Employee self service : ESS.
ರಾಜ್ಯ ಸರ್ಕಾರಿ ನೌಕರರ ಅನುಕೂಲದ ದೃಷ್ಟಿಯಿಂದ ರಾಜ್ಯ ಸರ್ಕಾರದ HRMS ನಿರ್ದೇಶನಲಾಯವು ESS (employee self service) ಪೋರ್ಟಲ್ ಅನ್ನು ಸಿದ್ದ ಪಡಿಸಿದೆ. ರಾಜ್ಯ ಸರ್ಕಾರದ ಎಲ್ಲಾ ನೌಕರರು HRMS ನ ಮೂಲಕ ಹೊಸದಾಗಿ ಸಿದ್ದಪಡಿಸಿದ ESS ( Employee Self Service) ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡುವ ಬಗ್ಗೆ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.ಸರ್ಕಾರಿ ನೌಕರರಿಗೆ ಅನುಕೂಲ ಮಾಡಿಕೊಡಲು ಈ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಈ ಪೋರ್ಟಲ್ ಬಳಕೆದಾರರ ಸ್ನೇಹಿಯಾಗಿದೆ.ಇದರಿಂದ ಅನೇಕ ಸೌಲಭ್ಯಗಳನ್ನು ಸರ್ಕಾರಿ…