC/ST, ಪ್ರವರ್ಗ -1  : 40 ವರ್ಷಗಳು.

BBMP Engineer’s Requirments 2024. ಪ್ರಮುಖ ದಿನಾಂಕಗಳು.

BBMP Engineer’s Requirments 2024. ಪ್ರಮುಖ ದಿನಾಂಕಗಳನ್ನು ಈ ಕೆಳಕಂಡಂತೆ ನೀಡಲಾಗಿದೆ.

  •  ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15/04/2024.
  •  ಆರ್ ಜಿ ಸಲ್ಲಿಸಲು ಕೊನೆಯ ದಿನಾಂಕ : 15/05/2024.
  •  ಶುಲ್ಕ ಪಾವತಿಸಲು ಕೊನೆಯ ದಿನಾಂಕ : 15/05/2024.
  •  ಪರದಾತ್ಮಕ ಪರೀಕ್ಷೆ ನಡೆಯುವ ದಿನಾಂಕ : 11/06/2024 ( ತಾತ್ಕಾಲಿಕ ).

ಆಸಕ್ತಿಯುಳ್ಳ ಅಭ್ಯರ್ಥಿಗಳು ಏಪ್ರಿಲ್ 15 2024 ರಿಂದ ಅರ್ಜಿಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಮೂಲಕ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವಾಗ ನೀಡಲಾಗಿರುವ ಮಾರ್ಗಸೂಚಿಗಳನ್ನು, ಅರ್ಹತಾ ಮಾನದಂಡಗಳನ್ನು ಅನುಸರಿಸಲು ಸೂಚಿಸಲಾಗಿದೆ. ಏಕೆಂದರೆ ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಯಾವುದೇ ಕಾರಣಕ್ಕೂ ತಿದ್ದುಪಡಿಗೆ ಅವಕಾಶ ಇರುವುದಿಲ್ಲ.

Leave a Reply

Your email address will not be published. Required fields are marked *