KPSC : ಕೆಪಿಎಸ್ಸಿ Exam : ಪರೀಕ್ಷೆ ಮುಂದೂಡಿಕೆ. ಅರ್ಜಿ ಸಲ್ಲಿಸಲು ಏಪ್ರಿಲ್ 15 ವರೆಗೆ ಅವಕಾಶ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಈ ಹಿಂದೆ ನೀಡಲಾಗಿದ್ದ ಕೆಪಿಎಸ್‌ಸಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ದಿನಾಂಕ : 05/05/2024 ರಂದು ಪೂರ್ವ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ಈಗ ಜುಲೈ 7 2024 ಕ್ಕೆ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ.
2023-24 ನೇ ಸಾಲಿನಲ್ಲಿ ಕೆಪಿಎಸ್ ಸಿ ಯು 384 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆದಿತ್ತು. ಅದರಂತೆ ಗೆಜೆಟೆಡ್ ಪ್ರೊಫೆಷನಲ್ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಕ್ಕೆ ಮೇ 5 ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ಕರ್ನಾಟಕ ಲೋಕಸೇವಾ ಆಯೋಗವು ಜುಲೈ 7 ಕ್ಕೆ ಪರೀಕ್ಷೆ ಯನ್ನು ಮುಂದೂಡಿದೆ.
ಅದರಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ಏಪ್ರಿಲ್ 3 ಕೊನೆಯ ದಿನಾಂಕವಾಗಿತ್ತು, ಆದರೆ ಈಗ ಅರ್ಜಿ ಸಲ್ಲಿಸಲು ಏಪ್ರಿಲ್ 15ರವರೆಗೆ ಅವಕಾಶವನ್ನು ನೀಡಲಾಗಿದೆ. ಚುನಾವಣೆ ಮತ್ತು ಇತರ ಪರೀಕ್ಷೆಗಳಿಂದ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಈ ಪರೀಕ್ಷೆಗಳನ್ನು ಮುಂದೂಡಲಾಗಿದೆ.
KPSC : ಕೆಪಿಎಸ್ಸಿ ಪರೀಕ್ಷೆ ಯಾವಾಗ ನಡೆಯುತ್ತದೆ.
KPSC 2023-24 ನೇ ಸಾಲಿನಲ್ಲಿ 384 ಗೆಜೆಟೆಡ್ ಪ್ರೊಫೆಷನಲ್ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿತ್ತು. ಅದರಂತೆ ಕರ್ನಾಟಕ ಲೋಕಸೇವಾ ಆಯೋಗವು ಪೂರ್ವಭಾವಿ ಪರೀಕ್ಷೆಯನ್ನು ಮೇ ಐದಕ್ಕೆ ನಡೆಸಲು ತೀರ್ಮಾನಿಸಿತ್ತು.
ಆದರೆ ಚುನಾವಣೆ ಮತ್ತು ಇತರ ಪರೀಕ್ಷೆಗಳು ನಡೆಸಿರುವ ಕಾರಣದಿಂದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಪರೀಕ್ಷೆಯನ್ನು ಎರಡು ತಿಂಗಳ ಕಾಲ ಮುಂದೂಡಲಾಗಿದೆ. ಆಕೆಯ ಅರ್ಜಿ ಸಲ್ಲಿಸಲು ಸಹ 15 ದಿನಗಳ ಅವಕಾಶವನ್ನು ನೀಡಲಾಗಿದೆ.
- ಪರೀಕ್ಷೆ ನಡೆಯುವ ದಿನಾಂಕ : 07/07/2024.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/04/2024.
ಹೆಚ್ಚಿನ ಮಾಹಿತಿಯನ್ನು ಪಡೆಯಲು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು. ಆಯೋಗದ ಅಧಿಕೃತ ವೆಬ್ಸೈಟ್ ವಿಳಾಸ ಹೀಗಿದೆ.https://kpsc.kar.nic.in
ಸಂಪೂರ್ಣ ಮಾಹಿತಿಯನ್ನು ತಿಳಿಯಲು, ಕರ್ನಾಟಕ ಲೋಕಸೇವಾ ಆಯೋಗದ ಈ ವಿಳಾಸಕ್ಕೆ ಭೇಟಿ ನೀಡಬಹುದು.
KPSC ಪರೀಕ್ಷೆ ಮುಂದುವರಿಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
KPSC ಪೂರ್ವಭಾವಿ ಪರೀಕ್ಷೆಯನ್ನು ಮುಂದುಡಿದೆ. ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಈ ಮೊದಲು ಪೂರ್ವಭಾವಿ ಪರೀಕ್ಷೆಯನ್ನು ಮೇ 5ಕ್ಕೆ ನಡೆಸಲು ತೀರ್ಮಾನ ಮಾಡಲಾಗಿತ್ತು. ಆದರೆ ಚುನಾವಣೆ ಮತ್ತು ಇತರೆ ಕಾರಣಗಳಿಂದಾಗಿ ಪರೀಕ್ಷೆಯನ್ನು ಎರಡು ತಿಂಗಳ ನಂತರ ನಡೆಸಲು ತೀರ್ಮಾನ ಮಾಡಲಾಗಿದೆ. ಇದರಂತೆ ಪರೀಕ್ಷೆಯನ್ನು ಜುಲೈ 7 ಕ್ಕೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾಕ್ಟರ್ ಕೆ.ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗವು 384 ಗೆಜೆಟೆಡ್ ಪ್ರಬೇಶ್ನರಿ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗೆ ಆದೇಶವನ್ನು ಹೊರಡಿಸಿತ್ತು. ಅದರಂತೆ ಏಪ್ರಿಲ್ ೩ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಆದರೆ ಈಗ ಏಪ್ರಿಲ್ 15ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿವುಳ್ಳ ಅಭ್ಯರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ.
ಚುನಾವಣೆ ಮತ್ತು ಇತರೆ ಪರೀಕ್ಷೆಗಳ ಹಾಗೂ ಇತರೆ ಕಾರಣಗಳಿಂದಾಗಿ,ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಪರೀಕ್ಷೆಯನ್ನು ಮುಂದುವ ತೀರ್ಮಾನಕ್ಕೆ ಬರಲಾಗಿದೆ. ಪರೀಕ್ಷೆಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಎರಡು ತಿಂಗಳ ಕಾಲ ಓದಲು ಅವಕಾಶ ಸಿಕ್ಕಂತಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದ ಹೊಸ ಆದೇಶದಂತೆ ಪೂರ್ವವಿ ಪರೀಕ್ಷೆಯನ್ನು ಜುಲೈ 7ರಂದು ನಡೆಸಲು ತೀರ್ಮಾನಿಸಲಾಗಿದೆ. ಎಂದು ಆಯೋಗದ ಕಾರ್ಯದರ್ಶಿ ಡಾಕ್ಟರ್ ಕೆ ರಾಕೇಶ್ ಕುಮಾರ್ ರವರು ತಿಳಿಸಿದ್ದಾರೆ.
ಗೆಜೆಟೆಡ್ ಪ್ರೋಬಿಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಈ ಹಿಂದೆ ಫೆಬ್ರುವರಿ 26ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅದರಲ್ಲಿ 159 ಗ್ರೂಪ್ ಎ ಹುದ್ದೆ ಮತ್ತು 225 ಗ್ರೂಪ್ ಬಿ ಹುದ್ದೆಗಳಿವೆ. ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಒಟ್ಟು ಹುದ್ದೆಗಳ ವರ್ಗೀಕರಣದಲ್ಲಿ ವಾಣಿಜ್ಯ ತೆರಿಗೆ ನಿರೀಕ್ಷಕರು ಎಂದು ನಮೂದಾಗಿತ್ತು.
ಆದರೆ ಅದನ್ನು ವಾಣಿಜ್ಯ ತೆರಿಗೆ ಅಧಿಕಾರಿ ಎಂದು ತಿದ್ದುಪಡಿ ಮಾಡಲು ಆದೇಶ ಹೊರಡಿಸಲಾಗಿದೆ.ಈ ಕಾರಣಗಳಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ ಮೂರರಿಂದ ಏಪ್ರಿಲ್ 15ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ನಲ್ಲಿ ನೋಡಬಹುದು.
ಕರ್ನಾಟಕ ಪ್ರೊಬೆಸಿನರಿ ಅಧಿನಿಯಮ -1997 ಮತ್ತು ತಿದ್ದುಪಡಿ ನಿಯಮಗಳ ಅನ್ವಯ ಕಡ್ಡಾಯ ಇಂಗ್ಲಿಷ್ ಮತ್ತು ಕಡ್ಡಾಯ ಕನ್ನಡ ಪತ್ರಿಕೆಗಳನ್ನು ಈ ಪರೀಕ್ಷೆಯು ಒಳಗೊಂಡಿರುತ್ತದೆ.