ಸರ್ಕಾರವು ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಲು FREE LAPTOP SCHEME : ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿದೆ.
ಸರ್ಕಾರದ ಉಚಿತ ಲ್ಯಾಪ್ಟಾಪ್ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತುಂಬಾನೇ ಅನುಕೂಲವಾಗಿದೆ. ಬಡತನದ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಈ ಯೋಜನೆ ಹೆಚ್ಚು ಪಲಕಾರಿಯಾಗಿದೆ. ಸರ್ಕಾರವು ಶಿಕ್ಷಣದ ಪ್ರಗತಿ ಗೋಸ್ಕರ ಈ ತರದ ಯೋಜನೆಗಳನ್ನು ಜಾರಿಗೆ ತಂದಿದೆ. ಶೈಕ್ಷಣಿಕ ಪ್ರಗತಿಯನ್ನು ಸಾಧಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಮತ್ತು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.ವಿದ್ಯಾರ್ಥಿಗಳು ಪಿಯುಸಿ ನಂತರದ ಪಿಯುಸಿ ನಂತರದ ವಿದ್ಯಾಭ್ಯಾಸ ಪಡೆಯಲು ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಕಾಲೇಜು ಶಿಕ್ಷಣ ಇಲಾಖೆಯ ಮೂಲಕ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪಿಯುಸಿ ನಂತರದ ಪದವಿ ತರಗತಿಗಳಿಗೆ ಪ್ರವೇಶಾತಿ ಪಡೆದಿರಬೇಕು. ಈ ಲೇಖನದಲ್ಲಿ ನಾವು ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಲು ವಿದ್ಯಾರ್ಥಿಗಳು ಎಲ್ಲಿ ಅರ್ಜಿ ಸಲ್ಲಿಸಬೇಕು, ಯಾರು ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು ಬೆಲ್ಲ ಮಾಹಿತಿಯನ್ನು ನೀಡಿದ್ದೇವೆ.
FREE LAPTOP SCHEME : ಉಚಿತ ಲ್ಯಾಪ್ಟಾಪ್ ಯೋಜನೆ 2024.
ಸರ್ಕಾರವು ಶೈಕ್ಷಣಿಕ ಪ್ರಗತಿ ಮತ್ತು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ. ಅವರ ಉನ್ನತ ಹುದ್ದೆ ಅಭ್ಯಾಸಕ್ಕಾಗಿ ಸಹಾಯ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
12ನೇ ತರಗತಿ ಪಾಸಾದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಉಚಿತ ಲ್ಯಾಪ್ಟಾಪ್ ಯೋಜನೆಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣದ ಬಗ್ಗೆ ಅರಿವನ್ನು ಮೂಡಿಸುವುದು. ಮತ್ತು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು. ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡಿ, ಆಂತ್ರಿಕ ಶಿಕ್ಷಣದ ಕಡೆಗೆ ಗಮನ ಸೆಳೆಯುವುದು ಇದರ ಉದ್ದೇಶವಾಗಿದೆ.
ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಪಾಸಾದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸದ ಸಲುವಾಗಿ, ಲ್ಯಾಪ್ಟಾಪ್ ಅನ್ನು ಖರೀದಿಸಲು ಸಾಧ್ಯವಾಗದೇ ಇರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ಇದರ ಉದ್ದೇಶವಾಗಿದೆ. ರಾಜ್ಯದಲ್ಲಿ ಅನೇಕ ಜನ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಪಾಸ್ ಆಗಿ, ಮುಂದಿನ ವಿದ್ಯಾಭ್ಯಾಸಕ್ಕೆ ಮನೆಯ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ ಕಾರಣ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸುವಂತಹ ಪರಿಸ್ಥಿತಿ ಇದೆ. ಹೀಗಾಗಿ ಸರ್ಕಾರ ವಿದ್ಯಾರ್ಥಿಗಳಿಗೋಸ್ಕರ ಉಚಿತ ಲ್ಯಾಪ್ಟಾಪ್ ಯೋಜನೆ, ವಿದ್ಯಾರ್ಥಿ ವೇತನ ಯೋಜನೆ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದೆ.
ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಬಹುದು. ಈ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವ ಆಸೆ ಇದ್ದರೂ ಸಹ, ಮನೆಯ ಆರ್ಥಿಕ ಪರಿಸ್ಥಿತಿ ಈ ಆಸೆಯನ್ನು ಈಡೇರಿಸದೆ ಇರಬಹುದು. ಆದ್ದರಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಅವಕಾಶ ಪಡೆಯಲು ಸರ್ಕಾರದಿಂದ ಹಲವು ಯೋಜನೆಗಳು ಜಾರಿಯಲ್ಲಿವೆ. ಇದರ ಅನುಕೂಲವನ್ನು ಪಡೆದುಕೊಳ್ಳಬೇಕು.
ಕರ್ನಾಟಕ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಯಾವುದೇ ಜಾತಿ ವರ್ಗಭೇದವಿಲ್ಲದೆ, ಉಚಿತ ಲ್ಯಾಪ್ಟಾಪ್ ಅನ್ನು ನೀಡಲಾಗುವುದು. ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನವನ್ನು ಈ ಲೇಖನದ ಮುಂದಿನ ಭಾಗದಲ್ಲಿ ತಿಳಿಸಲಾಗಿದೆ. ಯಾವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಎಂಬ ವಿವರವನ್ನು ನೀಡಲಾಗಿದೆ.
FREE LAPTOP SCHEME : ಉಚಿತ ಲ್ಯಾಪ್ಟಾಪ್ ಯೋಚನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಯಾವ ಯಾವ ದಾಖಲೆಗಳನ್ನು ಹೊಂದಿರಬೇಕು, ಅರ್ಹತಾಮಾನದಂಡಗಳು ಯಾವುವು?. ಎಂಬ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ. ಉಚಿತ ಲ್ಯಾಪ್ಟಾಪ್ ಯೋಜನೆಯ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.
FREE LAPTOP SCHEME : ಉಚಿತ ಲ್ಯಾಪ್ಟಾಪ್ ಯೋಜನೆ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು.
ಸರ್ಕಾರ ಜಾರಿಗೆ ತಂದಿರುವ FREE LAPTOP SCHEME ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಈ ಕೆಳಗಿನ ಕೆಲವು ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು.
- ವಿದ್ಯಾರ್ಥಿಯ ಆಧಾರ್ ಕಾರ್ಡ್.
- ಮೊಬೈಲ್ ನಂಬರ್.
- ಆಧಾರ್ ಕಾರ್ಡಿಗೆ ಕಡ್ಡಾಯವಾಗಿ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು.
- ಬ್ಯಾಂಕ್ ಖಾತೆಯ ವಿವರ.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
- ಇತ್ತೀಚಿಗಿನ ಭಾವಚಿತ್ರಗಳು.
- ಶಿಕ್ಷಣದ ದಾಖಲೆಗಳು. ಉದಾಹರಣೆಗೆ ವರ್ಗಾವಣೆ ಪ್ರಮಾಣ ಪತ್ರ, ಅಂಕಪಟ್ಟಿ ಇತ್ಯಾದಿ.
- ನಿವಾಸಿ ಪ್ರಮಾಣ ಪತ್ರ.
ಈ ಮೇಲಿನ ಎಲ್ಲಾ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರಬೇಕು. ಯಾವುದೇ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮಧ್ಯಮ ವರ್ಗ ಮತ್ತು ಬಡತನ ರೇಖೆಗಿಂತ ಕೆಳಗಿರುವ ವರ್ಗದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
FREE LAPTOP SCHEME : ಉಚಿತ ಲ್ಯಾಪ್ಟಾಪ್ ಯೋಜನೆ ಗೆ ಅರ್ಜಿ ಸಲ್ಲಿಸುವ ವಿಧಾನ.
FREE LAPTOP SCHEME : ಉಚಿತ ಲ್ಯಾಪ್ಟಾಪ್ ಯೋಜನೆ ಸರ್ಕಾರ ತಂದಿರುವ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಕೆಳಗಿನ ಕ್ರಮಗಳನ್ನು ಅನುಸರಿಸಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ದ್ವಿತೀಯ ಪಿಯುಸಿ ಯನ್ನು ಉನ್ನತ ಶ್ರೇಣಿಯಲ್ಲಿ ಪಾಸಾಗಿ, ಉನ್ನತ ಶಿಕ್ಷಣಕ್ಕಾಗಿ ಪ್ರವೇಶಾತಿಯನ್ನು ಪಡೆದಿರಬೇಕು.
- ಮೊದಲಿಗೆ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಕಾಲೇಜು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸ.
- ನಂತರ ವಿದ್ಯಾರ್ಥಿಗಳು “ಉಚಿತ ಲ್ಯಾಪ್ಟಾಪ್ ವಿತರಣೆ” ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
- ನಂತರ ವಿದ್ಯಾರ್ಥಿಗಳು ಅವರ ವೈಯಕ್ತಿಕ ವಿವರಗಳನ್ನು ನಮೂದಿಸಬೇಕು.
- ನಂತರ ವಿದ್ಯಾರ್ಥಿಗಳು ಶೈಕ್ಷಣಿಕ ವಿವರವನ್ನು ನಮೂದಿಸಬೇಕು.
- ನಂತರ ವಿದ್ಯಾರ್ಥಿಗಳು ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ನಂತರ ಅಪ್ಲಿಕೇಶನ್ ಅನ್ನು ಸಬ್ಮಿಟ್ ಮಾಡಬೇಕು.
ಹೀಗೆ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನ ಮೂಲಕ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪದವಿ ಶಿಕ್ಷಣ ಪಡೆಯಲು ಪ್ರಥಮ ವರ್ಷದ ಪ್ರವೇಶಾತಿಯನ್ನು ಪಡೆದಿರಬೇಕು.
ಮುಖ್ಯವಾಗಿ ವಿದ್ಯಾರ್ಥಿಗಳು, ವೈದ್ಯಕೀಯ ಕೋರ್ಸ್ (Medical ), ಇಂಜಿನಿಯರಿಂಗ್, ಡಿಪ್ಲೋಮೋ, ಯಾವುದೇ ಸ್ನಾತಕೋತ್ತರ ಪದವಿ ಕೋರ್ಸ್ ಗಳು, ಪ್ರಥಮ ದರ್ಜೆ ಪದವಿ ಪ್ರವೇಶತೆಯನ್ನು ಪಡೆದಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
ವೃತ್ತಿಪರ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಈ ಯೋಜನೆಯಿಂದ ಹಲವು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗುತ್ತದೆ. ಯಾವುದೇ ರೀತಿಯ ಡಿಜಿಟಲ್ ಮಾಹಿತಿಯನ್ನು ಪಡೆಯಲು, ಆನ್ಲೈನ್ ಸೆಂಟರ್ ಗೆ ಹೋಗುವ ಅವಶ್ಯಕತೆ ಇರುವುದಿಲ್ಲ.
ಒಟ್ಟಾರೆಯಾಗಿ ಹೇಳುವುದಾದರೆ, ಉಚಿತ ಲ್ಯಾಪ್ಟಾಪ್ ಯೋಜನೆ ಬಡತನ ರೇಖೆಗಿಂತ ಕೆಳಗಿರುವ ವಿದ್ಯಾರ್ಥಿಗಳಿಗೆ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ, ಉನ್ನತ ಶಿಕ್ಷಣಕ್ಕಾಗಿ ತಂದಿರುವ ಒಂದು ಉತ್ತಮ ಯೋಜನೆಯಾಗಿದೆ, ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದು ತಮ್ಮ ಉನ್ನತ ಶಿಕ್ಷಣದ ಭವಿಷ್ಯವನ್ನು ಭದ್ರಪಡಿಸಿಕೊಳ್ಳಬಹುದು.