Tharak7star

CET 2024

CET 2024 HallTicket Download 

CET 2024 HallTicket Download. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ  ಏಪ್ರಿಲ್ 18 19 20 ರಂದು ನಡೆಯಲಿರುವ CET ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ . ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Kea) ಇಂದ ನಡೆಯಲಿರುವ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ, ಪರೀಕ್ಷೆ ಬರೆಯಲು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕನ್ನು ಬಿಡುಗಡೆ ಮಾಡಲಾಗಿದೆ. ಇದೇ ಏಪ್ರಿಲ್ 2024 ರ 18 19 20ನೇ ತಾರೀಕಿನಂದು ನಡೆಯಲಿರುವ ಸಿಇಟಿ ( CET 2024) ಪರೀಕ್ಷೆಗೆ ಪ್ರವೇಶ…

Read More
KPSC

KPSC : ಕೆಪಿಎಸ್ಸಿ  Exam : ಪರೀಕ್ಷೆ ಮುಂದೂಡಿಕೆ. ಅರ್ಜಿ ಸಲ್ಲಿಸಲು ಏಪ್ರಿಲ್ 15 ವರೆಗೆ ಅವಕಾಶ.

KPSC : ಕೆಪಿಎಸ್ಸಿ  Exam : ಪರೀಕ್ಷೆ ಮುಂದೂಡಿಕೆ. ಅರ್ಜಿ ಸಲ್ಲಿಸಲು ಏಪ್ರಿಲ್ 15 ವರೆಗೆ ಅವಕಾಶ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಈ ಹಿಂದೆ ನೀಡಲಾಗಿದ್ದ ಕೆಪಿಎಸ್‌ಸಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ದಿನಾಂಕ : 05/05/2024 ರಂದು ಪೂರ್ವ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ಈಗ ಜುಲೈ 7 2024 ಕ್ಕೆ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ. 2023-24 ನೇ ಸಾಲಿನಲ್ಲಿ ಕೆಪಿಎಸ್ ಸಿ ಯು 384 ಹುದ್ದೆಗಳ…

Read More

Vidhyalakshmi:ವಿದ್ಯಾಲಕ್ಷ್ಮಿ ಶಿಕ್ಷಣ ಸಾಲ ಸಂಪೂರ್ಣ ಮಾಹಿತಿ.

ವಿದ್ಯಾಲಕ್ಷ್ಮಿ ಶಿಕ್ಷಣ ಸಾಲ ಪಡೆಯುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಶಿಕ್ಷಣ ಸಾಲ ಪಡೆಯೋದು ಹೇಗೆ?. ಅರ್ಜಿ ಎಲ್ಲಿ ಸಲ್ಲಿಸಬೇಕು, ಯಾವ ಯಾವ ದಾಖಲೆಗಳು ಬೇಕು, ಎಂಬುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಹೆಸರೇ ಹೇಳುವಂತೆ ಶಿಕ್ಷಣ ಪಡೆಯಲು ಈ ಸಾಲವನ್ನು ನೀಡಲಾಗುತ್ತದೆ. ಅಂದರೆ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ನೀಡುವ ಸಾಲ ಇದಾಗಿದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ತುಂಬಾ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿದೆ. ಈ ಶಿಕ್ಷಣ ಸಾಲ…

Read More

ಯುವನಿಧಿ (Yuvanidhi) ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.ಸಂಪೂರ್ಣ ಮಾಹಿತಿ.

ಕರ್ನಾಟಕ ಸರ್ಕಾರ ನೀಡಿರುವ 5 ಗ್ಯಾರಂಟಿ ಯೋಜನೆಯಲ್ಲಿ “ಯುವನಿಧಿ (Yuvanidhi) ಯೋಜನೆ” ಯು ಒಂದಾಗಿದೆ. ಯುವನಿಧಿ ಯೋಜನೆ ಯ ಸಂಪೂರ್ಣ ಮಾಹಿತಿಯನ್ನು ಈ ಲೇಖನ ದಲ್ಲಿ ತಿಳಿಯೋಣ. ಯುವನಿಧಿ ಯೋಜನೆಯ ಅರ್ಜಿ ಪ್ರಾರಂಭವಾಗಿದ್ದು ಯುವ ಜನತೆಗೆ ತುಂಬಾ ಸಂತೋಷಧಾಯಕ ವಿಷಯವಾಗಿದೆ. ಈ ಯೋಜನೆ ಗೆ ಅರ್ಜಿ ಸಲ್ಲಿಸುವುದು ಹೇಗೆ?, ಎಲ್ಲಿ ಅರ್ಜಿ ಸಲ್ಲಿಸಬಹುದು, ಯಾವ ಯಾವ ದಾಖಲೆಗಳು ಬೇಕು?. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬ ಕುರಿತು ಸರಿಯಾದ ಮಾಹಿತಿಯನ್ನು ನೋಡೋಣ. ಯುವನಿಧಿ…

Read More