Tharak7star

Karnataka sslc result 2024

Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ.

Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕರ್ನಾಟಕ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.  ಶಿಕ್ಷಣ ಇಲಾಖೆಯೂ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಇಂದು ಪ್ರಕಟಿಸಲಾಗುವುದು ಎಂದು ಹೇಳಿದೆ. ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ 2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು  ಮೇ…

Read More
SSLC Result Date 2024

SSLC Result Date 2024 : ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ದಿನಾಂಕ ಪ್ರಕಟ.

ಎಸ್ ಎಸ್ ಎಲ್ ಸಿ ಪರೀಕ್ಷಾ( SSLC Result Date 2024) ಪಲಿತಾಂಶದ ದಿನಾಂಕವನ್ನು ಪ್ರಕಟಿಸಲಾಗಿದೆ. ಚೆಕ್ ಮಾಡುವ ವೆಬ್ಸೈಟ್ ವಿಳಾಸ ಇಲ್ಲಿದೆ. ಕರ್ನಾಟಕ ರಾಜ್ಯದಲ್ಲಿ 2023- 24 ನೇ ಸಾಲಿನಲ್ಲಿ ಸುಮಾರು ಎಂಟು ಲಕ್ಷದ 90,000 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದಾರೆ.ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಮೌಲ್ಯಮಾಪನ ಮತ್ತು ಚುನಾವಣೆಯ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಪ್ರಕಟಿಸುವುದು ಸ್ವಲ್ಪ ತಡವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಎಸ್ ಎಸ್ ಎಲ್ ಸಿ ಫಲಿತಾಂಶ…

Read More
HRMS

HRMS : Employee self service : ESS.

ರಾಜ್ಯ ಸರ್ಕಾರದ HRMS : Employee self service : ESS.ನೌಕರರ ಸ್ವಯಂ ಸೇವೆ ಎಂಬ ಪೋರ್ಟಲ್ ಅನ್ನು ಸಿದ್ದ ಪಡಿಸಿದೆ. ರಾಜ್ಯ ಸರ್ಕಾರಿ ನೌಕರರ ಅನುಕೂಲದ ದೃಷ್ಟಿಯಿಂದ ರಾಜ್ಯ ಸರ್ಕಾರದ HRMS  ನಿರ್ದೇಶನಲಾಯವು ESS (employee self service) ನೌಕರರ ಸ್ವಯಂ ಸೇವೆ ಎಂಬ ಪೋರ್ಟಲ್ ಅನ್ನು ಸಿದ್ದ ಪಡಿಸಿದೆ.ರಾಜ್ಯ ಸರ್ಕಾರದ ಎಲ್ಲಾ ನೌಕರರು HRMS ನ ಮೂಲಕ ಹೊಸದಾಗಿ ಸಿದ್ದಪಡಿಸಿದ ESS ( Employee Self Service) ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡುವ…

Read More
KCET 2024

KCET 2024 : ಮರು ಪರೀಕ್ಷೆ ಇಲ್ಲ KEA ಸ್ಪಷ್ಟಪಡಿಸಿದೆ 

KCET 2024 : ಮರು ಪರೀಕ್ಷೆ ಇಲ್ಲ KEA ಸ್ಪಷ್ಟಪಡಿಸಿದೆ. ಪಠ್ಯ ಕ್ರಮದಲ್ಲಿ ಇಲ್ಲದ ಪ್ರಶ್ನೆ ಬಿಟ್ಟು ಮೌಲ್ಯಮಾಪನ.ಎರಡು ಕೃಪಾಂಕ ನೀಡಲು ತೀರ್ಮಾನ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ KCET 2024 ರ ಪರೀಕ್ಷೆಯಲ್ಲಿ, ಪಠ್ಯ ಕ್ರಮದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಲಾಗಿತ್ತು. ಹಾಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮರು ಪರೀಕ್ಷೆ ನಡೆಸಬೇಕು ಎಂದು ಹಲವು ಕಡೆಗಳಿಂದ ಒತ್ತಡ ಹಾಕಲಾಗಿತ್ತು. ಆದರೆ ಸರ್ಕಾರ ತಜ್ಞರ ಅಭಿಪ್ರಾಯ ಸಂಗ್ರಹಿಸಿ, ಮರು ಪರೀಕ್ಷೆ ನಡೆಸದೇ, ಪಠ್ಯ ಕ್ರಮದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೈ…

Read More
vidyasiri scholarship

Who is eligible for vidyasiri scholarship  

Who is eligible for vidyasiri scholarship. ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಸರ್ಕಾರ ಜಾರಿಗೆ ತಂದಿರುವ ವಿದ್ಯಾಸಿರಿ ವಿದ್ಯಾರ್ಥಿ ವೇತನ   ಯೋಜನೆ ಹಲವಾರು ವಿದ್ಯಾರ್ಥಿಗಳಿಗೆ, ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯವಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಈ ಯೋಚನೆಯಿಂದ ತುಂಬಾ ಅನುಕೂಲವಾಗಿದೆ. ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ಸಿಗುತ್ತಿರುವ ವಿದ್ಯಾರ್ಥಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ. ಈ ಯೋಚನೆಯಿಂದ ಪ್ರತಿ ತಿಂಗಳು ರೂ.1500. ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ನೆರವನ್ನು…

Read More
UPSC Result 2024.

