Village Administrative Officers ಕರ್ನಾಟಕ ಸರ್ಕಾರವು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ರ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಗೆ ಅಧಿಸೂಚನೆ ಹೊರಡಿಸಿದೆ. ಇದು ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯಾಗಿದೆ.ಕರ್ನಾಟಕ ಸರ್ಕಾರ ವು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ರ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಗೆ ಕರ್ನಾಟಕ ಪ್ರರೀಕ್ಷಾಪ್ರಾಧಿಕಾರದಿಂದ (KEA) ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಗೆ ಅರ್ಜಿ ಸಲ್ಲಿಸುವುದು ಹೇಗೆ?, ಯಾರು ಅರ್ಜಿ ಸಲ್ಲಿಸಬುಹುದು, ಯಾವ ಯಾವ ದಾಖಲೆಗಳು ಬೇಕು, ಪರೀಕ್ಷೆ ಯಾವಾಗ, ವಿದ್ಯಾರ್ಹತೆ ಎಷ್ಟು ಮುಂತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ.
ಗ್ರಾಮ ಆಡಳಿತ ಅಧಿಕಾರಿಗಳ Village Administrative Officers ನೇಮಕಾತಿ 2024 ಅರ್ಜಿ ಸಲ್ಲಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ.
Table of Contents
ToggleVillage Administrative Officers.ಗ್ರಾಮ ಆಡಳಿತ ಅಧಿಕಾರಿಗಳ ವೇತನ ಎಷ್ಟು?.
ಗ್ರಾಮ ಆಡಳಿತ ಅಧಿಕಾರಿಗಳ Village Administrative Officers ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ರ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿ ಪರೀಕ್ಷೆ ಯಲ್ಲಿ ತೇರ್ಗದೆಯಾಗಿ ಗ್ರಾಮ ಆಡಳಿತ ಅಧಿಕಾರಿಯಾಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ರೂ.21.400 ರಿಂದ 42.000 ರ ವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.
Village Administrative Officers ಗ್ರಾಮ ಆಡಳಿತ ಅಧಿಕಾರಗಳ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?.
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ರ ಗ್ರಾಮ ಆಡಳಿತ ಅಧಿಕಾರಿಗಳು ( village accountant ) ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.
ಗ್ರಾಮ ಆಡಳಿತ ಅಧಿಕಾರಿಗಳ Village Administrative Officers ಹುದ್ದೆಗೆ ಅರ್ಜಿ ಸಲ್ಲಿಸವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಬೇಕು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದ ಅಧಿಕೃತ ವೆಬ್ಸೈಟ್ ವಿಳಾಸ ಈ ಕೆಳಗೆ ನೀಡಲಾಗಿದೆ. ಅದರ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಪ್ರರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://kea.kar.nic.in ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ. ಹುದ್ದೆಯ ಬಗೆಗಿನ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಸಂಪೂರ್ಣ ಓದಿ ನಂತರ ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.
Village Administrative ಆಫೀಸರ್ಸ್.
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು.
ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಕರ್ನಾಟಕ ಸರ್ಕಾರ ದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳನ್ನು ನೀಡಬೇಕು.
ಪಿ ಯು ಸಿ ಅಂಕಪಟ್ಟಿ.
ಆಧಾರ್ ಕಾರ್ಡ್
ಮೊಬೈಲ್ ನಂಬರ್
ಇಮೇಲ್ ಐ ಡಿ
ಜಾತಿ ಸರ್ಟಿಫಿಕೇಟ್
ಫೋಟೋ
ಮಾದರಿ ಸಹಿ .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ದಾಖಲೆಗಳನ್ನು ತೆಗೆದುಕೊಂಡು ಆನ್ಲೈನ್ ಸೆಂಟರ್ ಗೆ ತೆರಳಿ ಅರ್ಜಿ ಸಲ್ಲಿಸಿ.
ಮಾಹಿತಿ ಪಡೆಯಲು https://kea.kar. nic.in
Village Administrative Officers.ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ ಮತ್ತು ವಯೋಮಿತಿ.
