Tharak7star

tharak7star.com

Karnataka sslc result 2024

Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ.

Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕರ್ನಾಟಕ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.  ಶಿಕ್ಷಣ ಇಲಾಖೆಯೂ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಇಂದು ಪ್ರಕಟಿಸಲಾಗುವುದು ಎಂದು ಹೇಳಿದೆ. ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ 2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು  ಮೇ…

Read More
Cyber security

Cyber security : 2024 ರಲ್ಲಿ ಗಮನಹರಿಸಬೇಕಾದ ಸೈಬರ್ ಸೆಕ್ಯೂರಿಟಿ ಸುರಕ್ಷತೆ

2024 ರಲ್ಲಿ ಗಮನಹರಿಸಬೇಕಾದ ಸೈಬರ್ ಸೆಕ್ಯೂರಿಟಿ (Cyber security) ಸುರಕ್ಷತೆಯ ಬಗ್ಗೆ ಈ ಲೇಖನದಲ್ಲಿ ವಿವರಿಸಲಾಗಿದೆ. ಈಗಿನ ಕಾಲದಲ್ಲಿ ತಂತ್ರಜ್ಞಾನವು ಅತಿ ವೇಗವಾಗಿ ಬೆಳೆಯುತ್ತಿರುವುದರಿಂದ ಈ ಯುಗದಲ್ಲಿ ಸೈಬರ್ ದಾಳಿಗಳು ಸಹ ಹೆಚ್ಚಾಗಿವೆ. ನಾವು 2024ರಲ್ಲಿ ಸೈಬರ್ ಭದ್ರತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ. ನಮ್ಮ ಸುರಕ್ಷತೆಯು ಅತ್ಯಂತ ಮುಖ್ಯ. ವಿಶ್ವಾದ್ಯಂತ ಹೊಸ ತಂತ್ರಜ್ಞಾನವು ಸಂಸ್ಥೆಗಳಿಗೆ ಹೊಸ ಸವಾಲುಗಳನ್ನು ಮತ್ತು ಅವಕಾಶಗಳನ್ನು ನೀಡುತ್ತದೆ. ಹೊಸ ತಂತ್ರಜ್ಞಾನದಿಂದ ವಿಕಸನಗೊಳ್ಳುತ್ತಿರುವ ಬೆದರಿಕೆಗಳವರೆಗೆ, ಸೈಬರ್ ಸುರಕ್ಷತೆ ಅತ್ಯಂತ ಮುಖ್ಯವಾಗಿದೆ. ಹಾಗಾಗಿ ನಾವು…

Read More
Ration card

Ration card : ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ, ಯಾವಾಗ, ಎಲ್ಲಿ, ಸಂಪೂರ್ಣ ಮಾಹಿತಿ ಇಲ್ಲಿದೆ.

ಹೊಸ ರೇಷನ್ ಕಾರ್ಡ್( Ration card)ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.ಯಾವಾಗ, ಎಲ್ಲಿ,  ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಶುಭ ಸುದ್ದಿ ದೊರಕಿದೆ. ರೇಷನ್ ಕಾರ್ಡ್ ಗಾಗಿ ಕಾಯುತ್ತಿರುವ ಅರ್ಹ ಅಭ್ಯರ್ಥಿಗಳು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 2024 ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ…

Read More
SSLC Result Date 2024

SSLC Result Date 2024 : ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ದಿನಾಂಕ ಪ್ರಕಟ.

