CET 2024 HallTicket Download
CET 2024 HallTicket Download. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18 19 20 ರಂದು ನಡೆಯಲಿರುವ CET ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ . ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Kea) ಇಂದ ನಡೆಯಲಿರುವ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ, ಪರೀಕ್ಷೆ ಬರೆಯಲು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕನ್ನು ಬಿಡುಗಡೆ ಮಾಡಲಾಗಿದೆ. ಇದೇ ಏಪ್ರಿಲ್ 2024 ರ 18 19 20ನೇ ತಾರೀಕಿನಂದು ನಡೆಯಲಿರುವ ಸಿಇಟಿ ( CET 2024) ಪರೀಕ್ಷೆಗೆ ಪ್ರವೇಶ…