UPSC Result 2024. IAS.180, IPS.200.

UPSC Result 2024. IAS.180, IPS.200. ಯುಪಿಎಸ್ಸಿ ಪರೀಕ್ಷಾ ಪಲಿತಾಂಶ ಪ್ರಕಟಗೊಂಡಿದ್ದು, ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೇಂದ್ರ ಲೋಕಸೇವಾ ಆಯೋಗ : UPSC: Union public service commission. ನಾಗರಿಕ ಸೇವೆಗಳ ಪರೀಕ್ಷಾ ಪಲಿತಾಂಶವನ್ನು ಪ್ರಕಟ ಮಾಡಿದ್ದು, 180 ಐಎಎಸ್ ಮತ್ತು 200  ಐಪಿಎಸ್  ರಾಂಕ್ಗಳು ಬಂದಿವೆ. ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ ರವರು ಈ ಪರೀಕ್ಷೆಯಲ್ಲಿ ಪ್ರಥಮ Rank ಪಡೆದಿದ್ದಾರೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನಡೆಸಿರುವ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ…

Read More
Education news

Education news : Authorized school list

Education news : Authorized school list: ಅಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟ ಮಾಡುವಂತೆ ಶಿಕ್ಷಣ ಇಲಾಖೆ ಬಿಇಒ ಗಳಿಗೆ ಸೂಚನೆ ನೀಡಿದೆ. 2024 25 ನೇ ಸಾಲಿನ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದ್ದು, ಶಿಕ್ಷಣ ಇಲಾಖೆಯ ಅಧಿಕೃತ ಶಾಲೆಗಳ ಪಟ್ಟಿಗಳನ್ನು ತಯಾರಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆಯನ್ನು ನೀಡಿದೆ. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಬಿ ವಿ ಕಾವೇರಿರವರು ಆದೇಶವನ್ನು ಹೊರಡಿಸಿದ್ದಾರೆ. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಅನಧಿಕೃತ ಶಾಲೆಗಳ ಅವಳಿ ಹೆಚ್ಚಾಗಿರುವುದರಿಂದ, ಅದನ್ನು ತಡೆಯುವ ದೃಷ್ಟಿಯಿಂದ ಈ…

Read More
RTE

RTE Right To Education :  RTE ಎಂದರೇನು?

RTE Right To Education :  RTE ಎಂದರೇನು?, ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಬೇಕಾಗುವ ದಾಖಲೆಗಳು ಮತ್ತು ಕೊನೆಯ ದಿನಾಂಕದ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ. ಭಾರತ ಸರ್ಕಾರವು RTE ಉಚಿತ ಶಿಕ್ಷಣ ಕಾಯ್ದೆಯನ್ನು 04 ಆಗಸ್ಟ್ 2009 ರಂದು ಜಾರಿಗೆ ತರಲಾಯಿತು. ಭಾರತದಲ್ಲಿ ವಾಸಿಸುವಂತಹ ಆರು ವರ್ಷದಿಂದ 14 ವರ್ಷದ ಒಳಗಿನ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಗುರಿಯನ್ನು ಈ ಯೋಜನೆಯ ಹೊಂದಿದೆ. ಈ ಕಾಯ್ದೆಯು ಪ್ರತಿ ಮಗುವಿಗೆ ಶಿಕ್ಷಣದ ಹಕ್ಕನ್ನು ತನ್ನ ಮೂಲಭೂತ…

Read More
2nd PUC Result 2023-24.

2nd PUC Result 2023-24. Date Announced. 

2nd PUC Result 2023-24. Date Announced. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ. ಈಗಾಗಲೇ ದ್ವಿತೀಯ ಪಿಯುಸಿ 2023 24 ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ, ಸಿಹಿ ಸುದ್ದಿಯನ್ನು ನೀಡಿದೆ. ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಲೇಖನದಲ್ಲಿ ನಾವು  ದ್ವಿತೀಯ ಪಿಯುಸಿ  ಯಾವಾಗ ಪ್ರಕಟಿಸಲಾಗುವುದು ಹಾಗೂ ಫಲಿತಾಂಶವನ್ನು ಹೇಗೆ ಚೆಕ್ ಮಾಡಿಕೊಳ್ಳಬಹುದು. ಲಿಂಕ್ ಯಾವುದು ಎಂಬುದನ್ನ…

Read More