Tharak7star

E-Shram Card

E-Shram Card : ಇ -ಶ್ರಮ ಕಾರ್ಡ್

ಕೇಂದ್ರ ಸರ್ಕಾರವು ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ದೃಷ್ಟಿಯಿಂದ E-Shram Card : ಇ -ಶ್ರಮ ಕಾರ್ಡ್ ಜಾರಿಗೆ ತಂದಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ E-Shram Card : ಇ -ಶ್ರಮ ಕಾರ್ಡ್ ನಿಂದ ಕಾರ್ಮಿಕರಿಗೆ ಹಲವಾರು ಸೌಲಭ್ಯ ದೊರೆಯುತ್ತದೆ.ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತಂದಿದೆ. 2021 ರಲ್ಲಿ ಈ ಯೋಜನೆ ಜಾರಿಗೆ ಬಂದಿದೆ. ದೇಶದಲ್ಲಿ ವಾಸಿಸುವ ಅಸಂಘಟಿತ ಕಾರ್ಮಿಕರ ಜೀವನಕ್ಕೆ ಆಧಾರವಾಗುವ ದೃಷ್ಟಿಯಿಂದ ಈ ಯೋಜನೆ ಒಂದು ಮಹತ್ವದಾಗಿದೆ….

Read More