Who is eligible for vidyasiri scholarship
Who is eligible for vidyasiri scholarship. ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಸರ್ಕಾರ ಜಾರಿಗೆ ತಂದಿರುವ ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆ ಹಲವಾರು ವಿದ್ಯಾರ್ಥಿಗಳಿಗೆ, ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯವಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಈ ಯೋಚನೆಯಿಂದ ತುಂಬಾ ಅನುಕೂಲವಾಗಿದೆ. ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ಸಿಗುತ್ತಿರುವ ವಿದ್ಯಾರ್ಥಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ. ಈ ಯೋಚನೆಯಿಂದ ಪ್ರತಿ ತಿಂಗಳು ರೂ.1500. ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ನೆರವನ್ನು…