RCF Requirements 2024 : ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
RCF Requirements 2024 : ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಈ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ ಈಗಾಗಲೇ ಬಿಡುಗಡೆ ಆಗಿದ್ದು, ಅರ್ಹ ಅಭ್ಯರ್ಥಿಗಳು, ಹುದ್ದೆಗೆ ಸಂಬಂದಿಸಿದ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 378 ಹುದ್ದೆಗಳು ಖಾಲಿ ಇವೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಧಿಕೃತ ವೆಬ್ಸೈಟ್ ವಿಳಾಸ ಪಡೆಯಲು ಈ ಲೇಖನವನ್ನು ಸಂಪೂರ್ಣ ಓದಿ. ಈ ಹುದ್ದೆಗಳಿಗೆ ಸಂಬಂಧ ಪಟ್ಟ ಎಲ್ಲಾ ಮಾಹಿತಿಯನ್ನು ಅಂದರೆ, ಅರ್ಜಿ ಸಲ್ಲಿಕೆ ಹೇಗೆ, ಎಲ್ಲಿ ಅರ್ಜಿ ಸಲ್ಲಿಸಬೇಕು, ಕೊನೆಯ ದಿನಾಂಕ ಯಾವುದು, ಅರ್ಹತೆ ಏನು, ವೆಬ್ಸೈಟ್ ವಿಳಾಸ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ನೀಡಲಾಗಿದೆ. ಈ ಲೇಖನವನ್ನು ಸಂಪೂರ್ಣ ಓದಿ.
RCF Requirements 2024 : ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ಕಂಪನಿ ವಿವರ.
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ಕಂಪನಿಯು ರಾಸಾಯನಿಕ ಮತ್ತು ರಸಗೊಬ್ಬರ ತಯಾರಿಕಾ ಕೆಲಸ ನಿರ್ವಹಿಸುತ್ತದೆ. ಇದು ಮುಂಬೈ ನಲ್ಲಿದೆ. ಮುಂಬೈ ಮೂಲದ ಬಹು ದೊಡ್ಡ ಕಂಪನಿಯಾಗಿದೆ. ಪ್ರಮುಖ ಸಾರ್ವಜನಿಕ ವಲಯದ ಒಂದು ಉದ್ಯಮವಾಗಿದೆ. ಈ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಸಾಯನಿಕ ಮತ್ತು ರಸಗೊಬ್ಬರ ತಯಾರಿಕಾ ಕಂಪನಿಯಲ್ಲಿ ಉದ್ಯೋಗ ಮಾಡಲು ಆಸಕ್ತ ಇರುವಂತಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಸುಮಾರು 378 ಸಹಾಯಕ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
RCF Requirements 2024 : ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನ ಹುದ್ದೆಗಳ ವಿವರ.
RCF Requirements 2024 : ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ 378 ಸಹಾಯಕ ಮತ್ತು ಅಟೆಂಡರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳ ಬರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 378 ಹುದ್ದೆಗಳ ಸಂಪೂರ್ಣ ವಿವರ ಈ ಕೆಳಗಿನಂತಿದೆ.
- ಸಹಾಯಕ ಕಾರ್ಯದರ್ಶಿ : 96 ಹುದ್ದೆಗಳು.
- ಅಕೌಂಟ್ಸ್ : 51 ಹುದ್ದೆಗಳು.
- ಹೆಚ್ ಆರ್ (HR) : 35.
- ಕೆಮಿಕಲ್ ಟೆಚ್ನಿಷಿಯನ್ : 20.
- ಸಿವಿಲ್ ಟೆಚ್ನಿಷಿಯನ್ : 14.
- ಕಂಪ್ಯೂಟರ್ ಟೆಚ್ನಿಷಿಯನ್ : 06.
- ಎಲೆಕ್ಟ್ರಿಕಲ್ ಟೆಚ್ನಿಷಿಯನ್ : 10.
- ಇನ್ಸ್ಟ್ರಮೆಂಟೇಷನ್ ಟೆಚ್ನಿಷಿಯನ್ : 20.
- ಮೇಕೆನಿಕಲ್ ಟೆಚ್ನಿಷಿಯನ್ : 20.
- ಅಟೆಂಡೆಂಟ್ ಆಪರೇಟರ್ : 74.
- ಬಾಯ್ಲಾರ್ ಅಟೆಂಡೆಂಟ್ : 03.
- ಎಲೆಕ್ಟ್ರಿಷನ್ : 04.
- ತೋಟಗಾರಿಕಾ ಸಹಾಯಕ : 06.
- ಇನ್ಸ್ಟ್ರುಮೆಂಟ್ ಮೆಕಾನಿಕ್ : 03.
- ಲ್ಯಾಬ್ ಸಹಾಯಕ : 14.
- ವೈದ್ಯಕೀಯ ಪ್ರಯೋಗಾಲಯ ಸಹಾಯಕ : 02.
ಈ ಮೇಲ್ಕಂಡ ಎಲ್ಲಾ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿರುವ, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
ವಿಶೇಷ ಸೂಚನೆ : “Tharak7star” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.
