Beleparihara: ನಿಮ್ಮ ಮೊಬೈಲ್ ಇಂದ ಚೆಕ್ ಮಾಡಿಕೊಳ್ಳಿ.
ನಿಮ್ಮ ಮೊಬೈಲ್ ಇಂದನೇ ಬೆಳೆ ವಿಮೆ ಹಣ (Beleparihara)ಜಮಾ ಆಗಿದೆಯೇ ಎಂದು ಚೆಕ್ ಮಾಡಿಕೊಳ್ಳಿ.. ಮೊಬೈಲ್ ಲಿಂಕ್ ಈ ಲೇಖನದಲ್ಲಿದೆ. ಈಗಾಗಲೇ ಕೇಂದ್ರ ಸರ್ಕಾರ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಅದನ್ನು ರಾಜ್ಯ ಸರ್ಕಾರ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದೆ. ನಿಮ್ಮ ಬೆಳೆ ಪರಿಹಾರ ಹಣ ನಿಮ್ಮ ಅಕೌಂಟಿಗೆ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಿ. ಈಗಾಗಲೇ ಕೇಂದ್ರ ಸರ್ಕಾರ 3454 ಕೋಟಿ ರೂ ಬೆಳೆ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಕೃಷಿ…