PDO Requirments 2024: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ ಡಿ ಒ ನೇಮಕಾತಿ.FREE 2024
PDO Requirments 2024 : ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಸರ್ಕಾರ ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ (PDO) ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹುದ್ದೆ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಈ ಲೇಖನದಲ್ಲಿ ನಾವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ಮಾಹಿತಿ ತಿಳಿಯೋಣ. ಅರ್ಜಿ ಸಲ್ಲಿಸುವುದು ಹೇಗೆ?, ಎಲ್ಲಿ?, ಯಾವಾಗ?, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಇವೆಲ್ಲಾ ಮಾಹಿತಿಯನ್ನು ತಿಳಿಯೋಣ….