NBCC Notification 2024. ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಕ್ಷನ್ ಕಾರ್ಪೋರೇಶನ್ ಲಿಮಿಟೆಡ್ (NBCC) ಯಲ್ಲಿ ಖಾಲಿ ಇರುವ 93 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. National Building constraction Corporation Limited requirtment 2024.
ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಟ್ರಾಕ್ಷನ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 93 ಜೂನಿಯರ್ ಇಂಜಿನಿಯರ್ ಮತ್ತು ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಇಂಜಿನಿಯರ್ ಪದವೀಧರರು ಮತ್ತು ಡಿಪ್ಲೋಮ ಪದವಿ ಪಡೆದವರಿಂದ ಈ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಮ್ಯಾನೇಜರ್, ಜೂನಿಯರ್ ಇಂಜಿನಿಯರ್, ಪ್ರಾಜೆಕ್ಟ್ ಎಕ್ಸಿಕ್ಯೂಟಿವ್, ಮ್ಯಾನೇಜ್ ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು.
ಈ ಲೇಖನದಲ್ಲಿ ನಾವು NBCC ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುವುದು ಹೇಗೆ, ಎಲ್ಲಿ, ಯಾವಾಗ, ಯಾವ ಯಾವ ದಾಖಲೆಗಳು ಬೇಕು, ವಿದ್ಯಾರ್ಹತೆ, ವಯೋಮಿತಿ ಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.
NBCC Notification 2024 ಅರ್ಜಿ ಸಲ್ಲಿಸುವುದು ಹೇಗೆ?.
NBCC Notification 2024 ಗೆ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಗಳ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.
ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಟ್ರಾಕ್ಷನ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 93 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಇಂಜಿನಿಯರ್ ಪದವಿ ಮತ್ತು ಡಿಪ್ಲೋಮ ಪದವೀಧರರು ಅರ್ಜಿಗಳನ್ನು ಸಂಸ್ಥೆ ಯ ಅಧಿಕೃತ ವೆಬ್ಸೈಟ್ ಮೂಲಕ ಸಲ್ಲಿಸಬಹುದು. ಸಂಸ್ಥೆಯ ಅಧಿಕೃತ ವೆಬ್ಸೈಟ್ https://www.nbccindia.in ಮೂಲಕ ಅರ್ಜಿಗಳನ್ನು ಸಲ್ಲಿಸಿ.
ಈ ಅರ್ಜಿಗಳನ್ನು ಸಲ್ಲಿಸಲು ಬೇಕಾಗಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಆನ್ಲೈನ್ ಸೆಂಟರ್ ಗೆ ಹೋಗಿ, ಸರಿಯಾದ ಕ್ರಮದಲ್ಲಿ ಅರ್ಜಿಗಳನ್ನು ಸಲ್ಲಿಸಿ.
NBCC Notification 2024 ಅರ್ಜಿ ಸಲ್ಲಿಕೆ ಯಾವಾಗ.
NBCC notification 2024 ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು ಈ ಕೆಳಗೆ ನೀಡಲಾಗಿದೆ.
1.ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 28/02/2024.
2.ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 27/03/2024.
ಆಸಕ್ತಿಯುಳ್ಳ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕಿಂತ ಮೊದಲು ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಟ್ರಾಕ್ಷನ್ ಕಾರ್ಪೋರೇಶನ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ https://www.nbccindia.in ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬೇಕು.
ವೆಬ್ಸೈಟ್ ನಲ್ಲಿ ನೀಡಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿಗಳನ್ನು ಸಲ್ಲಿಸಬೇಕು.
NBCC Notification 2024 ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು.
NBCC Notification 2024 ರಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ಎಲ್ಲಾ ದಾಖಲೆಗಳನ್ನು ಹೊಂದಿರಬೇಕು.
1.ಆಧಾರ್ ಕಾರ್ಡ್.
2.ಚುನಾವಣೆ ಗುರುತಿನ ಚೀಟಿ.
3.ಇಂಜಿನಿಯರಿಂಗ್ ಪದವಿ ಅಂಕಪಟ್ಟಿ.
4.ಡಿಪ್ಲೋಮ ಪದವಿ ಅಂಕಪಟ್ಟಿ.
5.ಮೊಬೈಲ್ ನಂಬರ್.
6.ಇಮೇಲ್ ಐ ಡಿ.
ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಟ್ರಾಕ್ಷನ್ ಕಾರ್ಪೋರೇಶನ್ ಲಿಮಿಟೆಡ್ 2024 ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಆನ್ಲೈನ್ ಸೆಂಟರ್ ಗೆ ತೆರಳಿ, ಸಂಸ್ಥೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
NBCC Notification 2024 ರ ಹುದ್ದೆಗೆ ವಿದ್ಯಾರ್ಹತೆ ಮತ್ತು ವಯೋಮಿತಿ.
ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಟ್ರಾಕ್ಷನ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 93 ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸವ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರಬೇಕು.
ವಿದ್ಯಾರ್ಹತೆ.
NBCC ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಅಧಿಕೃತ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ, ಡಿಪ್ಲೋಮ ಪದವಿ ಪಡೆದಿರಬೇಕು. ಆಯಾ ಹುದ್ದೆಗೆ ಬೇಕಾಗಿರುವ ಪದವಿಯನ್ನು ಪಡೆದಿರಬೇಕು.
ವಯೋಮಿತಿ.
ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಟ್ರಾಕ್ಷನ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿ ಹೊಂದಿರಬೇಕು.
27/03/2024 ರಂತೆ 28 ವರ್ಷಗಳು. ಈ ವಯೋಮಿತಿಯವರು ಅರ್ಜಿಗಳನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ ಹೇಗೆ.
NBCC ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿದ ಮೇಲೆ ಕೊನೆಯ ದಿನಾಂಕದ ನಂತರ ಲಿಖಿತ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕು.ನಂತರ ದಾಖಲಾತಿ ಪರಿಶೀಲನೆ ಮಾಡಿಸಬೇಕು. ಈ ಎಲ್ಲಾ ಪ್ರಕ್ರಿಯೆಯಲ್ಲಿ ಓಕೆ ಆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮ ಮತ್ತು ಮಾರ್ಗಸೂಚಿಯ ಅನ್ವಯ ವೇತನವನ್ನು ನೀಡಲಾಗುವುದು.