Tharak7star

RTE

RTE Right To Education :  RTE ಎಂದರೇನು?

RTE Right To Education :  RTE ಎಂದರೇನು?, ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಬೇಕಾಗುವ ದಾಖಲೆಗಳು ಮತ್ತು ಕೊನೆಯ ದಿನಾಂಕದ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ. ಭಾರತ ಸರ್ಕಾರವು RTE ಉಚಿತ ಶಿಕ್ಷಣ ಕಾಯ್ದೆಯನ್ನು 04 ಆಗಸ್ಟ್ 2009 ರಂದು ಜಾರಿಗೆ ತರಲಾಯಿತು. ಭಾರತದಲ್ಲಿ ವಾಸಿಸುವಂತಹ ಆರು ವರ್ಷದಿಂದ 14 ವರ್ಷದ ಒಳಗಿನ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಗುರಿಯನ್ನು ಈ ಯೋಜನೆಯ ಹೊಂದಿದೆ. ಈ ಕಾಯ್ದೆಯು ಪ್ರತಿ ಮಗುವಿಗೆ ಶಿಕ್ಷಣದ ಹಕ್ಕನ್ನು ತನ್ನ ಮೂಲಭೂತ…

Read More
eid mubarak

eid mubarak : what is ramzan eid 2024.

eid mubarak : what is ramzan eid 2024. ಈದ್ ಮುಬಾರಕ್  : ರಂಜಾನ್ ಎಂದರೇನು?, ಇತಿಹಾಸ ಮತ್ತು ಮಹತ್ವದ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಈ ಲೇಖನದಲ್ಲಿ ನಾವು ಈದ್ ಮುಬಾರಕ್ : ರಂಜಾನ್ ಎಂದರೇನು?, ಅದರ ಹಿಂದಿನ ಇತಿಹಾಸ ಏನು?, ಮತ್ತು ರಂಜಾನ್ ಆಚರಣೆಯ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಇಸ್ಲಾಂ ಧರ್ಮೀಯರ ಪ್ರಮುಖ ಹಬ್ಬಗಳಲ್ಲಿ ರಂಜಾನ್ ಹಬ್ಬವೂ ಒಂದು ಮಹತ್ವದ ಹಬ್ಬವಾಗಿದೆ. ಇದನ್ನು ಈದ್ ಮುಬಾರಕ್,ಈದ್ ಉಲ್ ಫಿತರ್,…

Read More
Lok Sabha Election First Phase/1st Step: 2024

Lok Sabha Election First Phase/1st Step: 2024

Lok Sabha Election First Phase/1st Step: 2024 ಲೋಕಸಭಾ ಚುನಾವಣೆ 2024 ರ ಮೊದಲ ಹಂತದ 14 ಕ್ಷೇತ್ರಗಳಿಗೆ ಏ.26ರಂದು ಮತದಾನ/ ಚುನಾವಣೆ ನಡೆಯಲಿದೆ . ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆ ನಡೆಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಈಗಾಗಲೇ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪೂರ್ಣಗೊಂಡಿದ್ದು, ಏಪ್ರಿಲ್ 26 ರಂದು ಚುನಾವಣೆ ಮೊದಲ ಹಂತದ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಮೊದಲ ಹಂತದ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಘಟಾನುಘಟಿ ನಾಯಕರುಗಳು…

Read More
2nd PUC Result 2023-24.

2nd PUC Result 2023-24. Date Announced. 

2nd PUC Result 2023-24. Date Announced. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ. ಈಗಾಗಲೇ ದ್ವಿತೀಯ ಪಿಯುಸಿ 2023 24 ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ, ಸಿಹಿ ಸುದ್ದಿಯನ್ನು ನೀಡಿದೆ. ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಲೇಖನದಲ್ಲಿ ನಾವು  ದ್ವಿತೀಯ ಪಿಯುಸಿ  ಯಾವಾಗ ಪ್ರಕಟಿಸಲಾಗುವುದು ಹಾಗೂ ಫಲಿತಾಂಶವನ್ನು ಹೇಗೆ ಚೆಕ್ ಮಾಡಿಕೊಳ್ಳಬಹುದು. ಲಿಂಕ್ ಯಾವುದು ಎಂಬುದನ್ನ…

Read More
Manaswini yojane

How To Apply Manaswini Yojane In Kannada 2024.

How To Apply Manaswini Yojane In Kannada 2024. ಈ ಲೇಖನದಲ್ಲಿ ನಾವು ” ಮನಸ್ವಿನಿ ಯೋಜನೆ”ಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಮಾಶಾಸನ ಯೋಜನೆ.  “ಮನಸ್ವಿನಿ ಯೋಜನೆ “ ಸರ್ಕಾರ ಜಾರಿಗೆ ತಂದಿರುವ ಒಂದು ಮಹತ್ವದ ಯೋಜನೆಯಾಗಿದೆ. ಈ ಯೋಚನೆಯು ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಮಾಸಿಕ ವೇತನ ನೀಡುವ ಯೋಜನೆಯಾಗಿದೆ. ಇದರಿಂದ ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಜೀವನ ನಡೆಸಲು ಹಣಕಾಸಿನ ಸಹಾಯ ನೀಡಿದಂತಾಗಿದೆ. ಬಡತನದಲ್ಲಿ ವಾಸಿಸುವಂತಹ ಮಹಿಳೆಯರಿಗೆ ಇದು ಸ್ವಲ್ಪಮಟ್ಟಿಗೆ ಆರ್ಥಿಕ…

