Gruhalakshmi : ಗೃಹ ಲಕ್ಷ್ಮೀ 11 ಮತ್ತು 12ನೇ ಕಂತಿನ ಹಣ ಜಮಾ.DBT ಚೆಕ್ ಮಾಡುವ ಸುಲಭ ವಿಧಾನ.
ಗೃಹಲಕ್ಷ್ಮಿ (gruhalakshmi) ಯೋಜನೆಯ 11 ಮತ್ತು 12ನೇ ಕಂತಿನ ಹಣ ಜಮಾ ಆಗಿದೆ. DBT ಮೂಲಕ ಹಣ ಚೆಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ. ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಹಣ ಜಮಾ ಆಗಿದೆಯೇ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನವನ್ನು ಮತ್ತು ಗೃಹಲಕ್ಷ್ಮಿ ಯೋಜನೆ ಸಂಪೂರ್ಣ ಮಾಹಿತಿಯನ್ನು…