ಭಾರತ ದೇಶದಲ್ಲಿ ವಾಸಿಸುವ ಎಲ್ಲಾ ಬಡವರ್ಗದವರಿಗೂ ವಸತಿ ಕಲ್ಪಿಸುವುದು Rajiv Gandhi Vasati Yojane ಯ ಮುಖ್ಯ ಗುರಿಯಾಗಿದೆ.
ಭಾರತ ದೇಶದಲ್ಲಿ ಅನೇಕ ಜನರು ಸ್ವಂತ ಮನೆಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಬಡತನ ಇರುವುದರಿಂದ ಮನೆಯನ್ನು ಕಟ್ಟಿಕೊಳ್ಳಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಸರ್ಕಾರವು ಎಲ್ಲಾ ಬಡವರ್ಗದ ಜನರಿಗೆ ವಸತಿಯನ್ನು ಕಲ್ಪಿಸುವ ಉದ್ದೇಶದಿಂದ ರಾಜೀವ್ ಗಾಂಧಿ ವಸತಿ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ, ನಗರ ಪ್ರದೇಶದ ಜನರಿಗೆ ವಸತಿಯನ್ನು ಕಲ್ಪಿಸುವುದು ಮುಖ್ಯ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶದ ಮತ್ತು ನಗರ ಪ್ರದೇಶದ ಜನರಿಗೆ ಮನೆಗಳನ್ನು ನಿರ್ಮಿಸಲು ಆರ್ಥಿಕ ಸಹಾಯ ನೀಡುವುದು ಯೋಜನೆಯ ಮುಖ್ಯಗುರಿಯಾಗಿದೆ. ಈ ಯೋಚನೆಯ ಮೂಲಕ ಜನರು ತಮ್ಮ ಸ್ವಂತ ಮನೆಯ ಕನಸನ್ನು ನನಸು ಮಾಡಿಕೊಳ್ಳ ಬಹುದು. ಎಲ್ಲಾ ಜನರಿಗೂ ಸ್ವಂತ ಮನೆಯನ್ನು ಹೊಂದುವ ಕನಸು ಇದ್ದೇ ಇರುತ್ತದೆ. ಈ ಯೋಜನೆಯಿಂದ ಕನಸನ್ನು ನನಸು ಮಾಡಿಕೊಳ್ಳ ಬಹುದು. ಈ ಲೇಖನದಲ್ಲಿ ನಾವು ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿ ಮನೆಯನ್ನು ನಂಬಿಸಿ ಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.
ಈ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?., ಯಾವ ಯಾವ ದಾಖಲೆಗಳು ಬೇಕು?., ಮತ್ತು ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.
Rajiv Gandhi Vasati Yojane : ರಾಜೀವ್ ಗಾಂಧಿ ವಸತಿ ಯೋಜನೆ.
ರಾಜೀವ್ ಗಾಂಧಿ ವಸತಿ ಯೋಜನೆಯ ಮುಖ್ಯ ಉದ್ದೇಶ, ದೇಶದಲ್ಲಿ ವಾಸಿಸುವ ಎಲ್ಲಾ ವರ್ಗದ ಬಡ ಜನರಿಗೆ ವಸತಿಯನ್ನು ಕಲ್ಪಿಸುವುದಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶ ಜನರ ಅಂತ ಮನೆಯ ಕನಸನ್ನು ನನಸು ಮಾಡುವುದು ಇದರ ಮುಖ್ಯ ಗುರಿಯಾಗಿದೆ. ಸ್ವಂತ ಮನೆ ಇಲ್ಲದವರಿಗೆ ಮನೆಯನ್ನು ನಿರ್ಮಿಸಲು ಆರ್ಥಿಕ ಸಹಾಯ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
Rajiv Gandhi Vasati Yojane : ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಗ್ರಾಮೀಣ ಮತ್ತು ನಗರ ಪ್ರದೇಶದ ಜನರು ಸ್ವಂತ ಮನೆಗಳನ್ನು ನಿರ್ಮಿಸಿಕೊಳ್ಳಬಹುದು. ಸರ್ಕಾರದಿಂದ ಆರ್ಥಿಕ ಸಹಾಯ ಧನವ ದೊರೆಯುತ್ತದೆ. ಭಾರತ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ಜನರು ಮನೆಗಳನ್ನು ನಿರ್ಮಿಸಿಕೊಳ್ಳಲು, ಸರ್ಕಾರವು ವಿವಿಧ ರೀತಿಯ ವಸತಿ ಯೋಜನೆಗಳನ್ನು ಜನರಿಗೆ ನೀಡಿದೆ. ಈ ಯೋಜನೆಗಳ ಮೂಲಕ ಜನರು ಸ್ವಂತ ಮನೆಗಳನ್ನು ನಿರ್ಮಿಸಿಕೊಳ್ಳಬಹುದು.
