Fastag : ಫಾಸ್ಟಗ್ ಎಂದರೇನು?. ಹೇಗೆ ಕೆಲಸ ನಿರ್ವಹಿಸುತ್ತದೆ ಮತ್ತು ಅದರ ಪ್ರಯೋಜನಗಳು.
Fastag : ಫಾಸ್ಟಗ್ ಎಂದರೇನು?. ಹೇಗೆ ಕೆಲಸ ನಿರ್ವಹಿಸುತ್ತದೆ ಮತ್ತು ಅದರ ಪ್ರಯೋಜನಗಳ ಹಾಗೂ ಬೇಕಾಗುವ ದಾಖಲೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯೋಣ. ಇದು ಒಂದು ಟೋಲ್ ಸಂಗ್ರಹಣೆ ಮಾಡುವ ಆನ್ಲೈನ್ ವಿಧಾನ. ಭಾರತ ಸರ್ಕಾರದ ಸಾರಿಗೆ ಇಲಾಖೆಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಯ್ದರ ಸಂಪೂರ್ಣ ಜವಾಬ್ದಾರಿಯನ್ನು ಹೊಂದಿದೆ. NHAI ಫಾಸ್ಟ್ ಟ್ಯಾಗ್ನ ಪರಿಚಯ ಮಾಡಿದ್ದು ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸಲು ಸಹಕಾರಿಯಾಗಿದೆ. ಈ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹಣ ವ್ಯವಸ್ಥೆಯು…