Tharak7star

gold price

What is the gold price : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿದೆ.

ಇವತ್ತಿನ ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ( gold price) ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ.ಬಂಗಾರದ ಬೆಲೆ ತಿಳಿಯಲು ಈ ಲೇಖನವನ್ನು ಓದಿ. ಭಾರತದಲ್ಲಿ ಚಿನ್ನದ ಬೆಲೆ ಪ್ರತಿ ದಿನ ಜಾಸ್ತಿ ಆಗುತ್ತಲೇ ಇದೆ.ಇವತ್ತಿನ ಚಿನ್ನದ ಬೆಲೆ ಹೇಗಿದೆ ಎಂದು ತಿಳಿಯೋಣ.ನಾವು ಪ್ರತಿ ದಿನದ ಚಿನ್ನದ ಬೆಲೆಯನ್ನು ಸಂಪೂರ್ಣವಾಗಿ, ವಿವರವಾಗಿ ಪ್ರಕಟಿಸುತ್ತೇವೆ. ಅಂದರೆ ಭಾರತದ ಪ್ರಮುಖ ನಗರಗಳಲ್ಲಿ ಪ್ರತಿ ದಿನ ಇರುವ ಚಿನ್ನದ ಬೆಲೆಯನ್ನು ಇಲ್ಲಿ ನೋಡಬಹುದು.ಬೆಂಗಳೂರು, ಹೈದ್ರಾಬಾದ್, ಮುಂಬೈ,ಕೇರಳ,ಅಹಮದಾಬಾದ್,ಕೋಲ್ಕತ್ತಾ ಮತ್ತು ನವದೆಹಲಿ  ಚೆನೈ ಮಂಗಳೂರು,…

Read More
Vivo Y200 12 pro

Vivo Y200 12 Pro smartphone : ವಿವೊ Y200 12 ಪ್ರೊ 21% ರಿಯಾಯಿತಿ.

ವಿವೊ Y200 12 ಪ್ರೊ (Vivo Y200 12 Pro )21% ರಿಯಾಯಿತಿ ದರದಲ್ಲಿ ಲಭ್ಯ. ಹೊಸ ಮೊಬೈಲ್ ತೆಗೆದುಕೊಳ್ಳುವವರಿಗೆ ಇದು ಒಂದು ಶುಭ ಸುದ್ದಿ. ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಸ್ಮಾರ್ಟ್ ಫೋನ್ ಗಳು ಲಭ್ಯವಿದ್ದು, ತನ್ನದೇ ಆದ ಹೊಸ ಫ್ಯೂಚರ್ಸ್ ನಿಂದ ಹಲವು ಗ್ರಾಹಕರನ್ನು ಆಕರ್ಷಿಸಿವೆ. ಹಾಗೆ ವಿವೊ Y200 12 ಪ್ರೊ ಮೊಬೈಲ್ ಹಲವು ರೀತಿಯ ಹೊಸ ಫ್ಯೂಚರ್ ಗಳನ್ನು ಹೊಂದಿದ್ದು, ಗ್ರಾಹಕರನ್ನು ತನ್ನೆಡೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈಗ ಈ ಫೋನ್ ಕೊಳ್ಳುವ…

Read More
gruhalakshmi

Gruhalakshmi : ಗೃಹ ಲಕ್ಷ್ಮೀ 9 ನೇ ಕಂತಿನ ಹಣ ಜಮಾ.DBT ಚೆಕ್ ಮಾಡುವ ಸುಲಭ ವಿಧಾನ.

ಗೃಹಲಕ್ಷ್ಮಿ (gruhalakshmi) ಯೋಜನೆಯ 9 ನೇ ಕಂತಿನ ಹಣ ಜಮಾ ಆಗಿದೆ. DBT ಮೂಲಕ ಹಣ ಚೆಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ. ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಹಣ ಜಮಾ ಆಗಿದೆಯೇ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನವನ್ನು ಮತ್ತು ಗೃಹಲಕ್ಷ್ಮಿ ಯೋಜನೆ ಸಂಪೂರ್ಣ ಮಾಹಿತಿಯನ್ನು ಈ…

Read More
ICAR Scholorship

ICAR Scholorship for SC/ST Students : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ICAR Scholorship for SC/ST Students) ವಿದ್ಯಾರ್ಥಿಗಳಿಗೆ ಮೆಟ್ರಿಕ್  ನಂತರದ ವಿದ್ಯಾರ್ಥಿ ವೇತನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಮತ್ತು ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆ (DARE) ಇವೆರಡು ಇಲಾಖೆಗಳು ಸೇರಿ, ಸಮಾಜದಲ್ಲಿ ವಾಸಿಸುವ ಬಡತನ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ದುರ್ಬಲ  ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಈ…

Read More
KPSC Group C Requirments 2024

KPSC Group C Requirments 2024

ಕರ್ನಾಟಕ ಲೋಕಸೇವಾ ಆಯೋಗವು  KPSC Group C Requirments 2024  ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್  ಕೈಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ ಕೈಗಾರಿಕಾ ವಿಸ್ತರಣಾಧಿಕಾರಿ  50 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಮತ್ತು ಸಾರ್ವಜನಿಕ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ. ಅರ್ಜಿಯನ್ನು ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಈ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ  ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ನ ಮೂಲಕ…

Read More
Ganga kalyana yojane

Ganga kalyana yojane : ಗಂಗಾ ಕಲ್ಯಾಣ ಯೋಜನೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಯೋಜನಗಳು.

ಗಂಗಾ ಕಲ್ಯಾಣ ಯೋಜನೆ  (Ganga kalyana yojane)ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಯೋಜನಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸಣ್ಣ ಪ್ರಮಾಣದ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಯೋಜನೆಯಾಗಿದೆ. ಅಂದರೆ ಸಣ್ಣ ಪ್ರಮಾಣದ ಕೃಷಿಕರಿಗೆ ಬೋರ್ ವೆಲ್  ಅಥವಾ ಕೊಳವೆ ಬಾವಿಗಳನ್ನು ಕೊರೆಸಿ, ಪಂಪ್ ಗಳು ಮತ್ತು ವಿದ್ಯುತ್ ಸೌಕರ್ಯವನ್ನು ಒದಗಿಸುವ ಯೋಜನೆಯಾಗಿದೆ. ಮುಖ್ಯವಾಗಿ ಕೃಷಿ ಭೂಮಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವುದು. ಗ್ರಾಮೀಣ ಪ್ರದೇಶದ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ…

Read More