Tharak7star

Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.

Shakti smart card

ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಒದಗಿಸಲು Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರಿ ಗೋಸ್ಕರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯದ ಹಲವಾರು ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಚುನಾವಣಾ ಪೂರ್ವ ಕಾಂಗ್ರೆಸ್ ನೀಡಿರುವ ಭರವಸೆಗಳಲ್ಲಿ, ಐದು ಗ್ಯಾರಂಟಿ ಯೋಜನೆಗಳಲ್ಲಿ ಉಚಿತ ಪ್ರಯಾಣವು ಒಂದು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ವಹಿಸಿಕೊಂಡ ನಂತರ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಮಹಿಳೆಯರಿ ಗೋಸ್ಕರ, ಗೃಹಲಕ್ಷ್ಮಿ ಯೋಜನೆ ಮತ್ತು ಉಚಿತ ಪ್ರಯಾಣ ಯೋಜನೆಯನ್ನು ಜಾರಿಗೆ ತರಲಾಯಿತು. ಯುವಕರಿಗೋಸ್ಕರ ಯುವ ನಿಧಿ ಯೋಜನೆಯನ್ನು ಜಾರಿಗೆ ತರಲಾಯಿತು. ಹಾಗೆಯೇ ರಾಜ್ಯದಲ್ಲಿ ವಾಸಿಸುವ ಪಡಿತರ ಚೀಟಿ ಹೊಂದಿರುವ ನಾಗರಿಕರಿಗೋಸ್ಕರ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು. ಗ್ಯಾರೆಂಟಿ ಯೋಜನೆಗಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಯಿತು. ಐದು ಗ್ಯಾರಂಟಿ ಯೋಜನೆಗಳಾದ, ಗೃಹಜ್ಯೋತಿ , ಗೃಹಲಕ್ಷ್ಮಿ, ಅನ್ನಭಾಗ್ಯ, ಉಚಿತ ಪ್ರಯಾಣ, ಯುವ ನಿಧಿ, ಯೋಜನೆಗಳನ್ನು ಜಾರಿಗೆ ತರಲಾಯಿತು. ಈ ಯೋಜನೆಗಳಿಂದ ರಾಜ್ಯದ ಜನರಿಗೆ ತುಂಬಾನೇ ಅನುಕೂಲವಾಗಿದೆ. ಅದರಲ್ಲೂ ಮಹಿಳೆಯರಿಗೆ ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಉಚಿತ ಪ್ರಯಾಣ ಯೋಜನೆಯಿಂದ ತುಂಬಾನೇ ಅನುಕೂಲವಾಗಿದೆ.ಈ ಲೇಖನದಲ್ಲಿ ನಾವು ಶಕ್ತಿ ಸ್ಮಾರ್ಟ್ ಕಾರ್ಡ್ ಎಂದರೇನು?., ಪ್ರಮುಖ ಉದ್ದೇಶ ಮತ್ತು ಪ್ರಯೋಜನಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಸಂಪೂರ್ಣವಾಗಿ ವಿವರಿಸಲಾಗಿದೆ.

Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆ ಎಂದರೇನು?.

Shakti smart card
Shakti smart card

ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆ ಎಂದರೇನು ಎಂಬುದನ್ನು ತಿಳಿಯೋಣ. ಕರ್ನಾಟಕ ಸರ್ಕಾರ ಈಗಾಗಲೇ ಜಾರಿಗೆ ತಂದಿರುವ ಉಚಿತ ಪ್ರಯಾಣ ಯೋಜನೆಯ ಒಂದು ಗುರುತಿನ ಚೀಟಿಯಾಗಿದೆ. ಅಂದರೆ ಶಕ್ತಿ ಯೋಜನೆಯ ಅಡಿಯಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಡಿಜಿಟಲ್ ಸ್ವರೂಪದ ಗುರುತಿನ ಕಾರ್ಡ್ ನೀಡುವ ಯೋಜನೆಯಾಗಿದೆ.

ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರಿ ಗೋಸ್ಕರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯದ ಹಲವಾರು ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಆದರೆ ಈಗ ಆಧಾರ್ ಕಾರ್ಡ್ ತೋರಿಸಿ, KSRTC ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿರುವ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಸರ್ಕಾರಿ ಬಸ್ ಗಳಲ್ಲಿ ಮುಕ್ತವಾಗಿ ಪ್ರಯಾಣಿಸಲು ಇದು ಸಹಕರಿಯಾಗಲಿದೆ. ಸರ್ಕಾರ ಈ ಕಾರ್ಡ್ ಪಡೆಯಲು ಇನ್ನೂ ಅಂತಿಮ ದಿನಾಂಕವನ್ನು ನಿಗದಿ ಮಾಡಿಲ್ಲ. ಶಕ್ತಿ ಸ್ಮಾರ್ಟ್ ಕಾರ್ಡ್ ನೀಡುವವರೆಗೆ ಮಹಿಳೆಯರು ಆಧಾರ್ ಕಾರ್ಡ್ ನೀಡಿ, ಉಚಿತ ಪ್ರಯಾಣ ಮಾಡಬಹುದು. ಸೇವಾ ಸಿಂಧು ಪೋರ್ಟಲ್ ಮೂಲಕ ಈ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆಯ ಉದ್ದೇಶ ಮತ್ತು ಪ್ರಯೋಜನಗಳು.

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಉಚಿತ ಪ್ರಯಾಣದಿಂದ ಅನೇಕ ಮಹಿಳೆಯರು ಲಾಭವನ್ನು ಪಡೆದಿದ್ದಾರೆ.ಶಾಲಾ ವಿದ್ಯಾರ್ಥಿನಿಯರು ಸಹ ಈ ಸೌಲಭ್ಯ ಪಡೆದಿದ್ದಾರೆ. ಅನೇಕ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.

ರಾಜ್ಯದಲ್ಲಿ ಪ್ರಯಾಣಿಸುವ ಎಲ್ಲಾ ವರ್ಗದ ಮಹಿಳೆಯರಿಗೆ, ಎಸಿ, ಸ್ಲೀಪರ್ ಮತ್ತು ಲಕ್ಸರಿ ಬಸ್ ಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಹಿಳೆಯರಿಗೆ ಪ್ರಯಾಣ ಸುಲಭವಾಗುವಂತೆ ಮಾಡುವುದು ಮುಖ್ಯ ಗುರಿಯಾಗಿದೆ.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗದ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಈ ಯೋಜನೆಯ ಉದ್ದೇಶ ಮತ್ತು ಪ್ರಯೋಜನವನ್ನು ನೋಡೋಣ.

ಶಕ್ತಿ ಕಾರ್ಡ್ ಪಡೆಯುವುದರಿಂದ ಪ್ರಯಾಣ ಸುಲಭವಾಗುತ್ತದೆ.ರಾಜ್ಯದ ಮಹಿಳೆಯರು KSRTC ಬಸ್ ಗಳಲ್ಲಿ ಪ್ರಯಾಣಿಸಬಹುದು.

  • ಗುರುತಿನ ಚೀಟಿಯಾಗಿ ಕಾರ್ಯ ನಿರ್ವಹಿಸುತ್ತದೆ.
  • ಕರ್ನಾಟಕ ರಾಜ್ಯದ ಮಹಿಳೆಯರು ಮಾತ್ರ ಈ ಸೌಲಭ್ಯ ಪಡೆಯಬಹುದು.
  • ಈ ಕಾರ್ಡ್ ಮಹಿಳೆಯ ಹೆಸರು ಮತ್ತು ವಿಳಾಸವನ್ನು ಹೊಂದಿರುತ್ತದೆ.
  • ವಿದ್ಯಾರ್ಥಿನಿಯರು ಈ ಕಾರ್ಡ್ ಪಡೆಯಬಹುದು. ಈ ಕಾರ್ಡ್ ಹೊಂದಿದ್ದರೆ, ಯಾವುದೇ ಬಸ್ ಪಾಸ್ ಪಡೆಯುವ ಅವಶ್ಯಕತೆ ಇರುವುದಿಲ್ಲ.

Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆಗೆ ಬೇಕಾಗುವ ದಾಖಲೆಗಳು.

Shakti smart card
Shakti smart card

ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರಿ ಗೋಸ್ಕರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯದ ಹಲವಾರು ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಈ ಕಾರ್ಡ್ ಪಡೆಯಲು ಬೇಕಾಗುವ ದಾಖಲೆಗಳು ಯಾವುವು ಎಂಬುದನ್ನು ನೋಡೋಣ.

