Tharak7star

Railway Requirments 2024 : PSI AND Constable 

Railway Requirments 2024

Railway Requirments 2024 : PSI AND Constable . ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ PSI and Constable ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

RPF : ರೈಲ್ವೆ ರಕ್ಷಣಾ ದಳದಲ್ಲಿ  (Railway Protection Force ) ಖಾಲಿ ಇರುವ 452 ಸಬ್ ಇನ್ಸ್ಪೆಕ್ಟರ್ ಮತ್ತು 4208 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.15 ಏಪ್ರಿಲ್ 2024 ರಿಂದ ಅರ್ಜಿಯನ್ನು ಸಲ್ಲಿಸಬಹುದು. ಎಸ್ ಎಸ್ ಎಲ್ ಸಿ  ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಸಲ್ಲಿಸಬಹುದು.

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಪಡೆಯಲು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ www.  indianrailways. gov. in ಮತ್ತು www.rrbbnc. gov. in. ಗೆ ಭೇಟಿ ನೀಡಬಹುದು. ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 14/05/2024 ಆಗಿರುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಜ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸಿ.

Railway Requirments 2024 : PSI AND Constable ಅರ್ಜಿ ಸಲ್ಲಿಸುವುದು ಹೇಗೆ?. ಮತ್ತು ಪ್ರಮುಖ ದಿನಾಂಕಗಳು.

Railway Requirments 2024

Railway Requirments 2024 : PSI AND Constable ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವಾಗ ಎಂಬುದರ ಬಗ್ಗೆ ಪ್ರಮುಖ ದಿನಾಂಕಗಳನ್ನು ನೋಡೋಣ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 452 ಸಬ್ ಇನ್ಸ್ಪೆಕ್ಟರ್ ಮತ್ತು 4208 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ನ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಆಸಕ್ತಿ ಇರುವ ಅಭ್ಯರ್ಥಿಗಳು 15 ಏಪ್ರಿಲ್ 2024 ರಿಂದ ಅರ್ಜಿಗಳನ್ನು ಸಲ್ಲಿಸಬಹುದು.

  •  ಅರ್ಜಿಗಳನ್ನು ಸಲ್ಲಿಸಲು ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಬೇಕು.
  •  ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸ ಹೀಗಿದೆ.
  •  ಭಾರತೀಯ ರೈಲ್ವೆ ಇಲಾಖೆ
  •  ರೈಲ್ವೆ ಇಲಾಖೆಯ ಬೆಂಗಳೂರು ಕಚೇರಿಯ ವಿಳಾಸ ಹೀಗಿದೆ. ಈ ವೆಬ್ಸೈಟ್ನ ಮೂಲಕವೂ ಸಹ ಅರ್ಜಿಗಳನ್ನು ಸಲ್ಲಿಸಬಹುದು. https://www.rrbbnc.gov.in/
  •  ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಪಿಎಸ್ಐ ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
  •  ಅಧಿಕೃತ ವೆಬ್ಸೈಟ್ನ ಮುಖಪುಟ ತೆರೆದ ನಂತರ ಪಿಎಸ್ಐ ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಲಿಂಕ್ ಕಾಣಿಸುತ್ತದೆ.
  •  ಆ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಪ್ಲಿಕೇಶನ್ ಓಪನ್ ಆಗುತ್ತದೆ,
  •  ನಂತರ ಅಭ್ಯರ್ಥಿಗಳು ಕೇಳಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಬೇಕು.
  •  ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿದ ಮೇಲೆ ಎಲ್ಲಾ ಮಾಹಿತಿಗಳು ಸರಿಯಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು.
  •  ನಂತರ ಅರ್ಜಿಯನ್ನು ಸಬ್ಮಿಟ್ ಮಾಡಬೇಕು. ಆಮೇಲೆ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.
  •  ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಭಾರತೀಯ ರೈಲ್ವೆ ಇಲಾಖೆಯು ನೀಡಿರುವ ಮಾರ್ಗಸೂಚಿಗಳನ್ನು ಅನುಸರಿಸಬೇಕು.
  •  ಶುಲ್ಕವನ್ನು  ಪಾವತಿಸಿದ ನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಹೀಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಭಾರತೀಯ ರೈಲ್ವೆ ಇಲಾಖೆ ನೀಡಿರುವ ಎಲ್ಲಾ ಮಾರ್ಗಸೂಚಿಗಳನ್ನು ಸರಿಯಾಗಿ ಓದಿಕೊಳ್ಳಬೇಕು.

ಪ್ರಮುಖ ದಿನಾಂಕಗಳು:

1. ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 15/04/2024.

2. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 14/05/2024.

ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಮೇಲಿನ ದಿನಾಂಕಗಳ ಒಳಗೆ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು

Railway Requirments 2024 : PSI AND Constable ಹುದ್ದೆಗಳಿಗೆ ಕೇಳಿರುವ ವಿದ್ಯಾರ್ಹತೆ ಮತ್ತು ವಯೋಮಿತಿ.

Railway Requirments 2024 : PSI AND Constable ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ರೈಲ್ವೆ ಇಲಾಖೆಯು ನೀಡಿರುವ ಎಲ್ಲಾ ಮಾರ್ಗಸೂಚಿಗಳನ್ನು ಸರಿಯಾಗಿ ಓದಿಕೊಳ್ಳಬೇಕು. ಹಾಗೂ ಈ ಕೆಳಗಿನ ವ್ಯುದ್ಯಾರ್ಹತೆ ಮತ್ತು ವಯೋಮಿತಿಯ ಒಳಗಿರಬೇಕು.

