Tharak7star

UPSC Result 2024. IAS.180, IPS.200.

UPSC Result 2024.

UPSC Result 2024. IAS.180, IPS.200. ಯುಪಿಎಸ್ಸಿ ಪರೀಕ್ಷಾ ಪಲಿತಾಂಶ ಪ್ರಕಟಗೊಂಡಿದ್ದು, ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ.

ಕೇಂದ್ರ ಲೋಕಸೇವಾ ಆಯೋಗ : UPSC: Union public service commission. ನಾಗರಿಕ ಸೇವೆಗಳ ಪರೀಕ್ಷಾ ಪಲಿತಾಂಶವನ್ನು ಪ್ರಕಟ ಮಾಡಿದ್ದು, 180 ಐಎಎಸ್ ಮತ್ತು 200  ಐಪಿಎಸ್  ರಾಂಕ್ಗಳು ಬಂದಿವೆ. ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ ರವರು ಈ ಪರೀಕ್ಷೆಯಲ್ಲಿ ಪ್ರಥಮ Rank ಪಡೆದಿದ್ದಾರೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನಡೆಸಿರುವ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಒಟ್ಟು 1016 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಕೇಂದ್ರ ಲೋಕಸೇವಾ ಆಯೋಗವು ನಡೆಸಿರುವ ನಾಗರಿಕ ಸೇವೆಗಳ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಯು ಪಿ ಎಸ್ ಸಿ  ಯ ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶವನ್ನು ತಿಳಿದುಕೊಳ್ಳಬಹುದು. ಎಂದು ಲೋಕ ಸೇವಾ ಆಯೋಗವು ತಿಳಿಸಿದೆ. ಈ ಪರೀಕ್ಷೆಯನ್ನು  IAS, IPS ಮತ್ತು ಭಾರತೀಯ ವಿದೇಶಾಂಗ ಸೇವೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಈ ಪರೀಕ್ಷೆಯನ್ನು ನಡೆಸಲಾಗುವುದು. ಪರೀಕ್ಷೆಯ ಮೊದಲ ಹಂತ ಪೂರ್ವ ಬಾವಿ ಪರೀಕ್ಷೆ. ಎರಡನೇ ಹಂತ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

UPSC Result 2024. IAS.180, IPS.200: ಪರೀಕ್ಷಾ ಫಲಿತಾಂಶದ ವಿವರ.

UPSC Result 2024.

UPSC Result 2024. ಕೇಂದ್ರ ಲೋಕಸೇವಾ ಆಯೋಗವು, ಕೇಂದ್ರ ನಾಗರಿಕ ಸೇವೆಗಳ ಪರೀಕ್ಷಾ ಪಲಿತಾಂಶವನ್ನು ಪ್ರಕಟ ಮಾಡಿದ್ದು, ಈ ಪರೀಕ್ಷಾ ಫಲಿತಾಂಶದಲ್ಲಿ 180 ಐಎಎಸ್  ಹಾಗೂ 200 ಐಪಿಎಸ್ ಸೇರಿದಂತೆ ಒಟ್ಟು 1016  ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್ ಅವರು ಯು ಪಿ ಎಸ್ ಸಿ ಪರೀಕ್ಷೆಯಲ್ಲಿ ಪ್ರಥಮ Rank ಪಡೆದಿದ್ದಾರೆ.

ಕೇಂದ್ರ ನಾಗರಿಕ ಸೇವೆಗಳ ಪರೀಕ್ಷಾ ಫಲಿತಾಂಶದಲ್ಲಿ ಉನ್ನತ ಸ್ಥಾನ ಪಡೆದ ಅಭ್ಯರ್ಥಿಗಳ ವಿವರ ಹೀಗಿದೆ. ದ್ವಿತೀಯ ಸ್ಥಾನವನ್ನು ಅನಿಮೇಶ್ ಪ್ರಧಾನ ಅವರು ಪಡೆದುಕೊಂಡಿದ್ದಾರೆ. ತೃತೀಯ ಸ್ಥಾನವನ್ನು  ಡೋನೂರು ಅನನ್ಯ ರೆಡ್ಡಿ ರವರು ಪಡೆದುಕೊಂಡಿದ್ದಾರೆ. ಆಶಿಶ್ ಕುಮಾರ್, ಪಿ ಕೆ ಸಿದ್ದಾರ್ಥ್, ರಾಮ್ ಕುಮಾರ್, ರೂಹಾನಿ, ಸೃಷ್ಟಿ ದಾಬಾಸ್,ಆಶಿವ್ರಾ ವಣ್, ನೌಶಿನ್, ಉನ್ನತ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಹೀಗೆ ಒಟ್ಟು 1016 ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಭಾರತೀಯ ಆಡಳಿತ ಸೇವೆ (IAS), ಭಾರತೀಯ ಪೊಲೀಸ್ ಸೇವೆ (IPS) ಹಾಗೂ ಭಾರತೀಯ ವಿದೇಶಾಂಗ ಸೇವೆ (IFS) ಸೇರಿದಂತೆ ಕೇಂದ್ರ ಸರ್ಕಾರದ ನಾಗರಿಕ  ಸೇವೆಗಳಿಗೆ ನೇಮಕ ಮಾಡಲಾಗುವುದು. ಈ ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯುತ್ತದೆ. ಮೊದಲನೆಯ ಹಂತ ಪೂರ್ವಭಾವಿ ಪರೀಕ್ಷೆ ಮತ್ತು ಎರಡನೆಯ ಹಂತ ಮುಖ್ಯ ಪರೀಕ್ಷೆ. ಈ ಎರಡು ಹಂತಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ನಂತರ ಸಂದರ್ಶನದ ಮೊಲಕಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಕೇಂದ್ರ ನಾಗರಿಕ ಸೇವೆಗಳ ಪರೀಕ್ಷಾ ಫಲಿತಾಂಶದಲ್ಲಿ ಒಟ್ಟು 1016 ಅಭ್ಯರ್ಥಿಗಳು ತೆರ್ಗಡೆ ಹೊಂದಿದ್ದಾರೆ. ಅದರಲ್ಲಿ ಸಾಮಾನ್ಯವಾಗಿ ವರ್ಗದಿಂದ ತೇರ್ಗಡೆ ಹೊಂದಿದ ಅಭ್ಯರ್ಥಿಗಳು 347, ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದಿಂದ 115 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದಾರೆ, ಹಿಂದುಳಿದ ವರ್ಗಗಳಿಂದ 303 ಅಭ್ಯರ್ಥಿಗಳು ತೇರ್ಗಡೆ  ಹೊಂದಿದ್ದಾರೆ ಮತ್ತು ಪರಿಶಿಷ್ಟ ಜಾತಿ  164 ಹಾಗೂ 86 ಅಭ್ಯರ್ಥಿಗಳು  ಪರಿಶಿಷ್ಟ  ಪಂಗಡಕ್ಕೆ ಸೇರಿದವರು.

UPSC Result 2024 ಪರೀಕ್ಷಾ ಫಲಿತಾಂಶವನ್ನು ಎಲ್ಲಿ ಹೇಗೆ ವೀಕ್ಷಿಸಬಹುದು.

ಕೇಂದ್ರ ಲೋಕಸೇವಾ ಆಯೋಗವು, ಕೇಂದ್ರ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದ್ದು, ಒಟ್ಟು ಒಂದು ಸಾವಿರದ ಹದಿನಾರು ಅಭ್ಯರ್ಥಿಗಳು ತೆರ್ಗಡೆ  ಹೊಂದಿದ್ದಾರೆ . ಈ ಪರೀಕ್ಷೆಯ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಮೂಲಕ ಪರಿಶೀಲಿಸಬಹುದು.UPSC ಅಧಿಕೃತ ವೆಬ್ಸೈಟ್ ವಿಳಾಸ ಹೀಗಿದೆ.https://upsc.gov.in/

ಈ ಕೇಂದ್ರ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಕರ್ನಾಟಕದಿಂದ 15 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದಾರೆ.ದೇಶಾದ್ಯಂತ ಲಕ್ಷಗಟ್ಟಲೆ ಅಭ್ಯರ್ಥಿಗಳು ಪರೀಕ್ಷೆಗಳನ್ನು ಹಾಜರಾಗಿದ್ದರು. ಅದರಲ್ಲಿ ಪರೀಕ್ಷೆಯಲ್ಲಿ ಪಾಸಾದವರು1016 ಅಭ್ಯರ್ಥಿಗಳು. ಈ ಅಭ್ಯರ್ಥಿಗಳನ್ನು ಕೇಂದ್ರ ನಾಗರಿಕ  ಸೇವೆಗಳಲ್ಲಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟನ್ನು ಸಂಪರ್ಕಿಸಬಹುದು. ಈ ಪರೀಕ್ಷೆಯನ್ನು2023 ರ ಸೆಪ್ಟಂಬರ್ ನಲ್ಲಿ ನಡೆಸಲಾಗಿತ್ತು. ದಿನಾಂಕ :15,16,17,23 ಮತ್ತು 24 ರಂದು ನಾಗರಿಕ ಸೇವೆಗಳ ಪರೀಕ್ಷೆ ನಡೆದಿತ್ತು. ದೇಶಾದ್ಯಂತ ಸುಮಾರು ಲಕ್ಷಗಟ್ಟಲೆ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಅದರಲ್ಲಿ ಒಟ್ಟು 1016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಅಂಕಗಳ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

 

Leave a Reply

Your email address will not be published. Required fields are marked *