ಭಾರತದ ಎಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (AIIMS Requirments 2024) ಖಾಲಿ ಇರುವ ನರ್ಸಿಂಗ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಭಾರತದ ಎಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (AIIMS Requirments 2024) ಖಾಲಿ ಇರುವ ನರ್ಸಿಂಗ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್ 21 ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ನರ್ಸಿಂಗ್ ಕೋರ್ಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದೆ. ಅಖಿಲ ಭಾರತ ವಿಜ್ಞಾನಗಳ ಸಂಸ್ಥೆಗಳಲ್ಲಿ ಖಾಲಿ ಇರುವ ನರ್ಸಿಂಗ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನರ್ಸಿಂಗ್ ಆಫೀಸರ್ಸ್ ಹುದ್ದೆಗೆ ಕೇಳಿರುವ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಇದೇ ತಿಂಗಳ 21 ನೇ ತಾರೀಕಿನ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು.ನರ್ಸಿಂಗ್ ಆಫೀಸರ್ಸ್ ಕೆಲಸ ಮಾಡುವ ಆಸಕ್ತಿಯುಳ್ಳ ಅಭ್ಯರ್ಥಿಗಳು ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ತುಂಬಾ ಒಳ್ಳೆಯದು. ಹೆಚ್ಚಿನ ಮಾಹಿತಿಯನ್ನು ತಿಳಿಯಲು ಎಮ್ಸ್ (AIIMS) ನ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. ಈ ಪರೀಕ್ಷೆಗೆ ಸಂಬಂದಿಸಿದ ಪಠ್ಯ ಕ್ರಮವನ್ನು ಸಂಸ್ಥೆಯ ಅಧಿಕೃತ ವೆಬ್ಸೈಟ್ ನಲ್ಲಿ ವೀಕ್ಷಿಸಬಹುದು.
AIIMS Requirments 2024 : ನರ್ಸಿಂಗ್ ಆಫೀಸರ್ಸ್ ಹುದ್ದೆ. ಪ್ರಮುಖ ದಿನಾಂಕಗಳು.
AIIMS Requirments ಗೆ ಸಂಬಂದಿಸಿದ ಪ್ರಮುಖ ದಿನಾಂಕಗಳನ್ನು ನೋಡೋಣ.ಭಾರತದ ಎಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಖಾಲಿ ಇರುವ ನರ್ಸಿಂಗ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 01/08/2024.
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 21/08/2024.
- ಅರ್ಜಿ ಸಲ್ಲಿಕೆ ತಿದ್ದುಪಡಿಗೆ ಅವಕಾಶ : 24/08/2024.
- ಪೂರ್ವಭಾವಿ ಪರೀಕ್ಷೆ ದಿನಾಂಕ : 15/09/2024.
- ಮುಖ್ಯ ಪರೀಕ್ಷೆ ದಿನಾಂಕ : 04/10/2024.
ನರ್ಸಿಂಗ್ ಆಫೀಸರ್ಸ್ ಕೆಲಸ ಮಾಡುವ ಆಸಕ್ತಿಯುಳ್ಳ ಅಭ್ಯರ್ಥಿಗಳು ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ತುಂಬಾ ಒಳ್ಳೆಯದು. ಹೆಚ್ಚಿನ ಮಾಹಿತಿಯನ್ನು ತಿಳಿಯಲು ಎಮ್ಸ್ (AIIMS) ನ ಅಧಿಕೃತ ವೆಬ್ಸೈಟ್ ಗೆ https://www.aiimsexams.ac.in/ಭೇಟಿ ಮಾಡಬಹುದು. ಈ ಪರೀಕ್ಷೆಗೆ ಸಂಬಂದಿಸಿದ ಪಠ್ಯ ಕ್ರಮವನ್ನು ಸಂಸ್ಥೆಯ ಅಧಿಕೃತ ವೆಬ್ಸೈಟ್ ನಲ್ಲಿ ವೀಕ್ಷಿಸಬಹುದು.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
AIIMS Requirments 2024 : ನರ್ಸಿಂಗ್ ಆಫೀಸರ್ಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.
ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (AIIMS) ಖಾಲಿ ಇರುವ ನರ್ಸಿಂಗ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದ್ದು, ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳನ್ನು ಹೊಂದಿರಬೇಕು.
