Tharak7star

kisan credit card

What is the kisan credit card and who is eligible for this card.

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಹಾಯ ಮಾಡುವ ದೃಷ್ಟಿಯಿಂದ ರೈತರಿಗೆ ಆರ್ಥಿಕ ಸಹಾಯ ಒದಗಿಸುವ (kisan credit card) ಒಂದು ಮಹತ್ವದ ಯೋಜನೆಯಾಗಿದೆ. ರೈತರಿಗೆ ಯಾವುದೇ ತೊಂದರೆ ಆಗದಂತೆ ಕೃಷಿ ಚಟುವಟಿಕೆ ಮುಂದುವರಿಸಲು ಮುಂಗಡ ಸಾಲ ನೀಡಲಾಗುವುದು. ಕೃಷಿ ಕ್ಷೇತ್ರದ ಅಗತ್ಯತೆಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಿಕೊಳ್ಳಲು ಈ ಯೋಜನೆ ತುಂಬಾ ಸಹಾಯವಾಗಿದೆ. ಈ ಯೋಜನೆಯನ್ನು ಭಾರತ ಸರ್ಕಾರ ಜಾರಿಗೆ ತಂದಿದೆ. ಕೃಷಿ ಕ್ಷೇತ್ರ ಮತ್ತು ರೈತರ ಅಭಿವೃದ್ಧಿಗೆ ಸಹಾಯ ಮಾಡುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿಗೆ…

Read More