Tharak7star

CRPF Requirments 2024 

CRPF Requirments 2024

CRPF Requirments 2024 ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಅಹ್ವಾನ ಮಾಡಲಾಗಿದೆ.

ಕೇಂದ್ರಿಯ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಸಿಕ್ಕಿದೆ. ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್  (CRPF) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವ ಜನತೆಗೆ ಇದು ಒಂದು ಸಂತೋಷದ ಸುದ್ದಿಯಾಗಿದೆ. ಕೇಂದ್ರಿಯ ಮೀಸಲು ಪೊಲೀಸ್ ಪಡೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು (UPSC)  ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು. ಯುಪಿಎಸ್ ಯ ಅಧಿಕೃತ ವೆಬ್ಸೈಟ್ ವಿಳಾಸ ಹೀಗಿದೆ. https:// www.upsc.gov.in  ಈ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕೇಂದ್ರಿಯ ಮೀಸಲು ಪೊಲೀಸ್  ಪಡೆಯಲ್ಲಿ ಒಟ್ಟು 120 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಪಡೆದಿರಬೇಕು. ಪೊಲೀಸ್ ಕೆಲಸದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

CRPF Requirments 2024 : ಕೇಂದ್ರಿಯ ಮೀಸಲು ಪೊಲೀಸ್ ಪಡೆಯ ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ.

CRPF Requirments 2024
CRPF Requirments 2024

ಕೇಂದ್ರಿಯ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಸಿಕ್ಕಿದೆ. ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್  (CRPF) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವ ಜನತೆಗೆ ಇದು ಒಂದು ಸಂತೋಷದ ಸುದ್ದಿಯಾಗಿದೆ. ಒಟ್ಟು 120 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಸಿಆರ್ಪಿಎಫ್ ನಲ್ಲಿ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಯುಪಿಎಸ್ಸಿ (UPSC) ಅಧಿಕೃತ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ  ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಪಡೆದಿರಬೇಕು. ಈ ವಿದ್ಯಾರ್ಹತೆ  ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

UPSC Website Address.

CRPF Requirments 2024 : ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಹುದ್ದೆಗಳಿಗೆ ವಯೋಮಿತಿ ಮತ್ತು ಅರ್ಜಿ ಶುಲ್ಕ.

CRPF Requirments 2024 :ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನ ಖಾಲಿ ಇರುವ 120 ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು.

  •  20ರಿಂದ 25 ವರ್ಷದ ಒಳಗಿನವರಾಗಿರಬೇಕು.
  •  ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿಯ ಸಡಿಲಿಕೆ ಇರುತ್ತದೆ.
  •  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸುಮಾರು ಐದು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಈ ಮೇಲಿನ ವಯೋಮಿತಿಯಲ್ಲಿರುವ ಅಭ್ಯರ್ಥಿಗಳು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಕಮಾಂಡ್ ಆಂಡ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹಾಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಷ್ಟು ಶುಲ್ಕ ಪಾವತಿಸಬೇಕು ಎಂಬ ವಿವರವನ್ನು ನೋಡೋಣ.

ಅರ್ಜಿ ಶುಲ್ಕಗಳು.

  1.  ಅಭ್ಯರ್ಥಿಗಳ ಅರ್ಜಿ ಶುಲ್ಕ ರೂ.200 ಆಗಿರುತ್ತದೆ.
  2.  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸ ಬೇಕಿಲ್ಲ.
  3.  ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

Sc/ ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯತಿಯನ್ನು ನೀಡಲಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಹೀಗಿದೆ. ಮೂರು ಹಂತಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

  •  ಸ್ಪರ್ಧಾತ್ಮಕ ಪರೀಕ್ಷೆ.
  • PST/PET.
  • ಸಂದರ್ಶನ.

ಈ ಪ್ರಕ್ರಿಯೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

CRPF Requirments 2024 : ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಯುಪಿಎಸ್ ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ, ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾರ್ಗ ಸೂಚಿಗಳನ್ನು ಸರಿಯಾಗಿ ಓದಿಕೊಳ್ಳಬೇಕು.  ಅರ್ಜಿಯನ್ನು ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ.