Village Administrative Officers.ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರಬೇಕು. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ಅಂದರೆ ಈಗ ಅದನ್ನು ಗ್ರಾಮ ಆಡಳಿತ ಅಧಿಕಾರಿ ಎಂಬುದಾಗಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರಬೇಕು.
ವಿದ್ಯಾರ್ಹತೆ : ಪಿ ಯು ಸಿ ಯಲ್ಲಿ ತೇರ್ಗಡೆ ಹೊಂದಿರಬೇಕು.(12th puc)
ವಯೋಮಿತಿ : ಸಾಮಾನ್ಯ ವರ್ಗದವರಿಗೆ 35 ವರ್ಷ.
ಪ್ರವರ್ಗ 2ಎ,2ಬಿ,3ಎ ಅಭ್ಯರ್ಥಿಗಳಿಗೆ 38 ವರ್ಷ.
ಎಸ್ ಸಿ /ಎಸ್ ಟಿ ಹಾಗೂ ಪ್ರವರ್ಗ 1 ರ ಅಭ್ಯರ್ಥಿಗಳಿಗೆ 40 ವರ್ಷ.
Village Administrative Officers.ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಅರ್ಜಿ ಶುಲ್ಕ ಎಷ್ಟು?.
ಕರ್ನಾಟಕ ಸರ್ಕಾರ ದ ಕಂದಾಯ ಇಲಾಖೆ ಯಲ್ಲಿ ಖಾಲಿ ಇರುವ 1000 ರ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದ ಅಧಿಕೃತ ವೆಬ್ಸೈಟ್ ನಾ ಮೂಲಕ ಆನ್ಲೈನ್ ನಲ್ಲಿ ಸಲ್ಲಿಸಬೇಕು.
Village Administrative Officers.ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸವ ಅಭ್ಯರ್ಥಿಗಳ ಅರ್ಜಿ ಶುಲ್ಕ ದ ವಿವರ ಹೀಗಿದೆ.
ಸಾಮಾನ್ಯ ವರ್ಗ ಮತ್ತು ಇತರೆ ಪ್ರವರ್ಗ ಅಂದರೆ 2ಎ,2ಬಿ,3ಎ,3ಬಿ ರ ಅಭ್ಯರ್ಥಿಗಳು ರೂ.750 ಪಾವತಿಸಬೇಕು.
ಎಸ್ ಸಿ /ಎಸ್ ಟಿ, ಪ್ರವರ್ಗ 1, ಮಾಜಿ ಸೈನಿಕರು ಹಾಗೂ ವಿಕಲಚೇತನರು ರೂ.500 ಪಾವತಿಸಬೇಕು.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಸರಿಯಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಬೇಕು.
Village Administrative Officers.ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಕೆ ಯಾವಾಗ.
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಗೆ ಅರ್ಜಿ ಸಲ್ಲಿಕೆ ಯಾವಾಗ ಎಂಬ ಪ್ರಶ್ನೆಗೆ ಉತ್ತರ ಎಲ್ಲಿದೆ.
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 04/03/2024.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 03/04/2024.
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 06/04/2024.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕದ ವರೆಗೆ ಕಾಯದೆ ಮುಂಚಿತವಾಗಿ ಅರ್ಜಿ ಸಲ್ಲಿಸಿ.
ಗ್ರಾಮ ಆಡಳಿತ ಅಧಿಕಾರಿಗಳ ಆಯ್ಕೆ ವಿಧಾನ.
ಕರ್ನಾಟಕ ಸರ್ಕಾರ ದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಗಳ ಆಯ್ಕೆ ವಿಧಾನ ಹೀಗಿದೆ. ಕರ್ನಾಟಕ ಸರ್ಕಾರ ದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ರ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಭರ್ತಿ ಗೆ ಅರ್ಜಿ ಕರೆದಿದ್ದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಅಭ್ಯರ್ಥಿಗಳನ್ನು ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ನಡೆಯುತ್ತದೆ.
ಕರ್ನಾಟಕ ಸರ್ಕಾರ ದ ಕಂದಾಯ ಇಲಾಖೆಯ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರಿಯಾಗಿ ಎಲ್ಲಾ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬೇಕು. ವಂದನೆಗಳು.