Tharak7star

Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ.

Karnataka sslc result 2024

Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಕರ್ನಾಟಕ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.  ಶಿಕ್ಷಣ ಇಲಾಖೆಯೂ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಇಂದು ಪ್ರಕಟಿಸಲಾಗುವುದು ಎಂದು ಹೇಳಿದೆ. ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ 2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು  ಮೇ 9 2024ರಂದು ಬೆಳಿಗ್ಗೆ 10:30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ಮಾಪನ ನಿರ್ಣಯ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಮೌಲ್ಯಮಾಪನ ಪೂರ್ಣಗೊಂಡಿದೆ. ಮಾರ್ಚ್ 25 ರಿಂದ ಏಪ್ರಿಲ್ ಆರರವರೆಗೆ 2570 ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿತ್ತು. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿಯ ವೆಬ್ಸೈಟ್‌ನಲ್ಲಿ ನೋಡಬಹುದು. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು. ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಇಂದು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಫಲಿತಾಂಶವನ್ನು ವೀಕ್ಷಿಸಲು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಈ ಲೇಖನದಲ್ಲಿ ನೀಡಲಾಗಿದೆ.

Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ.

Karnataka sslc result 2024
Karnataka sslc result 2024

ಕರ್ನಾಟಕ ರಾಜ್ಯದಲ್ಲಿ 2023 24ನೇ ಸಾಲಿನಲ್ಲಿ ಸುಮಾರು 8 ಲಕ್ಷಕ್ಕಿಂತ ಜಾಸ್ತಿ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದಾರೆ. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಫಲಿತಾಂಶಕ್ಕಾಗಿ ಕಾಯುತ್ತಿರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ತಿಳಿಸಿರುವಂತೆ ಇಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು.

Karnataka sslc result 2024 : ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು. ಅಥವಾ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಈ ವಿಷಯವು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಈ ಸುದ್ದಿಯಾಗಿದೆ.

2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ ನೀವು ಓದಿರುವ ಶಾಲೆಯಲ್ಲಿ ಪ್ರಕಟಿಸಲಾಗುವುದು. ಅಲಿಯು ಸಹ ವಿದ್ಯಾರ್ಥಿಗಳು ನೋಡಿಕೊಳ್ಳಬಹುದು. ಇಂದು ಫಲಿತಾಂಶ ಪ್ರಕಟವಾಗುವುದರಿಂದ ಶಿಕ್ಷಣ ಇಲಾಖೆಯ ವೆಬ್ಸೈಟ್ ಸರ್ವರ್ ಬ್ಯುಸಿ ಇರುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಾಳೆ ಶಾಲೆಯಲ್ಲಿ ಸಹ ನೋಡಿಕೊಳ್ಳಬಹುದು.

Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಚೆಕ್ ಮಾಡೋದು ಹೇಗೆ?.

2023 24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ವೀಕ್ಷಿಸಲು ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನ ಮೂಲಕವೂ ಸಹ ಎಸ್ ಎಸ್ ಎಲ್ ಸಿ ( Karnataka sslc result 2024)    ಫಲಿತಾಂಶವನ್ನು ವೀಕ್ಷಿಸಬಹುದು.

ಫಲಿತಾಂಶ ದ ಲಿಂಕ್ ಇಲ್ಲಿ ಕ್ಲಿಕ್ ಮಾಡಿ.

  •  ಮೊದಲಿಗೆ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • SSLC result 2024.
  •  ಮುಖಪುಟ ತೆರೆದ ನಂತರ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  •  ನಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವ ರಿಜಿಸ್ಟರ್ ನಂಬರ್ ಅನ್ನು ಎಂಟ್ರಿ ಮಾಡಬೇಕು.
  •  ನಂತರ ವಿದ್ಯಾರ್ಥಿಗಳ ಹೆಸರನ್ನು ಎಂಟ್ರಿ ಮಾಡಬೇಕು.
  •  ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  •  ನಂತರ ಫಲಿತಾಂಶ ಪ್ರಕಟಗೊಳ್ಳುತ್ತದೆ. ವಿದ್ಯಾರ್ಥಿಗಳು ವೀಕ್ಷಿಸಿಕೊಳ್ಳಬಹುದು.
  •  ನಂತರ ವಿದ್ಯಾರ್ಥಿಗಳು ಪಿಡಿಎಫ್ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಬಹುದು.

