Tharak7star

Shakti smart card

Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.

ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಒದಗಿಸಲು Shakti smart card : ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರಿ ಗೋಸ್ಕರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯದ ಹಲವಾರು ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಚುನಾವಣಾ ಪೂರ್ವ ಕಾಂಗ್ರೆಸ್ ನೀಡಿರುವ ಭರವಸೆಗಳಲ್ಲಿ, ಐದು ಗ್ಯಾರಂಟಿ ಯೋಜನೆಗಳಲ್ಲಿ ಉಚಿತ ಪ್ರಯಾಣವು ಒಂದು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ವಹಿಸಿಕೊಂಡ ನಂತರ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ…

Read More