Tharak7star

What is the kisan credit card and who is eligible for this card.

kisan credit card

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಹಾಯ ಮಾಡುವ ದೃಷ್ಟಿಯಿಂದ ರೈತರಿಗೆ ಆರ್ಥಿಕ ಸಹಾಯ ಒದಗಿಸುವ (kisan credit card) ಒಂದು ಮಹತ್ವದ ಯೋಜನೆಯಾಗಿದೆ.

ರೈತರಿಗೆ ಯಾವುದೇ ತೊಂದರೆ ಆಗದಂತೆ ಕೃಷಿ ಚಟುವಟಿಕೆ ಮುಂದುವರಿಸಲು ಮುಂಗಡ ಸಾಲ ನೀಡಲಾಗುವುದು. ಕೃಷಿ ಕ್ಷೇತ್ರದ ಅಗತ್ಯತೆಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಿಕೊಳ್ಳಲು ಈ ಯೋಜನೆ ತುಂಬಾ ಸಹಾಯವಾಗಿದೆ. ಈ ಯೋಜನೆಯನ್ನು ಭಾರತ ಸರ್ಕಾರ ಜಾರಿಗೆ ತಂದಿದೆ. ಕೃಷಿ ಕ್ಷೇತ್ರ ಮತ್ತು ರೈತರ ಅಭಿವೃದ್ಧಿಗೆ ಸಹಾಯ ಮಾಡುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿಗೆ ತರಲಾಗಿದೆ.ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಹಾಯ ಮಾಡುವ ದೃಷ್ಟಿಯಿಂದ ರೈತರಿಗೆ ಆರ್ಥಿಕ ಸಹಾಯ ಒದಗಿಸುವ ಒಂದು ಮಹತ್ವದ ಯೋಜನೆಯಾಗಿದೆ. ಈ ಲೇಖನದಲ್ಲಿ ನಾವು ಕಿಸಾನ್ ಕ್ರೆಡಿಟ್ ಕಾರ್ಡ್ ಎಂದರೇನು ಮತ್ತು ಅದರ ಪ್ರಯೋಜನಗಳೇನು ಹಾಗೂ ಯಾರು ಕಿಸಾನ್ ಕ್ರೆಡಿಟ್ ಕಾರ್ಡನ್ನು ಪಡೆಯಬಹುದು. ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು, ಹೇಗೆ ಅರ್ಜಿ ಸಲ್ಲಿಸುವುದು ಎಂಬ ಎಲ್ಲಾ ಮಾಹಿತಿಯನ್ನು  ನೀಡಿದ್ದೇವೆ.

kisan credit card : ಕಿಸಾನ್ ಕ್ರೆಡಿಟ್ ಕಾರ್ಡ್ ವಿವರ.

kisan credit card
kisan credit card

ಕಿಸಾನ್ ಕ್ರೆಡಿಟ್ ಕಾರ್ಡ್ ಒಂದು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮಹತ್ವದ ಕಾರ್ಡ್ ಆಗಿದೆ. ಈ ಕಾರ್ಡನ್ನು  ಕೇಂದ್ರ ಸರ್ಕಾರದ ಕೃಷಿ ಇಲಾಖೆಯ ಅಡಿಯಲ್ಲಿ, ರೈತರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಹಾಯ ಮಾಡುವ ದೃಷ್ಟಿಯಿಂದ ರೈತರಿಗೆ ಆರ್ಥಿಕ ಸಹಾಯ ಒದಗಿಸುವ ಒಂದು ಮಹತ್ವದ ಯೋಜನೆಯಾಗಿದೆ. ರೈತರಿಗೆ ಯಾವುದೇ ತೊಂದರೆ ಆಗದಂತೆ ಕೃಷಿ ಚಟುವಟಿಕೆ ಮುಂದುವರಿಸಲು ಮುಂಗಡ ಸಾಲ ನೀಡಲಾಗುವುದು.

ಕೃಷಿ ಕ್ಷೇತ್ರದ ಅಗತ್ಯತೆಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಿಕೊಳ್ಳಲು ಈ ಯೋಜನೆ ತುಂಬಾ ಸಹಾಯವಾಗಿದೆ. ಈ ಯೋಜನೆಯನ್ನು ಭಾರತ ಸರ್ಕಾರ ಜಾರಿಗೆ ತಂದಿದೆ. ಕೃಷಿ ಕ್ಷೇತ್ರ ಮತ್ತು ರೈತರ ಅಭಿವೃದ್ಧಿಗೆ ಸಹಾಯ ಮಾಡುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿಗೆ ತರಲಾಗಿದೆ.

