Bele parihara : ಬೆಳೆ ಪರಿಹಾರ ಹಣ ಚೆಕ್ ಮಾಡೋದು ಹೇಗೆ?.
ರೈತರು Bele parihara ಹೇಗೆ ಚೆಕ್ ಮಾಡಿಕೊಳ್ಳಬಹುದು. ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ನ ಮಾರ್ಗಸೂಚಿಗಳ ಪ್ರಕಾರ, 4860 ಕೋಟಿ ಪರಿಹಾರದ ಬೇಡಿಕೆಯನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ರೈತರ ಹಿತ ದೃಷ್ಟಿಯಿಂದ ಕೇಂದ್ರ ಸರ್ಕಾರವು 3454 ಕೋಟಿ ರೂ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ರೈತರ ಸಂಕಷ್ಟಗಳನ್ನು ಮನಗಂಡ ಕೇಂದ್ರ ಸರ್ಕಾರವು ಬೆಳೆ ಪರಿಹಾರವನ್ನು ಬಿಡುಗಡೆ ಮಾಡಿದೆ. ಇದರಿಂದ ಬರಗಾಲದಿಂದ ಕಂಗೆಟ್ಟ ರೈತರು ನಿಟ್ಟುಸಿರು…