  1. ಆಧಾರ್ ಕಾರ್ಡ್.
  2. ಇತ್ತೀಚಿಗಿನ ಭಾವಚಿತ್ರ.
  3. ಕರ್ನಾಟಕ ನಿವಾಸಿಯಾಗಿರಬೇಕು.
  4. ಮೊಬೈಲ್ ನಂಬರ್.

ಈ ಮೇಲಿನ ದಾಖಲೆ ಹೊಂದಿರುವ ಮಹಿಳೆಯರು ಈ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಬಹುದು.

Shakti smart card : ಶಕ್ತಿ ಯೋಜನೆಯಲ್ಲಿ ಮಹಿಳೆಯರು ಯಾವ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು.

ರಾಜ್ಯದಲ್ಲಿ ಪ್ರಯಾಣಿಸುವ ಎಲ್ಲಾ ವರ್ಗದ ಮಹಿಳೆಯರಿಗೆ, ಎಸಿ, ಸ್ಲೀಪರ್ ಮತ್ತು ಲಕ್ಸರಿ ಬಸ್ ಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಹಿಳೆಯರಿಗೆ ಪ್ರಯಾಣ ಸುಲಭವಾಗುವಂತೆ ಮಾಡುವುದು ಮುಖ್ಯ ಗುರಿಯಾಗಿದೆ.

ಶಾಲಾ ವಿದ್ಯಾರ್ಥಿನಿಯರು ಸಹ ಈ ಸೌಲಭ್ಯ ಪಡೆದಿದ್ದಾರೆ. ಅನೇಕ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.

KSRTC ಮತ್ತು BMTC ಬಸ್ ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.

Shakti smart card
Shakti smart card

ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರಿ ಗೋಸ್ಕರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಇದಕ್ಕೆ ಇನ್ನೂ ಅನುಕೂಲ ಮಾಡಿಕೊಡಲು Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ನೀಡುವ ಯೋಜನೆ ಜಾರಿಗೆ ತರಲಾಗಿದೆ. ಈ ಕಾರ್ಡ್ ಪಡೆಯಲು ಮಹಿಳೆಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ.

  • ಮೊದಲಿಗೆ ಸೇವಾ ಸಿಂಧು ಪೋರ್ಟಲ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಮುಖಪುಟ ತೆರೆದ ನಂತರ ಶಕ್ತಿ ಸ್ಮಾರ್ಟ್ ಕಾರ್ಡ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  • ನಂತರ ಹೊಸ ನೋಂದಣಿ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  • ನಂತರ ನಿಮ್ಮ ವೈಯಕ್ತಿಕ ವಿವರಗಳನ್ನು ಎಂಟ್ರಿ ಮಾಡಬೇಕು.
  • ನಂತರ ಕೇಳಿರುವ ಎಲ್ಲಾ ವಿವರಗಳನ್ನು ಸಂಪೂರ್ಣವಾಗಿ ಎಂಟ್ರಿ ಮಾಡಬೇಕು.
  • ಕೊನೆಯದಾಗಿ ಅರ್ಜಿಯನ್ನು ಸಬ್ಮಿಟ್ ಮಾಡಬೇಕು.

ಹೀಗೆ ಅರ್ಜಿಗಳನ್ನು ಸಲ್ಲಿಸಿ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಬಹುದು.ರಾಜ್ಯದ ಹಲವಾರು ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರಿ ಗೋಸ್ಕರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ.

ರಾಜ್ಯದಲ್ಲಿ ಪ್ರಯಾಣಿಸುವ ಎಲ್ಲಾ ವರ್ಗದ ಮಹಿಳೆಯರಿಗೆ, ಎಸಿ, ಸ್ಲೀಪರ್ ಮತ್ತು ಲಕ್ಸರಿ ಬಸ್ ಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಹಿಳೆಯರಿಗೆ ಪ್ರಯಾಣ ಸುಲಭವಾಗುವಂತೆ ಮಾಡುವುದು ಮುಖ್ಯ ಗುರಿಯಾಗಿದೆ. ಶಾಲಾ ವಿದ್ಯಾರ್ಥಿನಿಯರು ಸಹ ಈ ಸೌಲಭ್ಯ ಪಡೆದಿದ್ದಾರೆ. ಅನೇಕ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.

ವಿಶೇಷ ಸೂಚನೆ : “Tharak7star” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

 

 

Leave a Reply

Your email address will not be published. Required fields are marked *