Read More
CET 2024

CET 2024 HallTicket Download 

CET 2024 HallTicket Download. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ  ಏಪ್ರಿಲ್ 18 19 20 ರಂದು ನಡೆಯಲಿರುವ CET ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ . ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Kea) ಇಂದ ನಡೆಯಲಿರುವ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ, ಪರೀಕ್ಷೆ ಬರೆಯಲು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕನ್ನು ಬಿಡುಗಡೆ ಮಾಡಲಾಗಿದೆ. ಇದೇ ಏಪ್ರಿಲ್ 2024 ರ 18 19 20ನೇ ತಾರೀಕಿನಂದು ನಡೆಯಲಿರುವ ಸಿಇಟಿ ( CET 2024) ಪರೀಕ್ಷೆಗೆ ಪ್ರವೇಶ…

Read More
ugadi 2024

ugadi 2024 : ಯುಗಾದಿ 2024, ಹಿನ್ನೆಲೆ, ಮಹತ್ವ ಮತ್ತು ಆಚರಣೆ.

ugadi 2024 : ಯುಗಾದಿ 2024, ಹಿನ್ನೆಲೆ, ಮಹತ್ವ ಮತ್ತು ಆಚರಣೆಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷದ ಮೊದಲ ಹಬ್ಬವೇ ಯುಗಾದಿ. ಯುಗಾದಿ ಎಂದರೆ ” ಯುಗದ ಆರಂಭ” ಹೊಸಯುಗದ ಆರಂಭ ಎಂದು ಕರೆಯಬಹುದು. ಚೈತ್ರ ಮಾಸದ ಮೊದಲ ದಿನದಂದು ಯುಗಾದಿಯನ್ನು ಆಚರಿಸಲಾಗುತ್ತದೆ. ಈ ವರ್ಷ ಏಪ್ರಿಲ್ ಒಂಬತ್ತರಂದು ಯುಗಾದಿಯನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದಲ್ಲಿ ಕರ್ನಾಟಕ, ಆಂಧ್ರಪ್ರದೇಶ,ಮಹಾರಾಷ್ಟ್ರ, ತೆಲಂಗಾಣ, ಮಧ್ಯ ಪ್ರದೇಶ ಮುಂತಾದ ರಾಜ್ಯಗಳಲ್ಲಿ ಯುಗಾದಿ ಹಬ್ಬವನ್ನು ಆಚರಣೆ…

Read More
tender coconut water

tender coconut water : ಎಳನೀರು ಅರೋಗ್ಯ ಪ್ರಯೋಜನಗಳು. ತೂಕ ಇಳಿಕೆಗೆ ಸಹಾಯ.

tender coconut water : ಎಳನೀರು ಅರೋಗ್ಯ ಪ್ರಯೋಜನಗಳು. ತೂಕ ಇಳಿಕೆಗೆ ಸಹಾಯವಾಗಿದೆ. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಈಗಿನ ಬಿಸಿಲಿನ ತಾಪಮಾನಕ್ಕೆ ಎಳನೀರು ಕುಡಿಯುವುದರಿಂದ ಆರೋಗ್ಯ ತುಂಬಾನೇ ತಂಪಾಗುತ್ತದೆ. ಏಪ್ರಿಲ್ ತಿಂಗಳಿನಲ್ಲಿ ಅತಿ ಹೆಚ್ಚು ಬಿಸಿಲಿನ ಬೇಗೆ ಇರುವುದರಿಂದ ದೇಹವನ್ನು ತಂಪಾಗಿ ಇಡಲು ಎಳನೀರು ತುಂಬಾನೆ ಸಹಾಯವಾಗಿದೆ. ಎಳನೀರು ಕುಡಿಯುವುದರಿಂದ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಗಳನ್ನು ಪಡೆಯಬಹುದು. ದೇಹವನ್ನು ತಂಪಾಗಿ ಇಡುತ್ತದೆ, ತೂಕ ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ, ದೇಹದಲ್ಲಿ ಇರುವಂತಹ…

Read More
KPSC

KPSC : ಕೆಪಿಎಸ್ಸಿ  Exam : ಪರೀಕ್ಷೆ ಮುಂದೂಡಿಕೆ. ಅರ್ಜಿ ಸಲ್ಲಿಸಲು ಏಪ್ರಿಲ್ 15 ವರೆಗೆ ಅವಕಾಶ.

KPSC : ಕೆಪಿಎಸ್ಸಿ  Exam : ಪರೀಕ್ಷೆ ಮುಂದೂಡಿಕೆ. ಅರ್ಜಿ ಸಲ್ಲಿಸಲು ಏಪ್ರಿಲ್ 15 ವರೆಗೆ ಅವಕಾಶ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಈ ಹಿಂದೆ ನೀಡಲಾಗಿದ್ದ ಕೆಪಿಎಸ್‌ಸಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ದಿನಾಂಕ : 05/05/2024 ರಂದು ಪೂರ್ವ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ಈಗ ಜುಲೈ 7 2024 ಕ್ಕೆ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ. 2023-24 ನೇ ಸಾಲಿನಲ್ಲಿ ಕೆಪಿಎಸ್ ಸಿ ಯು 384 ಹುದ್ದೆಗಳ…

Read More