What is the Udyogini scheme? : ಉದ್ಯೋಗಿನಿ ಯೋಜನೆ
ಉದ್ಯೋಗಿನಿ ಯೋಜನೆ( Udyogini scheme) ಮಹಿಳೆಯರ ಆರ್ಥಿಕ ಅಭಿವೃದ್ಧಿ ಮತ್ತು ಸ್ವಾವಲಂಬನೆ ಬದುಕಿಗೆ ಸಹಾಯ ಮಾಡುವ ಒಂದು ಯೋಜನೆಯಾಗಿದೆ. ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಉದ್ಯೋಗಿನಿ ಯೋಜನೆಯು ಮಹಿಳೆಯರ ಸ್ವಾವಲಂಬನೆ ಬದುಕಿಗೆ ಪ್ರೇರಣೆ ನೀಡುವ ಒಂದು ಮಹತ್ವದ ಯೋಜನೆಯಾಗಿದೆ. ಮಹಿಳೆಯರು ಸ್ವಾತಂತ್ರವಾಗಿ ತಮ್ಮ ಜೀವನ ನಡೆಸಲು ಈ ಯೋಜನೆ ಸಹಾಯವಾಗಲಿದೆ. ಸರ್ಕಾರದಿಂದ 3 ಲಕ್ಷ ಸಾಲ ಸೌಲಭ್ಯ ದೊರೆಯುತ್ತದೆ. ಇದರಲ್ಲಿ 1.50 ಲಕ್ಷ ಸಬ್ಸಿಡಿ ಇರುತ್ತದೆ. ಇದರಿಂದ ಮಹಿಳೆಯರು ಸ್ವಂತ ಉದ್ಯೋಗ ಪ್ರಾರಂಭ ಮಾಡಬಹುದು. ಮಹಿಳೆ ಸ್ವಾತಂತ್ರವಾಗಿ…