ಎಸ್ ಎಸ್ ಎಲ್ ಸಿ ಪರೀಕ್ಷಾ( SSLC Result Date 2024) ಪಲಿತಾಂಶದ ದಿನಾಂಕವನ್ನು ಪ್ರಕಟಿಸಲಾಗಿದೆ. ಚೆಕ್ ಮಾಡುವ ವೆಬ್ಸೈಟ್ ವಿಳಾಸ ಇಲ್ಲಿದೆ. ಕರ್ನಾಟಕ ರಾಜ್ಯದಲ್ಲಿ 2023- 24 ನೇ ಸಾಲಿನಲ್ಲಿ ಸುಮಾರು ಎಂಟು ಲಕ್ಷದ 90,000 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದಾರೆ.ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಮೌಲ್ಯಮಾಪನ ಮತ್ತು ಚುನಾವಣೆಯ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಪ್ರಕಟಿಸುವುದು ಸ್ವಲ್ಪ ತಡವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಎಸ್ ಎಸ್ ಎಲ್ ಸಿ ಫಲಿತಾಂಶ…

Read More
Bele parihara

Bele parihara : ಬೆಳೆ ಪರಿಹಾರ ಹಣ ಚೆಕ್ ಮಾಡೋದು ಹೇಗೆ?.

ರೈತರು Bele parihara ಹೇಗೆ ಚೆಕ್ ಮಾಡಿಕೊಳ್ಳಬಹುದು. ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ನ ಮಾರ್ಗಸೂಚಿಗಳ ಪ್ರಕಾರ, 4860 ಕೋಟಿ ಪರಿಹಾರದ ಬೇಡಿಕೆಯನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ರೈತರ ಹಿತ ದೃಷ್ಟಿಯಿಂದ ಕೇಂದ್ರ ಸರ್ಕಾರವು 3454 ಕೋಟಿ ರೂ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ರೈತರ ಸಂಕಷ್ಟಗಳನ್ನು ಮನಗಂಡ ಕೇಂದ್ರ ಸರ್ಕಾರವು ಬೆಳೆ ಪರಿಹಾರವನ್ನು ಬಿಡುಗಡೆ ಮಾಡಿದೆ. ಇದರಿಂದ ಬರಗಾಲದಿಂದ ಕಂಗೆಟ್ಟ ರೈತರು ನಿಟ್ಟುಸಿರು…

Read More
Vande bharat train

Vande bharat train and routes details

Vande bharat train : “ವಂದೇ ಭಾರತ್ ” ರೈಲು ನ ವಿಶೇಷತೆ, ರೈಲು ಸಂಚರಿಸುವ ಮಾರ್ಗಗಳು ಮತ್ತು ಟಿಕೆಟ್ ದರಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಭಾರತ ದೇಶದಲ್ಲಿ ಅನೇಕ ರೀತಿಯ ರೈಲು ಸಂಚರಿಸುತ್ತವೆ.ರೈಲ್ವೆ ಸಂಚಾರಕ್ಕೆ ತುಂಬಾ ಮಹತ್ವವಿದೆ. ಅನೇಕ ಜನರು ಪ್ರತಿ ನಿತ್ಯ ರೈಲು ಪ್ರಯಾಣ ಮಾಡುತ್ತಾರೆ. ಭಾರತೀಯ ರೈಲ್ವೆ ಇಲಾಖೆಯ ಮಹತ್ವದ ಸೇವೆಗಳಲ್ಲಿ ವಂದೇ ಭಾರತ್ ರೈಲು ಸೇವೆಯೂ ತುಂಬಾ ಮಹತ್ವ ಹೊಂದಿದೆ. ಇದು ಅತೀ ವೇಗದ (ಸೂಪರ್ ಫಾಸ್ಟ್ ಎಕ್ಸಪ್ರೆಸ್…

