Tharak7star

CRPF Requirments 2024

CRPF Requirments 2024 

CRPF Requirments 2024 ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಅಹ್ವಾನ ಮಾಡಲಾಗಿದೆ. ಕೇಂದ್ರಿಯ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಸಿಕ್ಕಿದೆ. ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್  (CRPF) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವ ಜನತೆಗೆ ಇದು ಒಂದು ಸಂತೋಷದ ಸುದ್ದಿಯಾಗಿದೆ. ಕೇಂದ್ರಿಯ ಮೀಸಲು ಪೊಲೀಸ್ ಪಡೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು (UPSC)  ಯೂನಿಯನ್…

Read More