  1.  ಮೊದಲಿಗೆ ಅಭ್ಯರ್ಥಿಗಳು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮೀಷನ್ (UPSC) ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
  2.  ಮುಖಪುಟ ತೆರೆದ ನಂತರ, ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಯಾ ಮೂಲಕ ನೋಂದಣಿ ಮಾಡಬೇಕು.
  3.  ಮೊಬೈಲ್ ಸಂಖ್ಯೆಗೆ ಬಂದಿರುವ ಓಟಿಪಿಯನ್ನು ಎಂಟ್ರಿ ಮಾಡಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
  4.  ನಂತರ ಅಭ್ಯರ್ಥಿಗಳು ರಿಜಿಸ್ಟರ್ ಮಾಡಿರುವ ಯೂಸರ್ ಐಡಿ ಮತ್ತು ಪಾಸ್ವರ್ಡ್ ಅನ್ನು ಹಾಕಿ ಲಾಗಿನ್ ಮಾಡಬೇಕು.
  5.  ಲಾಗಿನ್ ಆದ ನಂತರ ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾದ ಕ್ರಮದಲ್ಲಿ ಭರ್ತಿ ಮಾಡಬೇಕು.
  6.  ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಕೊನೆಯದಾಗಿ ಎಲ್ಲಾ ಮಾಹಿತಿಯು ಸರಿಯಾಗಿದೆಯಾ ಎಂದು ಖಚಿತಪಡಿಸಿಕೊಳ್ಳಬೇಕು.
  7.  ನಂತರ ಅರ್ಜಿ ನಮೂನೆಯನ್ನು ಸಬ್ಮಿಟ್ ಮಾಡಬೇಕು.
  8.  ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  9.  ಅರ್ಜಿ ಸಲ್ಲಿಸಿದ ನಂತರ ಶುಲ್ಕವನ್ನು ಪಾವತಿ ಮಾಡಿ, ಕೊನೆಯದಾಗಿ ಎಲ್ಲಾ ವಿವರಗಳನ್ನು ಸಬ್ಮಿಟ್ ಮಾಡಬೇಕು.

ಹೀಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ ಎಲ್ಲಾ ಮಾರ್ಗ ಸೂಚಿಗಳನ್ನು ಅನುಸರಿಸಬೇಕು. ನೀಡಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಹುದ್ದೆಗಳಿಗೆ  ಅರ್ಜಿಯನ್ನು ಸಲ್ಲಿಸಬೇಕು. ಪೊಲೀಸ್ ಸೇವೆಯಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಹುದ್ದೆಯನ್ನು ಪಡೆಯಬಹುದು.

CRPF Requirments 2024: ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳು.

CRPF Requirments 2024 ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ 120 ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳನ್ನು ಹೊಂದಿರಬೇಕು.

  •  ಆಧಾರ್ ಕಾರ್ಡ್.
  •  ಚುನಾವಣಾ ಗುರುತಿನ ಚೀಟಿ.
  •  ಮೊಬೈಲ್ ನಂಬರ್.
  •  ಇಮೇಲ್ ಐಡಿ.
  •  ಪದವಿಯ ಅಂಕಪಟ್ಟಿಗಳು.

ಹೀಗೆ ಈ ಮೇಲಿನ ದಾಖಲೆಗಳನ್ನು ಹೊಂದಿರುವ ಅಭ್ಯರ್ಥಿಗಳು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಸಿ ಆರ್ ಪಿ ಎಫ್ ಪೊಲೀಸ್ ಹುದ್ದೆಗಳಿಗೆ ಕಾಯುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಪೊಲೀಸ್ ಇಲಾಖೆಯ ಸೇವೆಗೆ ಸೇರಿಕೊಳ್ಳಬಹುದು. ದೇಶ ಸೇವೆಯಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್  (UPSC)  ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು.

Leave a Reply

Your email address will not be published. Required fields are marked *