BBMP Engineer’s Requirments 2024.
BBMP Engineer’s Requirments 2024. ಬಿಬಿಎಂಪಿ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿ. ಕರ್ನಾಟಕ ಲೋಕಸೇವಾ ಆಯೋಗವು BBMP Requirments 2024. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ( ಸಿವಿಲ್) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ಎರಡು ಇಲಾಖೆಗಳಲ್ಲಿ ಖಾಲಿ ಇರುವ 182 ಸಹಾಯಕ ಇಂಜಿನಿಯರ್ ( ಸಿವಿಲ್ ) ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿ ಇರುವ…