Tharak7star

KCET Result 2024 : ಕರ್ನಾಟಕ ಸಿ ಇ ಟಿ ಪರೀಕ್ಷಾ ಫಲಿತಾಂಶದ ದಿನಾಂಕ ಇಲ್ಲಿದೆ.

KCET Result 2024

ಕರ್ನಾಟಕ ಸಿ ಇ ಟಿ ಪರೀಕ್ಷಾ ಫಲಿತಾಂಶ ಈಗಾಗಲೇ ಪ್ರಕಟ ಮಾಡಬೇಕಿತ್ತು. ಆದರೇ KCET Result 2024 ಜೂನ್ ಮೊದಲ ವಾರದಲ್ಲಿ ಬರುವ ನಿರೀಕ್ಷೆ ಇದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್ ಗಳ ಪ್ರವೇಶ ಕ್ಕಾಗಿ ಈಗಾಗಲೇ ಸಾಮಾನ್ಯ ಪರೀಕ್ಷೆಯನ್ನು ನಡೆಸಿದ್ದು, ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಕರ್ನಾಟಕ ಸಿ ಈ ಟಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವುದು ಸ್ವಲ್ಪ ತಡವಾಗಿದೆ. ಲೋಕಸಭಾ ಚುನಾವಣೆಯ  ಫಲಿತಾಂಶ ಪ್ರಕಟಿಸಿದ ನಂತರ ಸಿಇಟಿ ಪರೀಕ್ಷಾ ಪಲಿತಾಂಶವನ್ನು ಪ್ರಕಟಿಸುವ ಸಾಧ್ಯತೆ ಹೆಚ್ಚಾಗಿದೆ. ಅಥವಾ ಮೇಲ್ 25 ರಿಂದ 30ರ ಒಳಗೆ ಪ್ರಕಟಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ ತಿಂಗಳ ಮೊದಲ ವಾರದಲ್ಲಿ ಕರ್ನಾಟಕ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆ ಹೆಚ್ಚಾಗಿದೆ. ಏಕೆಂದರೆ ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4ರಂದು ಪ್ರಕಟವಾಗುವ ಹಿನ್ನೆಲೆಯಲ್ಲಿ, ಸಿಇಟಿ ಪರೀಕ್ಷಾ ಪಲಿತಾಂಶವನ್ನು ನಂತರ ಪ್ರಕಟಿಸಲಾಗುವುದು ಎಂದು ಕೆಲವು ಮೂಲಗಳಿಂದ ತಿಳಿದುಬಂದಿದೆ.

KCET Result 2024 : ಪರೀಕ್ಷಾ ಫಲಿತಾಂಶ ಯಾವಾಗ?.

KCET Result 2024
KCET Result 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿರುವ, ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದಿರುವ ಪರೀಕ್ಷೆಯ ಫಲಿತಾಂಶವನ್ನು ಈಗಾಗಲೇ ಪ್ರಕಟಿಸಬೇಕಿತ್ತು. ಆದರೇ ಲೋಕಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಸಿಇಟಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವುದು ಸ್ವಲ್ಪ ತಡವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( KEA) ಈಗಾಗಲೇ ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆ ಮತ್ತು ಎಸ್ ಎಸ್ ಎಲ್ ಸಿ ಎರಡನೇ ಪರೀಕ್ಷೆ ಗೆ ತಯಾರಿ ನಡೆಸಿಕೊಂಡಿರುವ ಹಿನ್ನೆಲೆಯಲ್ಲಿ, KCET ಪರೀಕ್ಷಾ ಫಲಿತಾಂಶ  ಪ್ರಕಟಿಸುವುದು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸಿಇಟಿ ಫಲಿತಾಂಶವನ್ನು ಮೇ ಅಂತ್ಯದ ಒಳಗೆ ಅಥವಾ ಜೂನ್ ಮೊದಲನೇ ವಾರದಲ್ಲಿ ಪ್ರಕಟಸ್ಥಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳಿಂದ ತಿಳಿದು ಬಂದಿದೆ.

