ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ 2 ರ (PUC Exam-2 Result 2024 ) ಫಲಿತಾಂಶ ಪ್ರಕಟ ಮಾಡಿದೆ. ಲಿಂಕ್ ಇಲ್ಲಿದೆ.
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷಾ ಟು ರಾ ರಿಸಲ್ಟ್ ಅನ್ನು ಅನೌನ್ಸ್ ಮಾಡಿದೆ. ಈ ಬಾರಿಯೂ ಸಹ ದ್ವಿತೀಯ ಪಿಯುಸಿ ಪರೀಕ್ಷಾ 2 ರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮೇ 21,2024 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಎರಡರ ಫಲಿತಾಂಶವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು. ಮತ್ತು ಕಾಲೇಜಿನಲ್ಲಿಯೂ ಸಹ ಫಲಿತಾಂಶವನ್ನು ವೀಕ್ಷಿಸಬಹುದು. ಈ ಲೇಖನದಲ್ಲಿ ನಾವು ದ್ವಿತೀಯ ಪಿಯುಸಿ ಪರೀಕ್ಷೆ ಎರಡರ ಫಲಿತಾಂಶದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಅಂದರೆ, ಪರೀಕ್ಷಾ ಫಲಿತಾಂಶ ವೀಕ್ಷಿಸುವ ಮಂಡಳಿಯ ಅಧಿಕೃತ ವೆಬ್ಸೈಟ್ ವಿಳಾಸವನ್ನು ಇಲ್ಲಿ ನೀಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ಅಧಿಕೃತ ವೆಬ್ ಸೈಟ್ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
PUC Exam-2 Result 2024 : ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶವನ್ನು ಎಲ್ಲಿ ವೀಕ್ಷಿಸಬಹುದು.
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಧಾರ ಮಂಡಳಿಯಿಂದ ಮೇ 21,2024 ರಂದು ದ್ವಿತೀಯ ಪಿಯುಸಿ ಮರು ಪರೀಕ್ಷೆ ಎರಡರ ಫಲಿತಾಂಶವನ್ನು ಪ್ರಕಟ ಮಾಡಿದ್ದು, ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್ಸೈಟ್ನ ಮೂಲಕ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷಾ 2 (PUC Exam-2 Result 2024) ರ ಪಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ಸಹ ಬಾಲಕಿಯರ ಮೇಲ್ಬೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಮೊದಲ ಹಂತದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಮರು ಪರೀಕ್ಷೆ ನಡೆಸಿದ್ದು, ಪರೀಕ್ಷಾ ಫಲಿತಾಂಶವನ್ನು ಮೇ 21ರಂದು ಪ್ರಕಟಿಸಲಾಗಿದೆ.
ಈ ಬಾರಿ ವಿದ್ಯಾರ್ಥಿಗಳಿಗೆ, ಮೂರು ಸಲ ಮರು ಪರೀಕ್ಷೆ ಬರೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಮರು ಪರೀಕ್ಷೆ ಎರಡರಲ್ಲಿಯೂ ಸಹ ಅನುತ್ತೀರ್ಣರಾದ ವಿದ್ಯಾರ್ಥಿಗಳು, ಮೂರನೇ ಮರು ಪರೀಕ್ಷೆಯನ್ನು ತೆಗೆದುಕೊಳ್ಳಬಹುದು, ಪರೀಕ್ಷೆಯನ್ನು ತೆಗೆದುಕೊಳ್ಳಲು ಸಂಪೂರ್ಣ ಮಾಹಿತಿಯನ್ನು ಪಡೆಯಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗದ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
PUC Exam-2 Result 2024: ಪರೀಕ್ಷಾ ಫಲಿತಾಂಶವನ್ನು ಹೀಗೆ ವೀಕ್ಷಿಸಬಹುದು.
ದ್ವಿತೀಯ ಪಿಯುಸಿ ಮರು ಪರೀಕ್ಷೆಯ (PUC Exam-2 Result 2024 ) ಫಲಿತಾಂಶವನ್ನು ಮೇ 21 ರಂದು ಪ್ರಕಟ ಮಾಡಿದ್ದು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು.
- ಮೊದಲಿಗೆ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
- ದ್ವಿತೀಯ ಪಿಯುಸಿ ಮರು ಪರೀಕ್ಷೆ ಟೂರ್ರ ಫಲಿತಾಂಶ ಇಲ್ಲಿ ಕ್ಲಿಕ್ ಮಾಡಿ.
- ಮುಖಪುಟ ತೆರೆದ ನಂತರ ದ್ವಿತೀಯ ಪಿಯುಸಿ ಮರು ಪರೀಕ್ಷೆ ರಿಸಲ್ಟ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
- ನಂತರ ವಿದ್ಯಾರ್ಥಿಯ ರಿಜಿಸ್ಟರ್ ನಂಬರ್ ಅನ್ನು ಎಂಟ್ರಿ ಮಾಡಬೇಕು.
- ನಂತರ ವಿದ್ಯಾರ್ಥಿಗಳು ಯಾವ ವಿಷಯ ಅಂದರೆ ವಿಜ್ಞಾನ, ಕಲಾ, ವಾಣಿಜ್ಯ, ಆಯ್ಕೆ ಮಾಡಬೇಕು.
- ನಂತರ ನೋಂದಣಿ ಸಂಖ್ಯೆಯನ್ನು ಎಂಟ್ರಿ ಮಾಡಬೇಕು. ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ನಂತರ ಫಲಿತಾಂಶದ ಮುಖಪುಟ ತೆರೆಯುತ್ತದೆ.
ಹೀಗೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಮರು ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ.
ವಿಶೇಷ ಸೂಚನೆ : “Tharak7star” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.