ವಿದ್ಯಾರ್ಹತೆ :

  •  PSI ಹುದ್ದೆಗಳು: ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಪಡೆದಿರಬೇಕು.
  •  ಕಾನ್ಸ್ಟೇಬಲ್ ಹುದ್ದೆಗಳು : ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ :

  • PSI ಹುದ್ದೆಗಳು : ಕನಿಷ್ಠ 20 ವರ್ಷಗಳು. ಗರಿಷ್ಠ 28 ವರ್ಷಗಳು.
  •  ಕಾನ್ಸ್ಟೇಬಲ್ ಹುದ್ದೆಗಳು : ಕನಿಷ್ಠ 18 ವರ್ಷದಿಂದ ಗರಿಷ್ಠ 28 ವರ್ಷಗಳು.

Railway Requirments 2024 : PSI AND Constable ಹುದ್ದೆಗಳ ವಿವರ ಮತ್ತು ಶುಲ್ಕಗಳು.

Railway Requirments 2024 : PSI AND Constable ಹುದ್ದೆಗಳ ವಿವರ ಮತ್ತು ಶುಲ್ಕಗಳ ವಿವರಗಳನ್ನು ನೋಡೋಣ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಒಟ್ಟು 4660 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಹುದ್ದೆಗಳ ವಿವರ: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರವನ್ನು ಈ ಕೆಳಗೆ ನೀಡಲಾಗಿದೆ.

  •  ಒಟ್ಟು ಹುದ್ದೆಗಳು : 4660.
  • PSI ಹುದ್ದೆಗಳು: 452.
  •  ಕಾನ್ಸ್ಟೇಬಲ್ ಹುದ್ದೆಗಳು : 4208.

ಹೀಗೆ ಭಾರತೀಯ ರೈಲ್ವೆ ಇಲಾಖೆಗೆ ತನ್ನ ರಕ್ಷಣಾ ದಳದಲ್ಲಿ ಖಾಲಿ ಇರುವ( RPF ) ಸುಮಾರು 4660. ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಇದೇ ತಿಂಗಳು 15 ರಿಂದ  ಸಲ್ಲಿಸಬಹುದು. ಕೊನೆಯ ದಿನಾಂಕ ಮೇ 14,2024 ಆಗಿರುತ್ತದೆ.

ಅರ್ಜಿ ಶುಲ್ಕಗಳು :

1. ಸಾಮಾನ್ಯ ಅಭ್ಯರ್ಥಿಗಳು (General Candidates ):  ರೂ.500 ಅರ್ಜಿ ಶುಲ್ಕವನ್ನು ತುಂಬಬೇಕು.

2. SC/ST, OBC, ಮಹಿಳೆಯರು, ವಿಕಲಚೇತನರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ರೂ.250 ತುಲ್ಕವನ್ನು ತುಂಬಬೇಕು.

ಹೀಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ, ರಕ್ಷಣಾ ದಳದಲ್ಲಿ  (RPF) ಖಾಲಿ ಇರುವ ಸುಮಾರು 4660 ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೇಲಿನ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಭಾರತೀಯ ರೈಲ್ವೆ ಇಲಾಖೆಯ, ರೈಲ್ವೆ ರಕ್ಷಣಾ ದಳದಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗೆ  ಈಗಾಗಲೇ ಅದಿಸೂಚನೆಯನ್ನು ಹೊರಡಿಸಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸ ಬಹುದು. ಅನೇಕ ನಿರುದ್ಯೋಗಿಗಳು, ಉದ್ಯೋಗಕ್ಕಾಗಿ ಹುಡುಕುತ್ತಿರುವ ಪದವೀಧರರು, ಭಾರತೀಯ ರೈಲ್ವೆ ಇಲಾಖೆಯ  ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಒಟ್ಟಾರೆಯಾಗಿ ಹೇಳುವುದಾದರೆ ಭಾರತೀಯ ರೈಲ್ವೆ ಇಲಾಖೆಯು ಒಂದು ಮಹತ್ವದ ಇಲಾಖೆಯಾಗಿತ್ತು, ವರ್ಷದಲ್ಲಿ ಸುಮಾರು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಕರೆಯುತ್ತದೆ. ಅಭ್ಯರ್ಥಿಗಳು ಭಾರತೀಯ ರೈಲ್ವೆ ಇಲಾಖೆಯು ಹೊರಡಿಸುವ ಅಧಿಸೂಚನೆಗಳನ್ನು  ನೋಡಿಕೊಂಡು ಆಸಕ್ತಿ ಇರುವ ಅಭ್ಯರ್ಥಿಗಳು ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ರೀತಿಯ ವಿವಿಧ ಘಟಕದ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗುತ್ತದೆ. ಉದಾಹರಣೆಗೆ ಎಲೆಕ್ಟ್ರಿಕಲ್, ಐಟಿಐ, ಟಿ ಸಿ, ಸಹಾಯಕರು, ಮೆಕಾನಿಕಲ್, ಇನ್ನು ಮುಂತಾದ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಭಾರತೀಯ ರೈಲ್ವೆ ಇಲಾಖೆ ಹೊರಡಿಸುವ ಅಧಿಸೂಚನೆಯನ್ನು  ನೋಡಿಕೊಳ್ಳಬೇಕು. ಆಗಾಗ ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವಿಳಾಸಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದು.

Leave a Reply

Your email address will not be published. Required fields are marked *