ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ (gruhalakshmi) ಯೋಜನೆಯ 8 ಮತ್ತು 9 ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದೆ.
ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಯ 8ನೇ ಮತ್ತು 9ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಹಣ ಜಮಾ ಆಗಿದೆಯೇ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನವನ್ನು ಮತ್ತು ಗೃಹಲಕ್ಷ್ಮಿ ಯೋಜನೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.ಕರ್ನಾಟಕ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವ ನೀಡಿದ 5 ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದೆ. ಕುಟುಂಬದ ಯಜಮಾನಿ ಮಹಿಳೆಗೆ ರೂ.2000 ಗಳ ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಪ್ರತಿ ತಿಂಗಳು ಕುಟುಂಬದ ಯಜಮಾನಿ ಮಹಿಳೆಗೆ ಸರ್ಕಾರದ ಈ ಯೋಜನೆಯಿಂದ 2000 ರೂಪಾಯಿ ಸಹಾಯಧನ ನೀಡಲಾಗುವುದು.ಈ ಲೇಖನದಲ್ಲಿ ನಾವು ಗೃಹಲಕ್ಷ್ಮಿ ಯೋಜನೆ ಎಂದರೇನು?. ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು, ಎಂಬ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.
ಗೃಹಲಕ್ಷ್ಮಿ ಯೋಜನೆ ಎಂದರೇನು?.
ಕುಟುಂಬದ ಯಜಮಾನಿ ಮಹಿಳೆಗೆ ಅವರ ಜೀವನ ನಿರ್ವಹಣೆ ಗೆ ಸಹಾಯವಾಗಲು ಸರ್ಕಾರದಿಂದ ಸಹಾಯಧನ ನೀಡುವ ಯೋಜನೆಯಾಗಿದೆ. ಕರ್ನಾಟಕ ಸರ್ಕಾರದಿಂದ ಪ್ರತಿ ತಿಂಗಳು 2000 ರೂ ಸಹಾಯಧನ ನೀಡಲಾಗುವುದು.ಮಹಿಳೆಯರಿಗೆ ಆರ್ಥಿಕ ಸಹಾಯ ನೀಡುವುದು ಈ ಯೋಜನೆ ಮುಖ್ಯ ಉದ್ದೇಶವಾಗಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವ ಘೋಷಿಸಿದ 5 ಗ್ಯಾರಂಟಿ ಯೋಜನೆಗಳಲ್ಲಿ ಇದು ಒಂದು. ಮಹಿಳೆಯರಿಗೋಸ್ಕರ ನೀಡಿದ ಮಹತ್ವದ ಯೋಜನೆಯಾಗಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
Gruhalakshmi : ಗೃಹಲಕ್ಷ್ಮಿ ಯೋಜನೆ ಗೆ ಯಾರು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಗೆ ಯಾರು ಅರ್ಜಿ ಸಲ್ಲಿಸಲು ಅರ್ಹರು ಎಂಬುದನ್ನು ನೋಡೋಣ. ಕುಟುಂಬದ ಯಜಮಾನಿ ಮಹಿಳೆ ಅರ್ಜಿ ಸಲ್ಲಿಸಬಹುದು. ಮಹಿಳೆಯರ ಆರ್ಥಿಕ ಅಭಿರುದ್ಧಿಗೋಸ್ಕರ ಜಾರಿಗೆ ತರಲಾಗಿದೆ. ಪಡಿತರ ಚೀಟಿ ಹೊಂದಿರಬೇಕು.
ಒಂದು ಕುಟುಂಬದಿಂದ ಒಬ್ಬ ಮಹಿಳೆ ಮಾತ್ರ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಹಲವಾರು ಮಹಿಳೆಯರು ಒಟ್ಟಿಗೆ ವಾಸವಿದ್ದರೂ ಸಹ ಒಂದು ಕುಟುಂಬಕ್ಕೆ ಒಬ್ಬ ಮಹಿಳೆ ಮಾತ್ರ ಅರ್ಜಿ ಸಲ್ಲಿಸಬಹುದು. ಒಂದು ಕುಟುಂಬದಲ್ಲಿ ಒಬ್ಬ ಮಹಿಳೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೀಡಲಾಗುವುದು. ಮಹಾಲಕ್ಷ್ಮಿ ಯೋಜನೆಯ ಹಣವನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡೋಣ.
Gruhalakshmi : ಗೃಹಲಕ್ಷ್ಮಿ ಯೋಜನೆ ಹಣ ಚೆಕ್ ಮಾಡುವ ವಿಧಾನ.
ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಯ 8ನೇ ಮತ್ತು 9ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
ನಿಮ್ಮ ಹಣ ಜಮಾ ಆಗಿದೆಯೇ ಎಂದುಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದಾಗಿದೆ. ಪ್ರತಿ ತಿಂಗಳು ಕುಟುಂಬದ ಯಜಮಾನಿ ಮಹಿಳೆಗೆ 2000ಗಳ ಸಹಾಯಧನ ನೀಡಲಾಗುವುದು. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು. ಫಲಾನುಭವಿಯು ಮುಖ್ಯವಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿರಬೇಕು. ಸರಿಯಾದ ಬ್ಯಾಂಕ್ ವಿವರಗಳನ್ನು ಸಲ್ಲಿಸಿರಬೇಕು. ಪಡಿತರ ಚೀಟಿಯನ್ನು ಸಲ್ಲಿಸಬೇಕು.
ಗೃಹಲಕ್ಷ್ಮಿ ಹಣ ಜಮಾ ಆಗಿರುವ ವಿವರವನ್ನು ಪಡೆಯುವುದು ಹೇಗೆ ಎಂಬುದನ್ನು ನೋಡೋಣ. ಬ್ಯಾಂಕ್ ಖಾತೆಗೆ ಬಿದ್ದಿರುವ ಹಣವನ್ನು ಚೆಕ್ ಮಾಡುವ ವಿಧಾನ.
