Tharak7star

KCET Result 2024

KCET Result 2024 : ಕರ್ನಾಟಕ ಸಿ ಇ ಟಿ ಪರೀಕ್ಷಾ ಫಲಿತಾಂಶದ ದಿನಾಂಕ ಇಲ್ಲಿದೆ.

ಕರ್ನಾಟಕ ಸಿ ಇ ಟಿ ಪರೀಕ್ಷಾ ಫಲಿತಾಂಶ ಈಗಾಗಲೇ ಪ್ರಕಟ ಮಾಡಬೇಕಿತ್ತು. ಆದರೇ KCET Result 2024 ಜೂನ್ ಮೊದಲ ವಾರದಲ್ಲಿ ಬರುವ ನಿರೀಕ್ಷೆ ಇದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್ ಗಳ ಪ್ರವೇಶ ಕ್ಕಾಗಿ ಈಗಾಗಲೇ ಸಾಮಾನ್ಯ ಪರೀಕ್ಷೆಯನ್ನು ನಡೆಸಿದ್ದು, ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಕರ್ನಾಟಕ ಸಿ ಈ ಟಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವುದು ಸ್ವಲ್ಪ ತಡವಾಗಿದೆ. ಲೋಕಸಭಾ ಚುನಾವಣೆಯ  ಫಲಿತಾಂಶ ಪ್ರಕಟಿಸಿದ ನಂತರ ಸಿಇಟಿ…

Read More