Bele parihara : ಬೆಳೆ ಪರಿಹಾರ ಹಣ ಬಿಡುಗಡೆ.
Bele parihara : ಬೆಳೆ ಪರಿಹಾರ ಹಣ ಬಿಡುಗಡೆ. ಕೇಂದ್ರ ಸರ್ಕಾರದ ಬೆಳೆ ಪರಿಹಾರ ಹಣ ಬಿಡುಗಡೆಯಾಗಿದೆ. ರೈತರು ಬೆಳೆ ಪರಿಹಾರ ಹೇಗೆ ಚೆಕ್ ಮಾಡೋದು. ರಾಜ್ಯದಲ್ಲಿ ಅನೇಕ ಜನ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ನೀರಿನ ಸಮಸ್ಯೆಯಿಂದ ರೈತರು ಕಂಗಾಲಾಗಿದ್ದಾರೆ. ಬೆಳೆಗಳು ನಾಶವಾಗಿವೆ. ರೈತರ ಜೀವನ ಸಂಕಷ್ಟದಲ್ಲಿ ಸಿಲುಕಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ನ ಮಾರ್ಗಸೂಚಿಗಳ ಪ್ರಕಾರ, 4860 ಕೋಟಿ ಪರಿಹಾರದ ಬೇಡಿಕೆಯನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ…