Gruhalakshmi : ಗೃಹಲಕ್ಷ್ಮಿ ಯೋಜನೆ ಹಣ ಚೆಕ್ ಮಾಡುವ ಸುಲಭ ವಿಧಾನ.
ಗೃಹಲಕ್ಷ್ಮಿ (gruhalakshmi) ಯೋಜನೆಯ ಹಣ ಸುಲಭವಾಗಿ DBT ಮೂಲಕ ಚೆಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ. ವಿಧಾನ ತಿಳಿಯಲು ಈ ಲೇಖನ ಓದಿ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದಾಗಿದೆ. ಪ್ರತಿ ತಿಂಗಳು ಕುಟುಂಬದ ಯಜಮಾನಿ ಮಹಿಳೆಗೆ 2000ಗಳ ಸಹಾಯಧನ ನೀಡಲಾಗುವುದು. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು. ಫಲಾನುಭವಿಯು ಮುಖ್ಯವಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿರಬೇಕು. ಸರಿಯಾದ…