- ಮೊದಲಿಗೆ ಆನ್ಲೈನ್ ಸೆಂಟರ್ ನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
- ನಂತರ ವರ್ಷವನ್ನು ಸೆಲೆಕ್ಟ್ ಮಾಡಬೇಕು
- ನಂತರ ಯಾವ ತಿಂಗಳು ಎಂಬುದನ್ನು ಆಯ್ಕೆ ಮಾಡಬೇಕು.
- ನಂತರ ಪಡಿತರ ಚೀಟಿಯ ಸಂಖ್ಯೆಯನ್ನು ಎಂಟ್ರಿ ಮಾಡಬೇಕು.
- ನಂತರ ಕ್ಯಾಪ್ಚರ್ ಕೋಡ್ ಅನ್ನು ಎಂಟ್ರಿ ಮಾಡಬೇಕು.
- ನಂತರ ಗೋ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ನಂತರ ನಿಮ್ಮ ಗೃಹಲಕ್ಷ್ಮಿ ಹಣದ ವಿವರದ ಮುಖಪುಟ ತೆರೆಯುತ್ತದೆ. ವಿವರವನ್ನು ಚೆಕ್ ಮಾಡಿಕೊಳ್ಳಬಹುದು.
ಹೀಗೆ ನಿಮ್ಮ ಮೊಬೈಲ್ ನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ನಿಮ್ಮ ಗೃಹಲಕ್ಷ್ಮಿ ಹಣದ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮದಿಕೃತ ವೆಬ್ಸೈಟ್ಗೆ ಭೇಟಿ ನೀಡಿದ ನಂತರ ಈ ಮೇಲೆ ತಿಳಿಸಿರುವ ಕ್ರಮವನ್ನು ಅನುಸರಿಸಿ, ನಿಮ್ಮ ಗೃಹಲಕ್ಷ್ಮಿ ಹಣದ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಹೇಗಿದೆ. ಗೃಹಲಕ್ಷ್ಮಿ ಹಣ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.
Gruhalakshmi : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ.
ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ. ಮಹಿಳೆಯರ ಆರ್ಥಿಕ ಅಭಿವೃದ್ಧಿಗೋಸ್ಕರ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯಾಗಿದೆ. ಪ್ರತಿ ತಿಂಗಳು 2000 ರೂಪಾಯಿಗಳ ಸಹಾಯ ಧನ ನೀಡಲಾಗುವುದು. ಈ ಯೋಜನೆ ಗೆ ಅರ್ಜಿ ಸಲ್ಲಿಸುವ ವಿಧಾನ ವನ್ನು ನೋಡೋಣ.
Gruhalakshmi ಯೋಜನೆ ಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಯಾವುದೇ online ಸೆಂಟರ್ ಗೆ ಭೇಟಿ ನೀಡಿ.
- ಗ್ರಾಮ ಒನ್ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದು.
- ಬೆಂಗಳೂರು ಒನ್ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದು.
- CSC ಸೇವಾ ಕೇಂದ್ರದ ಮೂಲಕ ಅರ್ಜಿಗಳನ್ನು ಸಲ್ಲಿಸಿ.
ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವ ಘೋಷಿಸಿದ 5 ಗ್ಯಾರಂಟಿ ಯೋಜನೆಗಳಲ್ಲಿ ಇದು ಒಂದು. ಮಹಿಳೆಯರಿಗೋಸ್ಕರ ನೀಡಿದ ಮಹತ್ವದ ಯೋಜನೆಯಾಗಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
Gruhalakshmi : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು?.
Gruhalakshmi ಯೋಜನೆ ಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು ಎಂಬುದನ್ನು ನೋಡೋಣ.
- ಆಧಾರ್ ಕಾರ್ಡ್
- ಪಡಿತರ ಚೀಟಿ
- ಚುನಾವಣಾ ಗುರುತಿನ ಚೀಟಿ
- ಬ್ಯಾಂಕ್ ಖಾತೆಯ ವಿವರ.
- ಮೊಬೈಲ್ ನಂಬರ್
- ಆದಾಯ ಪ್ರಮಾಣ ಪತ್ರ
- ಸ್ವಯಂ ಘೋಷಣ ಪತ್ರ.
ಈ ಮೇಲಿನ ದಾಖಲೆ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆ ಅರ್ಜಿ ಸಲ್ಲಿಸಬಹುದು.ಪ್ರತಿ ತಿಂಗಳು ಕುಟುಂಬದ ಯಜಮಾನಿ ಮಹಿಳೆಗೆ ಸರ್ಕಾರದ ಈ ಯೋಜನೆಯಿಂದ 2000 ರೂಪಾಯಿ ಸಹಾಯಧನ ನೀಡಲಾಗುವುದು.
ಕುಟುಂಬದ ಯಜಮಾನಿ ಮಹಿಳೆಗೆ ಅವರ ಜೀವನ ನಿರ್ವಹಣೆ ಗೆ ಸಹಾಯವಾಗಲು ಸರ್ಕಾರದಿಂದ ಸಹಾಯಧನ ನೀಡುವ ಯೋಜನೆಯಾಗಿದೆ. ಕರ್ನಾಟಕ ಸರ್ಕಾರದಿಂದ ಪ್ರತಿ ತಿಂಗಳು 2000 ರೂ ಸಹಾಯಧನ ನೀಡಲಾಗುವುದು.ಮಹಿಳೆಯರಿಗೆ ಆರ್ಥಿಕ ಸಹಾಯ ನೀಡುವುದು ಈ ಯೋಜನೆ ಮುಖ್ಯ ಉದ್ದೇಶವಾಗಿದೆ.