ರಾಜ್ಯದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ (Rain alert) ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕ ರಾಜ್ಯದಲ್ಲಿ ಹಲವಾರು ದಿನಗಳಿಂದ ಬಿಸಿಲಿನ ತಾಪಮಾನ ಹೆಚ್ಚು ತಲೆ ಇದೆ. ಹವಾಮಾನ ಇಲಾಖೆಯಿಂದ ಕರ್ನಾಟಕ ರಾಜ್ಯದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಗುಡುಗು, ಸಿಡಿಲು, ಆನೆಕಲ್ಲು ಸಹಿತ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಅವಮಾನ ಇಲಾಖೆ ಸೂಚಿಸಿದೆ. ಈಗಾಗಲೇ ರಾಜ್ಯದ ಕೆಲವೆಡೆ ಮಳೆ ಬೀಳುತ್ತಿರುವುದರಿಂದ ಸ್ವಲ್ಪ ಮಟ್ಟಿಗೆ ಬಿಸಿಲಿನ ತಾಪಮಾನ ಕಡಿಮೆಯಾಗಿದೆ. ಬಿಸಿಲಿನ ಬೇಗೆಯಿಂದ ಕಂಗೆಟ್ಟ ಜನರಿಗೆ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಎಚ್ಚರಿಕೆಯಿಂದ ಇರುವಂತೆ ಅವಮಾನ ಇಲಾಖೆ ಸೂಚಿಸಿದೆ. ಭಾರಿ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಗುಡುಗು ಸಹಿತ, ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂಬುದನ್ನು ಈ ಲೇಖನದಲ್ಲಿ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.
Rain alert : ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂಬುದನ್ನು ನೋಡೋಣ.
ಕರ್ನಾಟಕ ರಾಜ್ಯದಲ್ಲಿ ಹಲವಾರು ದಿನಗಳಿಂದ ಬಿಸಿಲಿನ ತಾಪಮಾನ ಹೆಚ್ಚು ತಲೆ ಇದೆ. ಹವಾಮಾನ ಇಲಾಖೆಯಿಂದ ಕರ್ನಾಟಕ ರಾಜ್ಯದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಗುಡುಗು, ಸಿಡಿಲು, ಆನೆಕಲ್ಲು ಸಹಿತ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಅವಮಾನ ಇಲಾಖೆ ಸೂಚಿಸಿದೆ
ಕರ್ನಾಟಕ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಈಗಾಗಲೇ ಮಳೆ (Rain alert ) ಬಿಳುತ್ತಿದ್ದು , ಇನ್ನು ಕೆಲವು ದಿನಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂಬುದನ್ನು ನೋಡೋಣ.
- ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
- ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- ಶಿವಮೊಗ್ಗ ಜಿಲ್ಲೆಯಲ್ಲಿಯೂ ಸಹ ಭಾರಿ ಪ್ರಮಾಣದ ಗಾಳಿ ಸಹಿತ ಮಳೆ ಬೀಳುವ ನಿರೀಕ್ಷೆ ಇದೆ.
- ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಸಹ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ.
- ಉಡುಪಿ ಜಿಲ್ಲೆಯಲ್ಲಿಯೂ ಸಹ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ.
- ಹಾಗೆ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಸಹ ಗುಡುಗು ಸಹಿತ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ.
- ವಿಜಯಪುರ ಜಿಲ್ಲೆಯ ಲಿವು ಸಹ ಭಾರಿ ಮಳೆ ಆಗುವ ನಿರೀಕ್ಷೆ ಇದೆ.
- ಕಲಬುರ್ಗಿ ಜಿಲ್ಲೆಯಲ್ಲಿಯೂ ಸಹ ಗುಡುಗು ಸಹಿತ ಮಳೆ ಬೀಳುವ ನಿರೀಕ್ಷೆ ಇದೆ.
- ಬೀದರ್ ಜಿಲ್ಲೆಯಲ್ಲಿಯೂ ಸಹ ಭಾರಿ ಗುಡುಗು ಸಿಡಿಲು ಸವಿತಾ ಮಳೆ ಬೀಳುವ ನಿರೀಕ್ಷೆ ಇದೆ.
