KPSC Requirments Group B in 2024
KPSC Requirments Group B in 2024. ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಜಲ ಸಂಪನ್ಮೂಲ ಇಲಾಖೆ, ಕಂದಾಯ, ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೈಗಾರಿಕಾ ಮತ್ತು…