ವಸತಿ ಯೋಜನೆಗಳ ಸರಿಯಾದ ಅನುಷ್ಠಾನಕ್ಕಾಗಿ ಸರ್ಕಾರವು 2000 ಇಸವಿಯಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯನ್ನು ಆರಂಭಿಸಿತು. ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ ಜಾರಿಗೆ ಬಂದಾಗಿನಿಂದ ಹಲವು ರೀತಿಯ ವಸತಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ದೇಶದಲ್ಲಿನ ಅನೇಕ ಬಡವರ್ಗದ ಜನರಿಗೆ ಮನೆಯನ್ನು ನಿರ್ಮಿಸಲು ಆರ್ಥಿಕ ಸಹಾಯವನ್ನು ನೀಡಿದೆ.ಈ ಯೋಜನೆಯಿಂದ ಹಲವು ನಾಗರಿಕರು ಸ್ವಂತ ಮನೆಯನ್ನು ನಿರ್ಮಿಸಿಕೊಂಡಿದ್ದಾರೆ.
ವಸತಿರಹಿತ ಜನರಿಗೆ ಈ ವಸತಿ ಯೋಜನೆಗಳು ತುಂಬಾನೇ ಅನುಕೂಲ ಮಾಡಿದೆ. ಸ್ವಂತ ಮನೆಗಳನ್ನು ನಿರ್ಮಿಸಲು ಸಹಾಯ ಮಾಡಿದೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ಹಲವಾರು ಕುಟುಂಬಗಳಿಗೆ ಸ್ವಂತ ಮನೆ ನಿರ್ಮಾಣ ಮಾಡುವ ವಸತಿ ಯೋಜನೆ ಇದಾಗಿದೆ. ಈ ವಸತಿ ಯೋಜನೆಗೆ ಆರ್ಥಿಕ ಸಹಾಯವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ನೀಡುತ್ತವೆ. ಪ್ರತಿಯೊಬ್ಬ ನಾಗರಿಕರು ಈ ವಸತಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಈ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಲಾಗಿದೆ.
Rajiv Gandhi Vasati Yojane : ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು.
ಸರ್ಕಾರವು ಜಾರಿಗೆ ತಂದಿರುವ ಈ Rajiv Gandhi Vasati Yojane ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಲಾಗಿದೆ. ಈ ವಸತಿ ಯೋಜನೆ ಯ ಮೂಲಕ ಅರ್ಜಿಯನ್ನು ಸಲ್ಲಿಸಿ, ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಬಹುದು. ದೇಶದಲ್ಲಿ ವಾಸಿಸುವ ಎಲ್ಲಾ ವರ್ಗದ ಜನರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಈ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಮುಖ್ಯವಾಗಿ ಬೇಕಾಗುವ ದಾಖಲೆಗಳು.
- ಆಧಾರ್ ಕಾರ್ಡ್.
- ಚುನಾವಣೆ ಗುರುತಿನ ಚೀಟಿ.
- ಮೊಬೈಲ್ ನಂಬರ್.
- ಬ್ಯಾಂಕ್ ಖಾತೆಯ ವಿವರ.
- ರೇಷನ್ ಕಾರ್ಡ್.
ಈ ಮೇಲಿನ ದಾಖಲೆಗಳನ್ನು ಹೊಂದಿರುವ ಎಲ್ಲಾ ನಾಗರಿಕರು ವಸತಿ ಯೋಜನೆಯ ಅರ್ಜಿಯನ್ನು ಸಲ್ಲಿಸಬಹುದು. ಈ ವಸತಿ ಯೋಜನೆಗೆ ಸಹಾಯಧನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ನೀಡುತ್ತವೆ. ವಸತಿ ರಹಿತ, ಆರ್ಥಿಕವಾಗಿ ಹಿಂದುಳಿದ ವರ್ಗದ ಜನರು ಈ ಯೋಜನೆಯ ಮೂಲಕ ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಬಹುದು.
ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್
Rajiv Gandhi Vasati Yojane : ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ.
ವಸತಿ ರಹಿತ ಜನರಿಗೆ ವಸತಿಯನ್ನು ಕಲ್ಪಿಸುವುದು ಈ Rajiv Gandhi Vasati Yojane ಮುಖ್ಯ ಗುರಿಯಾಗಿದೆ. ಎಲ್ಲಾ ವರ್ಗದ ವಸತಿ ರಹಿತ ಜನರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗದವರು ಸಹ ಈ ಯೋಜನೆಯ ಮೂಲಕ ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಬಹುದು. ಯೋಜನೆಯಿಂದ ಸೌಲಭ್ಯವನ್ನು ಪಡೆಯಲು ಮೊದಲು ಅರ್ಜಿಯನ್ನು ಸಲ್ಲಿಸಬೇಕು. ಈ ವಸತಿ ಯೋಜನೆಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬ ಬಗೆಗಿನ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಲಾಗಿದೆ.
- ಮೊದಲಿಗೆ ವಸತಿ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
- ಮುಖಪುಟ ತೆರೆದ ನಂತರ ಅರ್ಚೀನ ಮನೆಯಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಬೇಕು.
- ಮೊದಲಿಗೆ ನಿಮ್ಮ ಜಿಲ್ಲೆಯ ಹೆಸರನ್ನು ಆಯ್ಕೆ ಮಾಡಬೇಕು.
- ನಂತರ ನೀವು ನಗರ ಪ್ರದೇಶ ಅಥವಾ ಗ್ರಾಮೀಣ ಪ್ರದೇಶ ಎಂಬುದನ್ನು ಆಯ್ಕೆ ಮಾಡಬೇಕು.
- ನಂತರ ತಾಲೂಕನ್ನು ಆಯ್ಕೆ ಮಾಡಬೇಕು.
- ನಂತರ ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಬೇಕು.
- ನಂತರ ಸಂಪೂರ್ಣ ವಿಳಾಸವನ್ನು ಎಂಟ್ರಿ ಮಾಡಬೇಕು.
- ನಂತರ ಅರ್ಜಿದಾರರ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡಬೇಕು. ಆಧಾರ್ ಕಾರ್ಡಿನಲ್ಲಿ ಇರುವಂತೆ ಅರ್ಜಿದಾರರ ಹೆಸರನ್ನು ನಮೂದಿಸಬೇಕು.
- ನಂತರ ಅರ್ಜಿದಾರರ ಮೊಬೈಲ್ ಸಂಖ್ಯೆಯನ್ನು ಎಂಟ್ರಿ ಮಾಡಬೇಕು.
- ನಂತರ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಎಲ್ಲಾ ವಿವರಿಗಳು ಸರಿಯಾಗಿದೆ ಎಂದು ನೋಡಿಕೊಂಡು ಕೊನೆಯದಾಗಿ ಅರ್ಜಿಯನ್ನು ಸಬ್ಮಿಟ್ ಮಾಡಬೇಕು.
ಹೀಗೆ ಆನ್ಲೈನ ಮೂಲಕ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ವಸತಿ ರಹಿತ ನಾಗರಿಕರು ಈ ಯೋಜನೆಯ ಮೂಲಕ ಅರ್ಜಿಯನ್ನು ಸಲ್ಲಿಸಿ, ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಬಹುದು. ಸ್ವಂತ ಮನೆಯನ್ನು ನಿರ್ಮಿಸಲು ಆರ್ಥಿಕ ಸಹಾಯವನ್ನು ಈ ಯೋಜನೆಯ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ನೀಡುತ್ತವೆ. ಎಲ್ಲಾ ವಸತಿ ರಹಿತ ನಾಗರಿಕರು ಈ ವಸತಿ ಯೋಜನೆಯ ಮೂಲಕ ಸ್ವಂತ ಮನೆಯ ಕನಸಲ್ಲೂ ನನಸು ಮಾಡಿಕೊಳ್ಳಬಹುದು.