Ganga kalyana yojane : ಗಂಗಾ ಕಲ್ಯಾಣ ಯೋಜನೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಯೋಜನಗಳು.
ಗಂಗಾ ಕಲ್ಯಾಣ ಯೋಜನೆ (Ganga kalyana yojane)ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಯೋಜನಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸಣ್ಣ ಪ್ರಮಾಣದ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಯೋಜನೆಯಾಗಿದೆ. ಅಂದರೆ ಸಣ್ಣ ಪ್ರಮಾಣದ ಕೃಷಿಕರಿಗೆ ಬೋರ್ ವೆಲ್ ಅಥವಾ ಕೊಳವೆ ಬಾವಿಗಳನ್ನು ಕೊರೆಸಿ, ಪಂಪ್ ಗಳು ಮತ್ತು ವಿದ್ಯುತ್ ಸೌಕರ್ಯವನ್ನು ಒದಗಿಸುವ ಯೋಜನೆಯಾಗಿದೆ. ಮುಖ್ಯವಾಗಿ ಕೃಷಿ ಭೂಮಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವುದು. ಗ್ರಾಮೀಣ ಪ್ರದೇಶದ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ…