Education news : Authorized school list
Education news : Authorized school list: ಅಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟ ಮಾಡುವಂತೆ ಶಿಕ್ಷಣ ಇಲಾಖೆ ಬಿಇಒ ಗಳಿಗೆ ಸೂಚನೆ ನೀಡಿದೆ. 2024 25 ನೇ ಸಾಲಿನ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದ್ದು, ಶಿಕ್ಷಣ ಇಲಾಖೆಯ ಅಧಿಕೃತ ಶಾಲೆಗಳ ಪಟ್ಟಿಗಳನ್ನು ತಯಾರಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆಯನ್ನು ನೀಡಿದೆ. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಬಿ ವಿ ಕಾವೇರಿರವರು ಆದೇಶವನ್ನು ಹೊರಡಿಸಿದ್ದಾರೆ. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಅನಧಿಕೃತ ಶಾಲೆಗಳ ಅವಳಿ ಹೆಚ್ಚಾಗಿರುವುದರಿಂದ, ಅದನ್ನು ತಡೆಯುವ ದೃಷ್ಟಿಯಿಂದ ಈ…