Ayushman bharath yojane : ಅಯುಷ್ಮಾನ್ ಯೋಜನೆ
Ayushman bharath yojane : ಅಯುಷ್ಮಾನ್ ಯೋಜನೆ. ಈ ಲೇಖನದಲ್ಲಿ ನಾವು ಆಯುಷ್ಮಾನ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡೋಣ. PMJAY : ಆಯುಷ್ಮಾನ್ ಭಾರತ್ ಯೋಜನೆಯು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ವಿಮಾ ಯೋಜನೆಯಾಗಿದೆ. ಈ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕ 5 ಲಕ್ಷದವರೆಗೆ ಆರೋಗ್ಯ ವಿಮೆಯನ್ನು ನೀಡಲಾಗುವುದು. ಈ ಯೋಜನೆಗೆ ಮಾನ್ಯತೆ ಪಡೆದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಶುಲ್ಕ ಪಾವತಿಸದೆ ಚಿಕಿತ್ಸೆಯನ್ನು ಪಡೆಯಬಹುದು. ಭಾರತದಲ್ಲಿನ ಸರ್ಕಾರಿ ಆರೋಗ್ಯ ವಿಮಾ ಯೋಜನೆಯಾಗಿದೆ. ಈ…