ರೈತರ ಕೃಷಿ ಚಟುವಟಿಕೆಗೆ ಸಮರ್ಪಕವಾಗಿ ಸಾಲವನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಭಾರತ ಸರ್ಕಾರವು 2% ಬಡ್ಡಿ ರಿಯಾಯಿತಿ ನೀಡುತ್ತದೆ. ರೈತರು ಸರಿಯಾದ ಸಮಯದಲ್ಲಿ ಸಾಲ ಮರುಪಾವತಿ ಮಾಡಿದರೆ 3% ರಷ್ಟು ಮರುಪಾವತಿ ಪ್ರೋತ್ಸಾಹ ನೀಡುತ್ತದೆ. ಸಾಲವನ್ನು ವಾರ್ಷಿಕವಾಗಿ 4% ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತದೆ.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗದ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

kisan credit card : ಕಿಸಾನ್ ಕ್ರೆಡಿಟ್ ಕಾರ್ಡ್  ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು.

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ರೈತರು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು ಎಂಬುದನ್ನು  ನೋಡೋಣ. ತಮ್ಮ ಕೃಷಿ ಚಟುವಟಿಕೆಗೆ ಆರ್ಥಿಕ ಸಹಾಯ ಪಡೆಯುವ ನಿಟ್ಟಿನಲ್ಲಿ ರೈತರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು ಎಂಬುದನ್ನು ನೋಡೋಣ.

  •  ಆಧಾರ್ ಕಾರ್ಡ್.
  •  ಚುನಾವಣಾ ಗುರುತಿನ ಚೀಟಿ.
  •  ಆದಾಯ ಪ್ರಮಾಣ ಪತ್ರ.
  •  ಇತ್ತೀಚಿಗಿನ ಭಾವಚಿತ್ರಗಳು.
  •  ಭೂಹಿಡುವಳಿ ಪ್ರಮಾಣ ಪತ್ರ.
  •  ವೈಯಕ್ತಿಕ ವಿವರಗಳು

ಹೀಗೆ ಈ ಮೇಲಿನ ದಾಖಲೆಯನ್ನು ಹೊಂದಿರುವ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ತಮ್ಮ ಖುಷಿ ಚಟುವಟಿಕೆಗೆ ಮುಂಗಡವಾಗಿ ತಾನ ಸೌಲಭ್ಯವನ್ನು ಪಡೆದುಕೊಳ್ಳಬಹುದು.

kisan credit card  : ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.

kisan credit card ( ಕಿಸಾನ್ ಕ್ರೆಡಿಟ್ ಕಾರ್ಡ್ ) ಪಡೆಯಲು ರೈತರು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನೋಡೋಣ. ರೈತರು ಎರಡು ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ರೈತರು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು ಮತ್ತು ಆಫ್ ಲೈನ್ ಮೂಲಕವೂ ಸಹ ಸಲ್ಲಿಸಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ.

  1.  ರೈತರು ಮೊದಲಿಗೆ ಯಾವುದಾದರೂ ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  2.  ಮುಖಪುಟ ತೆರೆದ ನಂತರ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  3.  ನಂತರ ಅದರಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ನಮೂನೆ ಮೇಲೆ ಕ್ಲಿಕ್ ಮಾಡಬೇಕು.
  4.  ಅರ್ಜಿ ನಮೂನೆ ತೆರೆದ ನಂತರ ರೈತರ ವೈಯಕ್ತಿಕ ವಿವರವನ್ನು ಎಂಟ್ರಿ ಮಾಡಬೇಕು.
  5.  ನಂತರ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಎಂಟ್ರಿ ಮಾಡಬೇಕು.
  6.  ಸಂಪೂರ್ಣ ವಿವರವನ್ನು ಎಂಟ್ರಿ ಮಾಡಿದ ನಂತರ ಅರ್ಜಿಯನ್ನು ಸಬ್ಮಿಟ್ ಮಾಡಬೇಕು.
  7.  ಅರ್ಜಿ ಸಲ್ಲಿಸಿದ 3-4 ದಿನಗಳ ನಂತರ ಅರ್ಜಿಯನ್ನು ಪರಿಶೀಲಿಸಿ. ಎಲ್ಲಾ ವಿವರಗಳು ಸರಿ ಇದ್ದರೆ, ಕಿಸಾನ್ ಕ್ರೆಡಿಟ್ ಕಾರ್ಡನ್ನು ನೀಡಲಾಗುವುದು.

ಹೀಗೆ ರೈತರು ತಮ್ಮ ಕೃಷಿ ಚಟುವಟಿಕೆಗೆ ಅನುಕೂಲ ವಾಗುವಂತೆ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದು. ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ಮುಂಗಡ ಸಾಲವನ್ನು ಪಡೆದುಕೊಳ್ಳಬಹುದು. ಸರಿಯಾದ ಸಮಯದಲ್ಲಿ ಸಾಲವನ್ನು ಮರುಪಾವತಿ ಮಾಡುವುದರಿಂದ ರೈತರಿಗೆ ಸಾಲ ಮರುಪಾವತಿ ಪ್ರೋತ್ಸಾಹ ಧನಸಹ ಸಿಗಲಿದೆ.

ವಿಶೇಷ ಸೂಚನೆ : “Tharak7star” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

 

Leave a Reply

Your email address will not be published. Required fields are marked *