KCET Result 2024 ರ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನ ಮೂಲಕ ವೀಕ್ಷಿಸಬಹುದು. ಏಪ್ರಿಲ್ 18 19 20 ರಂದು ಕರ್ನಾಟಕ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು, ತಮ್ಮ ಮುಂದಿನ ಉನ್ನತ ವಿದ್ಯಾಭ್ಯಾಸಕ್ಕಾಗಿ, ಪ್ರವೇಶ ಪಡೆಯುವ ನಿಟ್ಟಿನಲ್ಲಿ, ಸಿಇಟಿ ಪರೀಕ್ಷಾ ಪಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

ಸಿ ಇ ಟಿ 2024ರ ಪರೀಕ್ಷಾ ಪಲಿತಾಂಶ ತಡವಾಗಿರುವುದಕ್ಕೆ ಮುಖ್ಯ ಕಾರಣ, ಔಟ್ ಆಫ್ ಸಿಲಬಸ್ ಕೋಶನ್ಸ್ ಗಳು ಪ್ರಶ್ನೆ ಪತ್ರಿಕೆಯಲ್ಲಿ ಬಂದಿರುವ ಕಾರಣ ಮೌಲ್ಯಮಾಪನ ತಡವಾದ  ಹಿನ್ನೆಲೆಯಲ್ಲಿ  ಪರೀಕ್ಷಾ ಫಲಿತಾಂಶ ಕಳಿಸುವುದು ಸ್ವಲ್ಪ ತಡವಾಗಿದೆ.

KCET Result 2024 : ಕರ್ನಾಟಕ ಸಿಇಟಿ ಪರೀಕ್ಷಾ ಫಲಿತಾಂಶವನ್ನು ಎಲ್ಲಿ ವೀಕ್ಷಿಸಬಹುದು.

KCET Result 2024 : ಕರ್ನಾಟಕ ಸಿ ಇ ಟಿ ಪರೀಕ್ಷಾ ಪಲಿತಾಂಶವನ್ನು KEA : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನ ಮೂಲಕ ವೀಕ್ಷಿಸಬಹುದು.

  •  ಮೊದಲಿಗೆ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA ಲಿಂಕ್ ಇಲ್ಲಿ ಕ್ಲಿಕ್ ಮಾಡಿ.
  •  ಮುಖಪುಟ ತೆರೆದ ನಂತರ KCET Result 2024 ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  •  ನಂತರ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದಿರುವ ರಿಜಿಸ್ಟರ್ ನಂಬರ್ ಅನ್ನು ಎಂಟ್ರಿ ಮಾಡಬೇಕು.
  •  ನಂತರ ವಿದ್ಯಾರ್ಥಿಗಳು ಅವರ ಜನ್ಮ ದಿನಾಂಕವನ್ನು ಎಂಟ್ರಿ ಮಾಡಬೇಕು.
  •  ಆಮೇಲೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  •  ನಂತರ ಪರೀಕ್ಷಾ ಪಲಿತಾಂಶ ವೀಕ್ಷಿಸಬಹುದು.

ಹೀಗೆ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿರುವ ಕರ್ನಾಟಕ ಸಿಇಟಿ 2024ರ ಫಲಿತಾಂಶವನ್ನು ವೀಕ್ಷಿಸಬಹುದು.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗದ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KCET Result 2024 : ಕರ್ನಾಟಕ ಸಿಇಟಿ ಪರೀಕ್ಷಾ ಫಲಿತಾಂಶ ತಡವಾಗಿದ್ದಕ್ಕೆ ಕಾರಣಗಳು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 18 19 ಮತ್ತು 20 ರಂದು ವೃತ್ತಿಪರ ಕೋರ್ಸ್ ಗಳ ಪ್ರವೇಶ ಕಾಗಿ ಸಾಮಾನ್ಯ ಪರೀಕ್ಷೆಯನ್ನು ನಡೆಸಿತ್ತು. ಆದರೆ ಪರೀಕ್ಷೆ ನಡೆದ ನಂತರ ಪ್ರಶ್ನೆ ಪತ್ರಿಕೆಗಳ ಬಗ್ಗೆ ಕೆಲವು ಗೊಂದಲಗಳು ಮೂಡಿದವು. ಈ ಎಲ್ಲಾ ಗೊಂದಲಗಳನ್ನು ಪರಿಹರಿಸುವ ನಿಟ್ಟಿನಲ್ಲಿ ,ಸಮಯ ವ್ಯರ್ಥವಾಗಿರುವ ಹಿನ್ನೆಲೆಯಲ್ಲಿ, ಸಿಇಟಿ ಪರೀಕ್ಷಾ ಪಲಿತಾಂಶ ಪ್ರಕಟಿಸುವುದು ಸ್ವಲ್ಪ ತಡವಾಗಿದೆ.