RCF Requirements 2024 : ಪ್ರಮುಖ ದಿನಾಂಕಗಳು.
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 378 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಪ್ರಮುಖ ದಿನಾಂಕಗಳನ್ನು ತಿಳಿದುಕೊಳ್ಳಬೇಕು.
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10/12/2024.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24/12/2024.
ಈ ಕಂಪನಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ, ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಕೊನೆಯ ದಿನಾಂಕದಲ್ಲಿ ಅರ್ಜಿಯನ್ನು ಸಲ್ಲಿಸಲು ತಾಂತ್ರಿಕ ತೊಂದರೆ ಎದುರಾಗಬಹುದು. ಇದಕ್ಕೆ ಪರಿಹಾರವಾಗಿ ಕೊನೆಯ ದಿನಾಂಕದ ಒಳಗೆ ಆರ್ ಸಿ ಎಫ್ ನ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಸಂಪೂರ್ಣವಾಗಿ ಮತ್ತು ಸ್ಪಷ್ಟವಾಗಿ ಓದಿಕೊಳ್ಳಬೇಕು.
RCF Requirements 2024 : ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ.
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 378 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆ ಮತ್ತು ವಯೋಮಾನ ಹೊಂದಿರಬೇಕು.
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 378 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರಬೇಕು. PUC,ಡಿಪ್ಲೋಮೋ (Diploma), ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಒಂದೊಂದು ಹುದ್ದೆಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ ಹೇಗಿರಬೇಕು ಎಂಬುದನ್ನು ಸಂಸ್ಥೆಯ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆಗೆ ಸಂಬಂಧಿಸಿದಂತೆ ವಯೋಮಿತಿ :
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 378 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು.
- ಗರಿಷ್ಠ 25 ವರ್ಷಗಳು.
- Sc/ST /ಪ್ರವರ್ಗ -1 ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇರುತ್ತದೆ.
- 2A/2B/3A/3B : ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇರುತ್ತದೆ.
- ವಿಕಲಚೇತನ ವ್ಯಕ್ತಿಗಳಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.
ಈ ಮೇಲಿನ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
RCF Requirements 2024 : ಅರ್ಜಿ ಸಲ್ಲಿಸುವ ವಿಧಾನ.
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 378 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿಧಾನವನ್ನು ಅನುಸರಿಸಿ.
- ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಸಂಸ್ಥೆಯ ಅಧಿಕೃತ ವೆಬ್ಸೈಟ್ ವಿಳಾಸ ಹೀಗಿದೆ. ಇಲ್ಲಿ ಕ್ಲಿಕ್ ಮಾಡಿ.
- ನಂತರ ಸಂಸ್ಥೆಯ ಮುಖಪುಟ ತೆರೆಯುತ್ತದೆ.
- ಮುಖಪುಟ ತೆರೆದ ನಂತರ ನಿಮ್ಮ ಇಮೇಲ್ ಐಡಿಯನ್ನು ಎಂಟ್ರಿ ಮಾಡಿ.
- ನಂತರ ಪಾಸ್ವರ್ಡ್ ಅನ್ನು ಸೆಟ್ ಮಾಡಿಕೊಳ್ಳಿ.
- ನಂತರ ಅರ್ಚಿನ ಮನೆಯು ತೆರೆದುಕೊಳ್ಳುತ್ತದೆ. ಅರ್ಜಿ ನಮೂನೆಯಲ್ಲಿ ಭರ್ತಿ ಮಾಡುವಾಗ ಸರಿಯಾದ ರೀತಿಯಲ್ಲಿ, ಸ್ಪಷ್ಟವಾಗಿ ವಿವರಗಳನ್ನು ನೀಡಿ.
- ನಂತರ ಹುದ್ದೆಗೆ ಸಂಬಂಧಿಸಿದಂತೆ ಶೈಕ್ಷಣಿಕ ವಿವರವನ್ನು ಭರ್ತಿ ಮಾಡಿ.
- ಶೈಕ್ಷಣಿಕ ವಿವರಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಅರ್ಜಿಯನ್ನು ಸಬ್ಮಿಟ್ ಮಾಡಿ.
ಈ ಮೇಲಿನ ಕ್ರಮಗಳನ್ನು ಅನುಸರಿಸಿ ಅರ್ಜಿಯನ್ನು ಭರ್ತಿ ಮಾಡಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಅರ್ಜಿ ಸಲ್ಲಿಸಿದ ನಂತರ ನಿಮ್ಮ ಇಮೇಲ್ ಐಡಿ ಮತ್ತು ಪಾಸ್ವರ್ಡ್ ಅನ್ನು ಒಂದು ಕಡೆ ಬರೆದು ಇಡಿ. ಸೇವ್ ಮಾಡಿಕೊಳ್ಳಿ. ಏಕೆಂದರೆ ಎಲ್ಲಾ ಮಾಹಿತಿಯು ಇದರಲ್ಲಿ ಇರುವುದರಿಂದ ಮುಂದಿನ ಸಮಯದಲ್ಲಿ ಬೇಕಾಗುತ್ತದೆ.