- ಆಧಾರ್ ಕಾರ್ಡ್.
- ಚುನಾವಣಾ ಗುರುತಿನ ಚೀಟಿ.
- ಮೊಬೈಲ್ ನಂಬರ್.
- ಇಮೇಲ್ ವಿಳಾಸ.
- ಎಸ್.ಎಸ್.ಎಲ್.ಸಿ ಅಂಕಪಟ್ಟಿ.
- ಬಿ.ಎಸ್.ಸ್ಸಿ ನರ್ಸಿಂಗ್ ದಾಖಲೆಗಳು.
- ಡಿಪ್ಲೋಮ ಇನ್ ನರ್ಸಿಂಗ್ ದಾಖಲೆಗಳು.
- ನರ್ಸಿಂಗ್ ಕೌನ್ಸಿಲ್ ನಲ್ಲಿ ದಾಖಲಾತಿ ಪಡೆದ ದಾಖಲೆ.
- ಕೆಲಸ ಮಾಡಿರುವ ದಾಖಲೆಗಳು(Experience Certificate).
ಈ ಎಲ್ಲಾ ದಾಖಲೆ ಹೊಂದಿರುವ ಆಸಕ್ತಿಯುಳ್ಳ ಅಭ್ಯರ್ಥಿಗಳು ನರ್ಸಿಂಗ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/08/2024 ಆಗಿರುತ್ತದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ 3 ದಿನಗಳ ಕಾಲ ಅಂದರೆ 24/08/2024 ರ ವರೆಗೆ ಅರ್ಜಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
AIIMS Requirments 2024 : ನರ್ಸಿಂಗ್ ಆಫೀಸರ್ಸ್ ಹುದ್ದೆಯ ವೇತನ ಮತ್ತು ವಯೋಮಿತಿ ಹೀಗಿದೆ.
ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (AIIMS) ಖಾಲಿ ಇರುವ ನರ್ಸಿಂಗ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದ್ದು, ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿ ಹೊಂದಿರಬೇಕು.
ವಯೋಮಿತಿ : ಕನಿಷ್ಠ 18 ರಿಂದ 30 ವರ್ಷಗಳು.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ವೇತನ : ನರ್ಸಿಂಗ್ ಆಫೀಸರ್ಸ್ ಗಳಿಗೆ ವೇತನ ರೂ.9.300 ರಿಂದ 34.800 ನೀಡಲಾಗುವುದು. ಆಸಕ್ತಿಯುಳ್ಳವರು ಅರ್ಜಿ ಸಲ್ಲಿಸಬಹುದು. ಸಂಪೂರ್ಣ ಮಾಹಿತಿಯನ್ನು ಪಡೆಯಲು ಎಮ್ಸ್ (AIIMS) ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು.
AIIMS Requirments 2024 : ನರ್ಸಿಂಗ್ ಆಫೀಸರ್ಸ್ ಹುದ್ದೆಯ ಅರ್ಜಿ ಶುಲ್ಕದ ವಿವರ.
ನರ್ಸಿಂಗ್ ಆಫೀಸರ್ಸ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗಿನ ಶುಲ್ಕ ಭರಿಸಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.3000.
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.3000.
- ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ರೂ.2400.
- ವಿಕಲಚೇತನರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ :
ನರ್ಸಿಂಗ್ ಆಫೀಸರ್ಸ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೊದಲಿಗೆ ಪೂರ್ವಭಾವಿ ಪರೀಕ್ಷೆ ಬರೆಯಬೇಕು.
ನಂತರ ಮುಖ್ಯ ಪರೀಕ್ಷೆ ಬರೆಯಬೇಕು. ಎರಡರಲ್ಲೂ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ನರ್ಸಿಂಗ್ ಆಫೀಸರ್ಸ್ ಹುದ್ದೆಗೆ ಅರ್ಹತೆ ಪಡೆಯುತ್ತಾರೆ.
ಈ ಪರೀಕ್ಷೆ ಮತ್ತು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಅಥವಾ ಅಧಿಸೂಚನೆಯನ್ನು ಓದಿ.
ವಿಶೇಷ ಸೂಚನೆ : “Tharak7star” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.