ಹೀಗೆ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು. ಅಥವಾ ವಿದ್ಯಾರ್ಥಿಗಳು ವ್ಯಾಸಂಗ ಮಾಡಿರುವ ಶಾಲೆಯಲ್ಲಿಯೂ ಸಹ ನೋಡಿಕೊಳ್ಳಬಹುದು. ಶಾಲೆಯಲ್ಲಿಯೂ ಸಹ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು.

ಒಟ್ಟಾರೆಯಾಗಿ, 2023 24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದು,  Karnataka sslc result 2024   ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಇಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು.

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಇಂದು ಫಲಿತಾಂಶವನ್ನು ವೀಕ್ಷಿಸಿ, ತಮ್ಮ ಮುಂದಿನ ಉನ್ನತ ವಿದ್ಯಾಭ್ಯಾಸದ ಕಡೆಗೆ ಗಮನವನ್ನು ಕೊಡಬಹುದು. ಎಸ್ ಎಸ್ ಎಲ್ ಸಿ ಯಲ್ಲಿ ತೆಗೆದುಕೊಂಡಿರುವ ಪರ್ಸೆಂಟೇಜ್ ಆಧಾರದ ಮೇಲೆ ಮುಂದಿನ ಉನ್ನತ ವಿದ್ಯಾಭ್ಯಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಎಸ್ ಎಸ್ ಎಲ್ ಸಿ ನಂತರ ವಿದ್ಯಾರ್ಥಿಗಳು ಹಲವು ರೀತಿಯ ಕೋರ್ಸ್ ಗಳಿಗೆ ಪ್ರವೇಶವನ್ನು ಪಡೆದುಕೊಳ್ಳಬಹುದು.

ಎಸ್ ಎಸ್ ಎಲ್ ಸಿ ಮುಗಿದ ನಂತರ ವಿದ್ಯಾರ್ಥಿಗಳು, ಪದವಿಪೂರ್ವ ಶಿಕ್ಷಣಕ್ಕಾಗಿ, ವಿಜ್ಞಾನ  (science ), ವಾಣಿಜ್ಯ  (Commerce ), ಕಲಾ (Arts) ಉನ್ನತ ವಿದ್ಯಾಭ್ಯಾಸಕ್ಕಾಗಿ ಸೇರಿಕೊಳ್ಳಬಹುದು. ಅಥವಾ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಾತಿಯನ್ನು ಪಡೆಯಬಹುದು. ಉದಾಹರಣೆಗೆ ಐಟಿಐ  (ITI), ಡಿಪ್ಲೋಮೋ (Diploma ), ಕಂಪ್ಯೂಟರ್ ಸೈನ್ಸ್ (Computer science ) ಹೀಗೆ ಇನ್ನು ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಾತಿಯನ್ನು ಪಡೆಯಬಹುದು.

Karnataka sslc result 2024  ಎಸ್ ಎಸ್ ಎಲ್ ಸಿ ಮುಗಿದ ನಂತರ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ವಿಜ್ಞಾನ ವಿಷಯವನ್ನು ತೆಗೆದುಕೊಂಡರೆ, ನಂತರ ಮೆಡಿಕಲ್ ಗೆ ಸಂಬಂಧಿಸಿದ ವಿಷಯದಲ್ಲಿ ಉನ್ನತ ಶಿಕ್ಷಣವನ್ನು ಪಡೆಯಬಹುದು. ಪ್ಯಾರಾ ಮೆಡಿಕಲ್ ಸೈನ್ಸ್ ಅನ್ನು ತೆಗೆದುಕೊಳ್ಳಬಹುದು. ನರ್ಸಿಂಗ್ ಮಾಡಬಹುದು. ಲ್ಯಾಬೋರೇಟರಿಗೆ ಸಂಬಂಧಿಸಿದಂತಹ ಕೋರ್ಸ್ ಗಳನ್ನು ಮಾಡಬಹುದು.