ಸೀಟಿ ಪರೀಕ್ಷಾ ಪ್ರಶ್ನೆ ಪತ್ರಿಕೆಗಳಲ್ಲಿ  2023 24 ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಪಠ್ಯಕ್ರಮದಲ್ಲಿ ಇಲ್ಲದೇ ಇರುವ ಸ್ವಲ್ಪ ಪ್ರಶ್ನೆಗಳು, cet ಪ್ರಶ್ನೆ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಹಲವು ಗೊಂದಲಗಳಿಗೆ ಸಿಲುಕಿದ್ದರು. ಈ ಗೊಂದಲವನ್ನು ದೂರಮಾಡುವ ನಿಟ್ಟಿನಲ್ಲಿ, ಸರ್ಕಾರ ವಿಷಯ ತಜ್ಞರ ಸಮಿತಿಯನ್ನು ರಚನೆ ಮಾಡಿ, ಗೊಂದಲದ ಬಗ್ಗೆ ಮಾಹಿತಿಯನ್ನು ಪಡೆದಿತ್ತು.

ವಿಷಯ ತಜ್ಞರ ಸಮಿತಿಯ ವರದಿಯಂತೆ, ಸಿ ಇ ಟಿ (KCET) ಪ್ರಶ್ನೆ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಪ್ರಶ್ನೆಗಳು, 2022- 23ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ  ಪಠ್ಯಕ್ರಮದಲ್ಲಿರುವ ಕಾರಣ, ಈ ಬಾರಿಯ ವಿದ್ಯಾರ್ಥಿಗಳು ಗೊಂದಲಕ್ಕೆ ಈಡಾಗಿದ್ದರು. ಈ ಗೊಂದಲವನ್ನು ಸರ್ಕಾರ ತಜ್ಞರ ಸಮಿತಿಯ ಅಭಿಪ್ರಾಯದ ಮೇರೆಗೆ ಪರಿಹರಿಸಿದೆ.

ವಿಷಯ ತಜ್ಞರ ಅಭಿಪ್ರಾಯದಂತೆ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಹೊರತುಪಡಿಸಿ ಮೌಲ್ಯಮಾಪನ ನಡೆಸುವ ನಿರ್ಧಾರವನ್ನು ಸರ್ಕಾರ  ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳುವುದು ಸ್ವಲ್ಪ ತಡವಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಮರು ಪರೀಕ್ಷೆ ನಡೆಸಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿರುವ, ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದಿರುವ ಪರೀಕ್ಷೆಯ ಫಲಿತಾಂಶವನ್ನು ಈಗಾಗಲೇ ಪ್ರಕಟಿಸಬೇಕಿತ್ತು. ಆದರೇ ಲೋಕಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಸಿಇಟಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವುದು ಸ್ವಲ್ಪ ತಡವಾಗಿದೆ.

ಲೋಕಸಭಾ ಚುನಾವಣಾ ಫಲಿತಾಂಶ ಜೂನ್ 4 ರಂದು ಪ್ರಕಟಗೊಳ್ಳುವುದರಿಂದ, ಸಿಇಟಿ ಪರೀಕ್ಷಾ ಪಲಿತಾಂಶ ಆನಂತರವೇ ಪ್ರಕಟಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ವಿದ್ಯಾರ್ಥಿಗಳು ಇನ್ನೂ ಸ್ವಲ್ಪ ದಿನ ಸಿ ಇ ಟಿ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಈ ಮೇಲಿನ ಎಲ್ಲಾ ಕಾರಣಗಳಿಂದಾಗಿ ಕರ್ನಾಟಕ ಸಿಇಟಿ ಪರೀಕ್ಷೆಯ ಫಲಿತಾಂಶ ಸ್ವಲ್ಪ ದಿನದ ಮಟ್ಟಿಗೆ ತಡವಾಗಿ ಪ್ರಕಟಗೊಳ್ಳುವುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆ ಮತ್ತು ಎಸ್ ಎಸ್ ಎಲ್ ಸಿ ಎರಡನೇ ಪರೀಕ್ಷೆ ಹಾಗೂ ಇನ್ನು ಕೆಲವು  ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ, ಸಿಇಟಿ ಪರೀಕ್ಷಾ ಪಲಿತಾಂಶ ಪ್ರಕಟಿಸುವುದು  ತಡವಾಗಿದೆ. ಜೊತೆಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿಯೂ ಸಹ ಸ್ವಲ್ಪ ಕಾಯುವ ಪರಿಸ್ಥಿತಿ ಉಂಟಾಗಿದೆ.

KEA ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KCET Result 2024 : ಸಿಇಟಿ ಫಲಿತಾಂಶವನ್ನು ಪ್ರಕಟಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ನಡೆಸಿಕೊಂಡಿದೆ. ಮೇ ತಿಂಗಳ ಕೊನೆಯ ವಾರ ಅಥವಾ ಜೂನ್ ತಿಂಗಳ ಮೊದಲ ವಾರದಲ್ಲಿ ಕರ್ನಾಟಕ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ.

ವಿಶೇಷ ಸೂಚನೆ : “Tharak7star” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

 

Leave a Reply

Your email address will not be published. Required fields are marked *