AIIMS Requirments 2024 : ನರ್ಸಿಂಗ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ.
ಭಾರತದ ಎಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (AIIMS Requirments 2024) ಖಾಲಿ ಇರುವ ನರ್ಸಿಂಗ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದ ಎಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (AIIMS Requirments 2024) ಖಾಲಿ ಇರುವ ನರ್ಸಿಂಗ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್ 21 ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ನರ್ಸಿಂಗ್ ಕೋರ್ಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದೆ. ಅಖಿಲ ಭಾರತ ವಿಜ್ಞಾನಗಳ ಸಂಸ್ಥೆಗಳಲ್ಲಿ ಖಾಲಿ ಇರುವ ನರ್ಸಿಂಗ್ ಆಫೀಸರ್ಸ್ ಹುದ್ದೆಗಳ…