- ಮೈಸೂರು ಜಿಲ್ಲೆಯಲ್ಲಿಯೂ ಸಹ ಭಾರಿ ಮಳೆ ಆಗುವ ಸಾಧ್ಯತೆ ಇದೆ.
- ಕೊಪ್ಪಳ ಜಿಲ್ಲೆಯಲಿಯೂ ಸಹ ಭಾರಿ ಮಳೆಯಾಗುವ ಸಾಧ್ಯತೆಯಿದೆ.
- ಹಾಗೆಯೇ ರಾಯಚೂರು ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
- ಬೆಂಗಳೂರಿನಲ್ಲಿಯೂ ಸಹ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
- ಚಾಮರಾಜನಗರ ಜಿಲ್ಲೆಯಲ್ಲಿಯೂ ಸಹ ಗುಡುಗು ಸಹಿತ ಮಳೆ ಬೀಳುವ ನಿರೀಕ್ಷೆ ಇದೆ.
- ಮಂಡ್ಯ ಜಿಲ್ಲೆಯಲ್ಲಿಯೂ ಸಹ ಮಳೆ ಬೀಳುವ ನಿರೀಕ್ಷೆ ಇದೆ.
- ಹಾಸನ ಜಿಲ್ಲೆಯ ಕೆಲವೆಡೆ ಭಾರಿ ಮಳೆ ಆಗುವ ನಿರೀಕ್ಷೆ ಇದೆ.
- ರಾಮನಗರ ಜಿಲ್ಲೆಯಲ್ಲಿ ಸಹ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಈ ಮೇಲಿನ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಅವಮಾನ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ.
ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ (Rain alert ) ಯಾಗುವ ನಿರೀಕ್ಷೆ ಇರುವುದರಿಂದ ಯಲ್ಲೋ ಅಲ್ಲಾರ್ಟ್ ಘೋಷಿಸಲಾಗಿದೆ. ಮೇ 11 12 13 ನೇ ತಾರೀಖಿನಂದು ಈ ಮೇಲಿನ ಜಿಲ್ಲೆಗಳಲ್ಲಿ ಬಾರಿ ಗುಡುಗು ಸಹಿತ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಹೆಚ್ಚಿನ ಮಾಹಿತಿಯನ್ನು ತಿಳಿಯಲು ಹವಮಾನ ಇಲಾಖೆಯ ವೆಬ್ ಸೈಟ್ ಗೆ ಭೇಟಿ ನೀಡಬಹುದು. ಹವಾಮಾನ ಇಲಾಖೆಯ ವೆಬ್ ಸೈಟ್ ಲಿಂಕ್.
Rain alert : ಮಳೆಯ ಸಾಧ್ಯತೆ ಕಡಿಮೆ ಇರುವ ಜಿಲ್ಲೆಗಳು.
ರಾಜ್ಯದ ಈ ಮೇಲಿನ 13 ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಜಿಲ್ಲೆಗಳಲ್ಲಿಯೂ ಸಹ ಸಾಧಾರಣವಾಗಿ ಮಳೆ( Rain alert ) ಆಗುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆಯು ತಿಳಿಸಿದೆ.
ಮೇ 11 12 13 ರಿಂದ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಅವಮಾನ ಇಲಾಖೆಯ ತಿಳಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಬೀಳುತ್ತಿರುವುದರಿಂದ ಬಿಸಿಲಿನ ತಾಪಮಾನ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ.
- ಬಳ್ಳಾರಿ ಜಿಲ್ಲೆ.
- ಬೆಳಗಾವಿ ಜಿಲ್ಲೆ.
- ಚಿಕ್ಕೋಡಿ ಜಿಲ್ಲೆ.
- ಯಾದಗಿರಿ ಜಿಲ್ಲೆ.
- ಚಿತ್ರದುರ್ಗ.
- ದಾವಣಗೆರೆ.
- ಚಿಕ್ಕಬಳ್ಳಾಪುರ.
ಇನ್ನು ಮುಂತಾದ ಕೆಲವು ಶಿಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆಯು ತಿಳಿಸಿದೆ.