ಗೃಹಲಕ್ಷ್ಮಿ (gruhalakshmi) ಯೋಜನೆಯ ಹಣ ಸುಲಭವಾಗಿ DBT ಮೂಲಕ ಚೆಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ. ವಿಧಾನ ತಿಳಿಯಲು ಈ ಲೇಖನ ಓದಿ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದಾಗಿದೆ. ಪ್ರತಿ ತಿಂಗಳು ಕುಟುಂಬದ ಯಜಮಾನಿ ಮಹಿಳೆಗೆ 2000ಗಳ ಸಹಾಯಧನ ನೀಡಲಾಗುವುದು. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು. ಫಲಾನುಭವಿಯು ಮುಖ್ಯವಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿರಬೇಕು. ಸರಿಯಾದ ಬ್ಯಾಂಕ್ ವಿವರಗಳನ್ನು ಸಲ್ಲಿಸಿರಬೇಕು. ಪಡಿತರ ಚೀಟಿಯನ್ನು ಸಲ್ಲಿಸಬೇಕು. ಗೃಹಲಕ್ಷ್ಮಿ ಹಣ ಜಮಾ ಆಗಿರುವ ವಿವರವನ್ನು ಪಡೆಯುವುದು ಹೇಗೆ ಎಂಬುದನ್ನು ನೋಡೋಣ. ಬ್ಯಾಂಕ್ ಖಾತೆಗೆ ಬಿದ್ದಿರುವ ಹಣವನ್ನು ಚೆಕ್ ಮಾಡುವ ವಿಧಾನ. ಮೊದಲಿಗೆ ಆನ್ಲೈನ್ ಸೆಂಟರ್ ನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಥವಾ ಸರ್ಕಾರ ಬಿಡುಗಡೆ ಮಾಡಿರುವ DBT APP ಮೂಲಕ ಸುಲಭವಾಗಿ ಚೆಕ್ ಮಾಡಿ.
Gruhalakshmi : ಗೃಹಲಕ್ಷ್ಮಿ ಯೋಜನೆ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವುದಕ್ಕೆ ಕಾರಣ ಇಲ್ಲಿದೆ.
ಗೃಹ ಲಕ್ಷ್ಮೀ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಯಾಕೆ ಬಂದಿಲ್ಲ ಎಂಬುದಕ್ಕೆ ಈ ಕಾರಣಗಳು ಇರಬಹುದು.
- ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಲಿಂಕ್ ಆಗದೇ ಇರುವುದು.
- ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಆಗದೇ ಇರುವುದು.
- ನೀವು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸರಿಯಾದ ಮಾಹಿತಿಯನ್ನು ನೀಡದೇ ಇರುವುದು.
- ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡದೇ ಇರುವುದು.
ಈ ಎಲ್ಲಾ ಕಾರಣಗಳಿಂದ ನಿಮ್ಮ ಗೃಹಲಕ್ಷ್ಮಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿರುವುದಿಲ್ಲ. ಹಾಗಾಗಿ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯವಾಗಿ ಮಾಡಬೇಕು. ಆಗ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗದ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
Gruhalakshmi : ಗೃಹಲಕ್ಷ್ಮಿ ಯೋಜನೆ ಹಣ ಚೆಕ್ ಮಾಡುವ ಸುಲಭ ವಿಧಾನ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದಾಗಿದೆ. ಪ್ರತಿ ತಿಂಗಳು ಕುಟುಂಬದ ಯಜಮಾನಿ ಮಹಿಳೆಗೆ 2000ಗಳ ಸಹಾಯಧನ ನೀಡಲಾಗುವುದು. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು. ಫಲಾನುಭವಿಯು ಮುಖ್ಯವಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿರಬೇಕು. ಸರಿಯಾದ ಬ್ಯಾಂಕ್ ವಿವರಗಳನ್ನು ಸಲ್ಲಿಸಿರಬೇಕು. ಪಡಿತರ ಚೀಟಿಯನ್ನು ಸಲ್ಲಿಸಬೇಕು.
ಗೃಹಲಕ್ಷ್ಮಿ ಹಣ ಜಮಾ ಆಗಿರುವ ವಿವರವನ್ನು ಪಡೆಯುವುದು ಹೇಗೆ ಎಂಬುದನ್ನು ನೋಡೋಣ. ಬ್ಯಾಂಕ್ ಖಾತೆಗೆ ಬಿದ್ದಿರುವ ಹಣವನ್ನು ಚೆಕ್ ಮಾಡುವ ವಿಧಾನ.
- ಮೊದಲಿಗೆ ಆನ್ಲೈನ್ ಸೆಂಟರ್ ನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
- ನಂತರ ವರ್ಷವನ್ನು ಸೆಲೆಕ್ಟ್ ಮಾಡಬೇಕು
- ನಂತರ ಯಾವ ತಿಂಗಳು ಎಂಬುದನ್ನು ಆಯ್ಕೆ ಮಾಡಬೇಕು.
- ನಂತರ ಪಡಿತರ ಚೀಟಿಯ ಸಂಖ್ಯೆಯನ್ನು ಎಂಟ್ರಿ ಮಾಡಬೇಕು.
- ನಂತರ ಕ್ಯಾಪ್ಚರ್ ಕೋಡ್ ಅನ್ನು ಎಂಟ್ರಿ ಮಾಡಬೇಕು.
- ನಂತರ ಗೋ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು.
ನಂತರ ನಿಮ್ಮ ಗೃಹಲಕ್ಷ್ಮಿ ಹಣದ ವಿವರದ ಮುಖಪುಟ ತೆರೆಯುತ್ತದೆ. ವಿವರವನ್ನು ಚೆಕ್ ಮಾಡಿಕೊಳ್ಳಬಹುದು. ಅಥವಾ ಸರ್ಕಾರ ಬಿಡುಗಡೆ ಮಾಡಿರುವ DBT ಮೂಲಕ ಹಣ ಚೆಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ.DBT APP ಡೌನ್ಲೋಡ್ ಮಾಡಿ. ಸುಲಭವಾಗಿ ಚೆಕ್ ಮಾಡಿಕೊಳ್ಳಿ.
Gruhalakshmi : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ.
ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ. ಮಹಿಳೆಯರ ಆರ್ಥಿಕ ಅಭಿವೃದ್ಧಿಗೋಸ್ಕರ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯಾಗಿದೆ. ಪ್ರತಿ ತಿಂಗಳು 2000 ರೂಪಾಯಿಗಳ ಸಹಾಯ ಧನ ನೀಡಲಾಗುವುದು. ಈ ಯೋಜನೆ ಗೆ ಅರ್ಜಿ ಸಲ್ಲಿಸುವ ವಿಧಾನ ವನ್ನು ನೋಡೋಣ.
Gruhalakshmi ಯೋಜನೆ ಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಯಾವುದೇ online ಸೆಂಟರ್ ಗೆ ಭೇಟಿ ನೀಡಿ.
- ಗ್ರಾಮ ಒನ್ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದು.
- ಬೆಂಗಳೂರು ಒನ್ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದು.
- CSC ಸೇವಾ ಕೇಂದ್ರದ ಮೂಲಕ ಅರ್ಜಿಗಳನ್ನು ಸಲ್ಲಿಸಿ.
- ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.
Gruhalakshmi : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು?.
Gruhalakshmi ಯೋಜನೆ ಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು ಎಂಬುದನ್ನು ನೋಡೋಣ.
- ಆಧಾರ್ ಕಾರ್ಡ್
- ಪಡಿತರ ಚೀಟಿ
- ಚುನಾವಣಾ ಗುರುತಿನ ಚೀಟಿ
- ಬ್ಯಾಂಕ್ ಖಾತೆಯ ವಿವರ.
- ಮೊಬೈಲ್ ನಂಬರ್
- ಆದಾಯ ಪ್ರಮಾಣ ಪತ್ರ
- ಸ್ವಯಂ ಘೋಷಣ ಪತ್ರ.
ಈ ಮೇಲಿನ ದಾಖಲೆ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆ ಅರ್ಜಿ ಸಲ್ಲಿಸಬಹುದು.ಪ್ರತಿ ತಿಂಗಳು ಕುಟುಂಬದ ಯಜಮಾನಿ ಮಹಿಳೆಗೆ ಸರ್ಕಾರದ ಈ ಯೋಜನೆಯಿಂದ 2000 ರೂಪಾಯಿ ಸಹಾಯಧನ ನೀಡಲಾಗುವುದು.
Gruhalakshmi : ಗೃಹಲಕ್ಷ್ಮಿ ಯೋಜನೆ ಗೆ ಯಾರು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಗೆ ಯಾರು ಅರ್ಜಿ ಸಲ್ಲಿಸಲು ಅರ್ಹರು ಎಂಬುದನ್ನು ನೋಡೋಣ. ಕುಟುಂಬದ ಯಜಮಾನಿ ಮಹಿಳೆ ಅರ್ಜಿ ಸಲ್ಲಿಸಬಹುದು. ಮಹಿಳೆಯರ ಆರ್ಥಿಕ ಅಭಿರುದ್ಧಿಗೋಸ್ಕರ ಜಾರಿಗೆ ತರಲಾಗಿದೆ. ಪಡಿತರ ಚೀಟಿ ಹೊಂದಿರಬೇಕು.
ಗೃಹಲಕ್ಷ್ಮಿ ಯೋಜನೆ ಎಂದರೇನು?.
ಕುಟುಂಬದ ಯಜಮಾನಿ ಮಹಿಳೆಗೆ ಅವರ ಜೀವನ ನಿರ್ವಹಣೆ ಗೆ ಸಹಾಯವಾಗಲು ಸರ್ಕಾರದಿಂದ ಸಹಾಯಧನ ನೀಡುವ ಯೋಜನೆಯಾಗಿದೆ. ಕರ್ನಾಟಕ ಸರ್ಕಾರದಿಂದ ಪ್ರತಿ ತಿಂಗಳು 2000 ರೂ ಸಹಾಯಧನ ನೀಡಲಾಗುವುದು.ಮಹಿಳೆಯರಿಗೆ ಆರ್ಥಿಕ ಸಹಾಯ ನೀಡುವುದು ಈ ಯೋಜನೆ ಮುಖ್ಯ ಉದ್ದೇಶವಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವ ಘೋಷಿಸಿದ 5 ಗ್ಯಾರಂಟಿ ಯೋಜನೆಗಳಲ್ಲಿ ಇದು ಒಂದು. ಮಹಿಳೆಯರಿಗೋಸ್ಕರ ನೀಡಿದ ಮಹತ್ವದ ಯೋಜನೆಯಾಗಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗದ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ವಿಶೇಷ ಸೂಚನೆ : “Tharak7star” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.