ವಾಣಿಜ್ಯ ವಿಷಯವನ್ನು ತೆಗೆದುಕೊಂಡರೆ, ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ, ಬ್ಯಾಂಕಿಂಗ್ ವಲಯಗಳು, ಫೈನಾನ್ಸಿಂಗ್ ವಲಯಗಳು, ಚಾಟೆಡ್ ಅಕೌಂಟೆಂಟ್, ಹೀಗೆ ಇನ್ನು ಮುಂತಾದ ವಾಣಿಜ್ಯ ವಿಷಯಗಳಿಗೆ ಸಂಬಂಧಿಸಿದಂತಹ ಕೋರ್ಸ್ ಗಳಿಗೆ ಪ್ರವೇಶಾತಿಯನ್ನು ಪಡೆಯಬಹುದು. ಉನ್ನತ ವಿದ್ಯಾಭ್ಯಾಸ ಮುಗಿಸಿದ ನಂತರ ಬ್ಯಾಂಕ್ ಗಳಲ್ಲಿ, ಫೈನಾನ್ಸ್ ವಲಯಗಳಲ್ಲಿ, ಕೋಪರೇಟಿವ್ ಸೊಸೈಟಿಗಳಲ್ಲಿ, ಚಾರ್ಟೆಡ್ ಅಕೌಂಟೆಂಟ್ ಗಳಲ್ಲಿ, ಹೀಗೆ ವಾಣಿಜ್ಯ ವಲಯದ ಸಂಸ್ಥೆಗಳಲ್ಲಿ  ಕಾರ್ಯವನ್ನು ನಿರ್ವಹಿಸಬಹುದು.

ಕಲಾವಿಭಾಗದಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳು, ಉನ್ನತ ವಿದ್ಯಾಭ್ಯಾಸಕ್ಕಾಗಿ ಎಜುಕೇಶನ್ ಗೆ ಸಂಬಂಧಿಸಿದಂತೆ ಅನೇಕ ಕೋರ್ಸ್ ಗಳಿಗೆ ಪ್ರವೇಶಾತಿಯನ್ನು ಪಡೆಯಬಹುದು. ಉದಾಹರಣೆಗೆ ಕಲಾವಿ ಭಾಗದಲ್ಲಿ ಉನ್ನತ ಶಿಕ್ಷಣವನ್ನು ಪಡೆದಿರುವಂತಹ ವಿದ್ಯಾರ್ಥಿಗಳು ಬಿ ಎಡ್ ಅಥವಾ  ಎಂಎಡ್ ಮಾಡಿಕೊಂಡು ಶಿಕ್ಷಕರಾಗಿ ಸೇವೆ ಸಲ್ಲಿಸಬಹುದು. ಅಥವಾ ಯಾವುದೇ ಸಾರ್ವಜನಿಕ ಕ್ಷೇತ್ರಗಳಲ್ಲಿ ಕೆಲಸವನ್ನು ನಿರ್ವಹಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಮೂಲಕ ಸರ್ಕಾರಿ ಉದ್ಯೋಗವನ್ನು ಪಡೆಯಬಹುದು. ಉದಾಹರಣೆಗೆ ಐಎಎಸ್, ಕೆ ಎ ಎಸ್, ಎಫ್‌ಡಿಎ, ಎಸ್ ಡಿ ಎ, ಪಿಡಿಒ  ಹೀಗೆ ಇನ್ನು ಮುಂತಾದ ತರಕಾರಿ ಉದ್ಯೋಗಗಳನ್ನು ಪಡೆದುಕೊಳ್ಳಬಹುದು.

ಎಸ್ ಎಸ್ ಎಲ್ ಸಿ  ಪರೀಕ್ಷೆ ಬರೆದು  ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಇಂದು ಫಲಿತಾಂಶವನ್ನು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನ ಮೂಲಕ ವೀಕ್ಷಿಸಬಹುದು.

 

 

 

Leave a Reply

Your email address will not be published. Required fields are marked *