Daibetes : ಮಧುಮೇಹ ಎಂದರೇನು?. ಲಕ್ಷಣಗಳು, ಕಾರಣಗಳು ಮತ್ತು ಪರಿಹಾರ.
Daibetes : ಮಧುಮೇಹ ಎಂದರೇನು?. ಲಕ್ಷಣಗಳು, ಕಾರಣಗಳು ಮತ್ತು ಪರಿಹಾರಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯೋಣ. ಈಗಿನ ಕಾಲದಲ್ಲಿ ಬಹುತೇಕ ಜನರನ್ನು ಕಾಡುವ ಒಂದು ಸಮಸ್ಯೆ ಎಂದರೆ ಅದು ಮಧುಮೇಹ. ಈಗಿನ ಕಾಲದ ಆಹಾರ ಪದ್ಧತಿ ಇದಕ್ಕೆ ಕಾರಣ. ಆಹಾರ ಪದ್ಧತಿಯಲ್ಲಿ ಸಮತೋಲನ ಇಲ್ಲದೆ ಇರುವುದರಿಂದ ರಕ್ತದಲ್ಲಿನ ಸಕ್ಕರೆ ಅಂಶವು ಅಧಿಕಗೊಂಡು ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಬರುತ್ತದೆ. ಮಧುಮೇಹ ಒಂದು ಗಂಭೀರ ಕಾಯಿಲೆಯಾಗಿದ್ದು ನಿಯಂತ್ರಣ ಮಾಡಿಕೊಳ್ಳದಿದ್ದರೆ ಆರೋಗ್ಯಕ್ಕೆ ತುಂಬಾ ತೊಂದರೆ ನೀಡುತ್ತದೆ. ದೇಹದ ಅಸ್ವಸ್ಥತೆ…