Read More
Akshaya Trutiya

Akshaya Trutiya 2024 : ಅಕ್ಷಯ ತೃತೀಯ

ಭಾರತೀಯರು ಪ್ರತಿವರ್ಷ ಅಕ್ಷಯ ತೃತೀಯ(Akshaya Trutiya) ವನ್ನು ಆಚರಣೆ ಮಾಡುತ್ತಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಭಾರತ ದೇಶದಲ್ಲಿ ಹಿಂದೂ ಸಂಪ್ರದಾಯದ ಎಲ್ಲ ರೀತಿಯ  ಹಬ್ಬ,ಆಚರಣೆಗಳನ್ನು, ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ” ಅಕ್ಷಯ ತೃತೀಯ ” ಹಬ್ಬಕ್ಕೆ ವಿಶೇಷ ಮಹತ್ವವಿದೆ. ಇದು ಹಲವು ಪೌರಾಣಿಕ ಮಹತ್ವವನ್ನು ಹೊಂದಿರುವ ಹಬ್ಬ. ಸಂಸ್ಕೃತದಲ್ಲಿ ” ಅಕ್ಷಯ ” ಎಂಬ ಪದವು ಅನಂತ ಅಥವಾ ಶಾಶ್ವತ ಎಂಬ ಅರ್ಥವನ್ನು ಸೂಚಿಸುತ್ತದೆ. ಹಿಂದೂ ಧರ್ಮ ಗ್ರಂಥಗಳ ಪ್ರಕಾರ ಈ…

Read More
Rajiv Gandhi Vasati Yojane

Rajiv Gandhi Vasati Yojane : ರಾಜೀವ್ ಗಾಂಧಿ ವಸತಿ ಯೋಜನೆ

ಭಾರತ ದೇಶದಲ್ಲಿ ವಾಸಿಸುವ ಎಲ್ಲಾ ಬಡವರ್ಗದವರಿಗೂ ವಸತಿ ಕಲ್ಪಿಸುವುದು Rajiv Gandhi Vasati Yojane ಯ ಮುಖ್ಯ ಗುರಿಯಾಗಿದೆ. ಭಾರತ ದೇಶದಲ್ಲಿ ಅನೇಕ ಜನರು ಸ್ವಂತ ಮನೆಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಬಡತನ ಇರುವುದರಿಂದ ಮನೆಯನ್ನು ಕಟ್ಟಿಕೊಳ್ಳಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಸರ್ಕಾರವು ಎಲ್ಲಾ ಬಡವರ್ಗದ ಜನರಿಗೆ ವಸತಿಯನ್ನು ಕಲ್ಪಿಸುವ ಉದ್ದೇಶದಿಂದ ರಾಜೀವ್ ಗಾಂಧಿ ವಸತಿ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ, ನಗರ ಪ್ರದೇಶದ ಜನರಿಗೆ ವಸತಿಯನ್ನು ಕಲ್ಪಿಸುವುದು ಮುಖ್ಯ ಉದ್ದೇಶವಾಗಿದೆ. ಗ್ರಾಮೀಣ…

Read More
TRAI New Rules

TRAI New Rules in 2024 Hosa Niyama

ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ಮೊಬೈಲ್ ಬಳಕೆದಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ TRAI New Rules ಜಾರಿಗೆ ತಂದಿದೆ. ಭಾರತದಲ್ಲಿ ಜನಸಾಮಾನ್ಯರಿಗೆ ( ಮೊಬೈಲ್ ಬಳಕೆದಾರರು ) ಸಮಸ್ಯೆಯಾಗದಂತೆ ತಡೆಯಲು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು ಹೊಸ ನಿಯಮವನ್ನು ಜಾರಿಗೆ ತಂದಿದೆ. ಯಾವುದೇ ಅಪರಿಚಿತ ವ್ಯಕ್ತಿಯಿಂದ ಕರೆ ಬಂದರೆ ಹೆದರುವ ಅವಶ್ಯಕತೆ ಇಲ್ಲ, ಹೊಸ ನಿಯಮದ ಪ್ರಕಾರ unknow call ಬಂದರೆ ಕರೆ ಮಾಡಿದವರ ಹೆಸರು ಗೋಚರವಾಗುತ್ತದೆ. ಇದರಿಂದ ಯಾರೂ ಕರೆ ಮಾಡಿರುವುದು ಎಂಬುದು ತಿಳಿಯುತ್ತದೆ….

Read More