Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ.
Karnataka sslc result 2024 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕರ್ನಾಟಕ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಶಿಕ್ಷಣ ಇಲಾಖೆಯೂ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಇಂದು ಪ್ರಕಟಿಸಲಾಗುವುದು ಎಂದು ಹೇಳಿದೆ. ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ 2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಮೇ…